Hassan News: ಹಾಸನ: ಖಾಲಿ ಜಾಗದಲ್ಲಿ ಬೆಳೆದಿದ್ದ ಮುಳ್ಳಿನ ಬೇಲಿಗೆ ಹಚ್ಚಿದ್ದ ಬೆಂಕಿ, ಪಕ್ಕದ ರೈತನ ಜಮೀನಿಗೆ ವ್ಯಾಪಿಸಿದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಆನಗಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನರ್ಸರಿಯಲ್ಲಿದ್ದ ಕಾಫಿ, ಅಡಿಕೆ ಗಿಡಗಳು, ನರ್ಸರಿಗೆ ಹಾಕಿದ್ದ ಗ್ರೀನ್ ಮ್ಯಾಟ್, ಪ್ಲಾಸ್ಟಿಕ್ ಪೈಪ್‌ಗಳು ಸುಟ್ಟು ಕರಕಲಾಗಿದೆ. ಗುರು ಎಂಬುವವರಿಗೆ...
Hassan News: ಹಾಸನ: ಹಾಸನದಲ್ಲಿ ಕಾಡಾನೆಯೊಂದು ಕಾಫಿ ತೋಟಕ್ಕೆ ನುಗ್ದಿದ್ದು, ಸಿಕ್ಕ ಸಿಕ್ಕವರನ್ನೆಲ್ಲಾ ಅಟ್ಟಾಡಿಸಿಕೊಂಡು ಹೋಗಿದೆ. ಕಾಡಾನೆ ಹೆಣ್ಣಾನೆಯಾಗಿದ್ದು, ಜನರು ಎದ್ದು, ಬಿದ್ದು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಚೀಕನಹಳ್ಳಿ-ಕೈಮರ ರಸ್ತೆ ಪಕ್ಕದಲ್ಲಿರುವ ಗ್ರೋವರ್ಸ್ ಕೆಫೆಗೆ ಆನೆ ನುಗ್ಗಿದೆ. ಅಷ್ಟು ಹೊತ್ತು ಕಾಫಿ ಸವಿಯುತ್ತ...
Hassan News: ಹಾಸನ : ಮಹಾಶಿವರಾತ್ರಿ ಹಬ್ಬದ ದಿನವೂ, ಹಾಸನದಲ್ಲಿ ರೈತರು ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆಯಿಂದಲೂ ಅರಸೀಕೆರೆ ನೋಂದಣಿ ಕೇಂದ್ರಗಳ ಮುಂದೆ, ರೈತರು ಮತ್ತು ಮಹಿಳೆಯರು ಗಂಟೆಗಟ್ಟಲೆ ಕ್ಯೂ ನಿಂತಿದ್ದಾರೆ.
ಈ ವಿಷಯ ತಿಳಿದ ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸ್ಥಳಕ್ಕೆ ಧಾವಿಸಿ, ಲಾಠಿ ಹಿಡಿದು ರೈತರನ್ನು ನಿಯಂತ್ರಿಸಿದ್ದಾರೆ. ಅಲ್ಲದೇ ಶಿವಲಿಂಗೇಗೌಡ ಕೂಡ ಬೆಳಿಗ್ಗೆಯಿಂದ...
Hassan News: ಹಾಸನ : ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್ ನಡೆದಿದ್ದು, ಮುಸ್ಲಿಂ ಯುವತಿಯರು ಹಿಜಬ್ ಧರಿಸಿ ಬಂದರೆ, ಹಿಂದೂ ಯುವತಿ ಮತ್ತು ಯುವಕರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ.
ಹಾಸನದ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯಾಸೌಧ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಮೊದಲೆಲ್ಲ ಅನ್ಯಕೋಮಿನ ಯುವತಿಯರು ಬರೀ...
Hassan News: ಹಾಸನ : ಹಾಸನದಲ್ಲಿ ಭಯಾನಕ ಘಟನೆ ನಡೆದಿದ್ದು, ಹತ್ತನೇ ತರಗತಿ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಅಪ್ರಾಪ್ತೆಯಾಗಿದ್ದಾಳೆ. ಇದೇ ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿಯಾಗಿರುವ ಭೂಮಿಕಾ, ಶಾಲೆಗೆ ಹೋಗಿ...
Hassan News: ಹಾಸನ : ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಸ್ತೆ ಬದಿಯ ರೈತರ ಜಮೀನಿನಲ್ಲಿ ಕುಳಿತಿದೆ. ಹಾಸನ ತಾಲೂಕಿನ ಕಟ್ಟಾಯ ಗ್ರಾಮಮದಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಎಂಬುವವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ.
ಹಲವು ದಿನಗಳಿಂದ ಈ ರೀತಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಆಹಾರ ಅರಸಿ ಬರುತ್ತಿದೆ ಎನ್ನಲಾಗಿದೆ. ಇನ್ನು ಪ್ರತಿದಿನ ಇಲ್ಲಿನ ಗ್ರಾಮಸ್ಥರು ತಮ್ಮ...
Hassan News: ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ಬಳಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ರಸ್ತೆ ದಾಟಿದೆ. ಕಾಡಾನೆ ಕಂಡು ವಾಹನ ಸವಾರರು ದೂರದಲ್ಲೇ ತಮ್ಮ ವಾಹನ ನಿಲ್ಲಿಸಿ, ಆನೆಗಳು ಹೋಗುವ ತನಕ ಕಾದು ನಿಲ್ಲಬೇಕಾಗಿ ಬಂತು. ಈ ಕಾರಣಕ್ಕೆ ವಾಹನ ಸವಾರರು ತಮ್ಮ ಸ್ಥಳ ತಲುಪಲು...
Hassan News: ಹಾಸನ : ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ವಿಜಯೋತ್ಸವ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ರಾಜ್ಯ ಸರ್ಕಾರದ ವಿರುದ್ದ ಹಾಸನದ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯಸಭೆ ಸದಸ್ಯ ನಾಸಿರ್...
Hassan News: ಹಾಸನ: ಬಸ್ ಇಲ್ಲದೇ ನೂರಾರು ವಿದ್ಯಾರ್ಥಿಗಳು ಪರದಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದಲ್ಲಿ ಎಲ್ಲಾ ಬಸ್ ತಡೆದು ಪ್ರತಿಭಟನೆ ನಡೆಸಲಾಗಿದೆ.
ಈ ವಿದ್ಯಾರ್ಥಿಗಳು ಪ್ರತಿನಿತ್ಯ ಬೇಲೂರಿನಿಂದ ಚಿಕ್ಕಮಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಒಂದು ವಾರದಿಂದ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಚಿಕ್ಕಮಗಳೂರಿಗೆ...
Hassan News: ಹಾಸನ: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ಸುರಭಿ (24) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆಯಾಗಿದ್ದು,ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೂರು ವರ್ಷದ ಹಿಂದೆ ಸುರಭಿ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹವಾಗಿದ್ದಳು. ಆದರೆ ನಿನ್ನೆ ಸುರಭಿ ಸಾವನ್ನಪ್ಪಿದ್ದಾಳೆ. ಸುರಭಿ ಲೋ ಬಿಪಿಯಾಗಿ...
ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...