Hassan News: ಹಾಸನ: ನೇಣು ಬಿಗಿದುಕೊಂಡು ದ್ವಿತಿಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಉದಯಗಿರಿಯಲ್ಲಿರುವ ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕು, ಬೆಳಗುಲಿ ಗ್ರಾಮದ ಸುರೇಶ್, ಮಮತಾ ದಂಪತಿ ಏಕೈಕ ಪುತ್ರ ವಿಕಾಸ್(18) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಕುರಿತು ಕಾಲೇಜಿನ...
Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಸ್ಥಳದಲ್ಲೇ ಟ್ರ್ಯಾಕ್ಟರ್ ಚಾಲಕ ಬಿ.ಪಿ.ಓಂಕಾರ್(55) ಮೃತಪಟ್ಟಿದ್ದಾನೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಕೆರೆ ಏರಿ ಮೇಲೆ ಘಟನೆ ನಡೆದಿದ್ದು, ಸುಮಾರು ಐವತ್ತು ಅಡಿ ಆಳಕ್ಕೆ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್ ಅಡಿ ಸಿಲುಕಿ, ಓಂಕಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....
Hassan Political News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು, ನಾನು ಒಂದು ದಿನನೂ ಕ್ಷೇತ್ರದಿಂದ ಹೊರಗೆ ಹೋದವನಲ್ಲ. ಜಿಲ್ಲೆಯ ನೊಂದ ಜನರಿಗೆ ನ್ಯಾಯ ಒದಗಿಸಿದ್ದೀನಿ. ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೀವು ಗೆಲ್ತಿರಾ ಅಂತ ಜನರು ಹೇಳ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐದು ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ...
Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿದ್ದು, ನಿನ್ನೆ ಮೈಸೂರಿನಲ್ಲಿ ಸಭೆ ಯಶಸ್ವಿಯಾಗಿ ನಡೆದಿದೆ. ಸಭೆಯಲ್ಲಿ ನಡೆದಿದ್ದನ್ನು ಹೇಳಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಬಹಳಷ್ಟು ಚರ್ಚೆ ನಡೆದಿದೆ. ಏನನ್ನು ಹೇಳಬೇಡಿ ಅಂತ ಸೂಚನೆ ಕೊಟ್ಟಿದ್ದಾರೆ. ಪಾರ್ಟಿ ಚಟುವಟಿಕೆಗಳು ನಡಿತಿದೆ. ಮಾ.15 ರೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು...
Hassan News: ಹಾಸನ : ಹಾಸನ ತಾಲೂಕಿನ, ಚನ್ನಂಗಿಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಇತ್ತೀಚಿನ ರಾಜಕೀಯ ಸಂಘರ್ಷ ನಡೆಯುತ್ತಿದೆ. ಕೇಂದ್ರ ರಾಜ್ಯದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇಂದಿನಿಂದ ಜಂಟಿ ಅಧಿವೇಶನ ಆರಂಭವಾಗುತ್ತೆ. ಫೆ.16 ಬಜೆಟ್ ಮಂಡನೆಗರ ಸಮಯ ನಿಗದಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ...
Hassan News: ಹಾಸನ: ಹಾಸನದಲ್ಲಿ ಮೇಲ್ಸೇತುವೆಯ ಎರಡು ಪಥದ ಕಾಮಗಾರಿ ಮುಗಿದಿದ್ದ ಹಿನ್ನೆಲೆ, ಕಳೆದ ಡಿಸೆಂಬರ್ 6ರಿಂದ ಜಿಲ್ಲಾಡವಳಿತ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಎಲ್ಲಾ ರೀತಿಯ ವಾಹನ ಓಡಾಟ ಶುರುವಾಗಿ, ಸಾರ್ವಜನಿಕರಿಗೆ ಈ ಬಗ್ಗೆ ಖುಷಿ ಇತ್ತು. ಆದರೆ ರೈಲ್ವೆ ಕ್ರಾಸಿಂಗ್ ಗೇಟ್-3 ಮುಚ್ಚಲು ಅನುಮತಿ ನೀಡಿಲ್ಲ ಎಂದು ರೈಲ್ವೆ ಇಲಾಖೆ ಫ್ಲೈ ಓವರ್...
Hassan News: ಹಾಸನ: ಹಾಸನದಲ್ಲಿ ಪಿಸ್ತೂಲ್ ಹಿಡಿದು ದರೋಡೆಕೋರರು ಮನೆಗೆ ನುಗ್ಗಿದ್ದು, ಮನೆಯ ಗೋಡೆಗೆ ಗುಂಡು ಹಾರಿಸಿ, ಚಿನ್ನಾಭರಣ ಕಸಿದುಕೊಂಡು ಎಸ್ಕೇಪ್ ಆಗಿದ್ದಾರೆ.
ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಮುದಿಗೆರೆ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ರವಿ ಎಂಬುವವರ ಮನೆಯಲ್ಲಿ ದರೋಡೆ ಮಾಡಲಾಗಿದೆ. ದರೋಡೆ ಕೋರರು ಮುಖಕ್ಕೆ ಕರ್ಛೀಫ್ ಹಾಕಿಕೊಂಡು ಸಂಜೆ ಮನೆಗೆ ನುಗ್ಗಿದ್ದಾರೆ. ಈ...
Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ, ಶಾಲೆಯ ಕಾಂಪೌಂಡ್ ಮತ್ತು ಮನೆಗೆ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಬಸ್‌ನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ. ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ.
ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕಿನ, ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿಯಾಗಿದ್ದಾರೆ. ಬಸ್‌ನ ಆಕ್ಸಲ್...
Hassan News: ಹಾಸನ : ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿಸಚಿವ ಸಿ.ಟಿ.ರವಿ, ಎಲ್.ಕೆ.ಅಡ್ವಾನಿ ಅವರಿಗೆ ಭಾರತರತ್ನ ಅತ್ಯುನ್ನತ ಗೌರವ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿದ್ದು. ಭಾರತದ ರಾಜಕಾರಣಕ್ಕೆ ಹೊಸ ದಿಕ್ಕನ್ನು ಕೊಟ್ಟ ಆಧುನಿಕ ಉಕ್ಕಿನ ಮನುಷ್ಯ ಎಂದು ಅಭಿದಾನವನ್ನು ಪಡೆದಿರುವ, ಶ್ರೀ ಲಾಲ್ ಕೃಷ್ಣ ಅಡ್ವಾಣಿ...
ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...