Sunday, October 11, 2026

Hassan

ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್

Hassan News: ಹಾಸನ : ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್ ನಡೆದಿದ್ದು, ಮುಸ್ಲಿಂ ಯುವತಿಯರು ಹಿಜಬ್ ಧರಿಸಿ ಬಂದರೆ, ಹಿಂದೂ ಯುವತಿ ಮತ್ತು ಯುವಕರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಹಾಸನದ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯಾಸೌಧ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಮೊದಲೆಲ್ಲ ಅನ್ಯಕೋಮಿನ ಯುವತಿಯರು ಬರೀ...

ವಿದ್ಯಾರ್ಥಿನಿ ಹ*ತ್ಯೆ ಮಾಡಿ ಯುವಕ ಆತ್ಮಹ*ತ್ಯೆ

Hassan News: ಹಾಸನ : ಹಾಸನದಲ್ಲಿ ಭಯಾನಕ ಘಟನೆ ನಡೆದಿದ್ದು, ಹತ್ತನೇ ತರಗತಿ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಅಪ್ರಾಪ್ತೆಯಾಗಿದ್ದಾಳೆ. ಇದೇ ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿಯಾಗಿರುವ ಭೂಮಿಕಾ, ಶಾಲೆಗೆ ಹೋಗಿ...

ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

Hassan News: ಹಾಸನ : ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಸ್ತೆ ಬದಿಯ ರೈತರ ಜಮೀನಿನಲ್ಲಿ ಕುಳಿತಿದೆ. ಹಾಸನ ತಾಲೂಕಿನ ಕಟ್ಟಾಯ ಗ್ರಾಮಮದಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಎಂಬುವವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಹಲವು ದಿನಗಳಿಂದ ಈ ರೀತಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಆಹಾರ ಅರಸಿ ಬರುತ್ತಿದೆ ಎನ್ನಲಾಗಿದೆ. ಇನ್ನು ಪ್ರತಿದಿನ ಇಲ್ಲಿನ ಗ್ರಾಮಸ್ಥರು ತಮ್ಮ...

ಹಾಸನದಲ್ಲಿ ರಸ್ತೆ ದಾಟಿ ಕಾಫಿ ತೋಟಕ್ಕೆ ನುಗ್ಗಿದ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು..

Hassan News: ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ಬಳಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ರಸ್ತೆ ದಾಟಿದೆ. ಕಾಡಾನೆ ಕಂಡು ವಾಹನ ಸವಾರರು ದೂರದಲ್ಲೇ ತಮ್ಮ ವಾಹನ ನಿಲ್ಲಿಸಿ, ಆನೆಗಳು ಹೋಗುವ ತನಕ ಕಾದು ನಿಲ್ಲಬೇಕಾಗಿ ಬಂತು. ಈ ಕಾರಣಕ್ಕೆ ವಾಹನ ಸವಾರರು ತಮ್ಮ ಸ್ಥಳ ತಲುಪಲು...

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ: ಹಾಸನದಲ್ಲಿ ಬಿಜೆಪಿಯಿಂದ ಪ್ರೊಟೆಸ್ಟ್..

Hassan News: ಹಾಸನ : ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ವಿಜಯೋತ್ಸವ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರ್ಕಾರದ ವಿರುದ್ದ ಹಾಸನದ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯಸಭೆ ಸದಸ್ಯ ನಾಸಿರ್...

ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಟ: ಬಸ್‌ಸ್ಟ್ಯಾಂಡ್‌ನಲ್ಲಿ ಪ್ರತಿಭಟನೆ

Hassan News: ಹಾಸನ: ಬಸ್ ಇಲ್ಲದೇ ನೂರಾರು ವಿದ್ಯಾರ್ಥಿಗಳು ಪರದಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್‌ ನಿಲ್ದಾಣದಲ್ಲಿ ಎಲ್ಲಾ ಬಸ್ ತಡೆದು ಪ್ರತಿಭಟನೆ ನಡೆಸಲಾಗಿದೆ. ಈ ವಿದ್ಯಾರ್ಥಿಗಳು ಪ್ರತಿನಿತ್ಯ ಬೇಲೂರಿನಿಂದ ಚಿಕ್ಕಮಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಒಂದು ವಾರದಿಂದ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಚಿಕ್ಕಮಗಳೂರಿಗೆ...

ನವವಿವಾಹಿತೆಯ ಅನುಮಾನಾಸ್ಪದ ಸಾವು: ಪತಿಯ ಮೇಲೆ ಕೊಲೆ ಆರೋಪ

Hassan News: ಹಾಸನ: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಸುರಭಿ (24) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆಯಾಗಿದ್ದು,ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಹಿಂದೆ ಸುರಭಿ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹವಾಗಿದ್ದಳು. ಆದರೆ ನಿನ್ನೆ ಸುರಭಿ ಸಾವನ್ನಪ್ಪಿದ್ದಾಳೆ. ಸುರಭಿ ಲೋ ಬಿಪಿಯಾಗಿ...

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು: ವಾರ್ಡನ್, ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮಗನ ಸಾವೆಂದು ಆರೋಪ

Hassan News: ಹಾಸನ: ನೇಣು ಬಿಗಿದುಕೊಂಡು ದ್ವಿತಿಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಉದಯಗಿರಿಯಲ್ಲಿರುವ ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕು, ಬೆಳಗುಲಿ ಗ್ರಾಮದ ಸುರೇಶ್, ಮಮತಾ ದಂಪತಿ ಏಕೈಕ ಪುತ್ರ ವಿಕಾಸ್(18) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕಾಲೇಜಿನ...

ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ, ಚಾಲಕ ಸ್ಥಳದಲ್ಲೇ ಸಾವು

Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಸ್ಥಳದಲ್ಲೇ ಟ್ರ್ಯಾಕ್ಟರ್ ಚಾಲಕ ಬಿ.ಪಿ.ಓಂಕಾರ್(55) ಮೃತಪಟ್ಟಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಕೆರೆ ಏರಿ ಮೇಲೆ ಘಟನೆ ನಡೆದಿದ್ದು, ಸುಮಾರು ಐವತ್ತು ಅಡಿ ಆಳಕ್ಕೆ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್‌ ಅಡಿ ಸಿಲುಕಿ, ಓಂಕಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....

ನಾವು ಮಾಡಿರುವ ಕೆಲಸ, ನಾವು ತಂದಿರುವ ಯೋಜನೆಗಳು ನಮ್ಮ ಕೈ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

Hassan Political News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು,  ನಾನು ಒಂದು ದಿನನೂ ಕ್ಷೇತ್ರದಿಂದ ಹೊರಗೆ ಹೋದವನಲ್ಲ. ಜಿಲ್ಲೆಯ ನೊಂದ ಜನರಿಗೆ ನ್ಯಾಯ ಒದಗಿಸಿದ್ದೀನಿ. ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೀವು ಗೆಲ್ತಿರಾ ಅಂತ ಜನರು ಹೇಳ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಐದು ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img