Sunday, October 11, 2026

Hassan

‘2023 ರಲ್ಲಿ ಸೋಲಿಸಿ ಅಂದರು, ಈಗ ತಮ್ಮ ಅನ್ನುತ್ತಿದ್ದಾರೆ, 2028 ರಲ್ಲಿ ಏನು ಹೇಳುತ್ತಾರೋ ಗೊತ್ತಿಲ್ಲ’

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿದ್ದು, ನಿನ್ನೆ ಮೈಸೂರಿನಲ್ಲಿ ಸಭೆ ಯಶಸ್ವಿಯಾಗಿ ನಡೆದಿದೆ. ಸಭೆಯಲ್ಲಿ ನಡೆದಿದ್ದನ್ನು ಹೇಳಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಬಹಳಷ್ಟು ಚರ್ಚೆ ನಡೆದಿದೆ. ಏನನ್ನು ಹೇಳಬೇಡಿ ಅಂತ ಸೂಚನೆ ಕೊಟ್ಟಿದ್ದಾರೆ. ಪಾರ್ಟಿ ಚಟುವಟಿಕೆಗಳು ನಡಿತಿದೆ. ಮಾ.15 ರೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು...

ನಿಖಿಲ್ ಪಾಪ ಅಮಾಯಕ, ಮಂಡ್ಯದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು: ಹೆಚ್.ಡಿ.ಕುಮಾರಸ್ವಾಮಿ

Hassan News: ಹಾಸನ : ಹಾಸನ ತಾಲೂಕಿನ, ಚನ್ನಂಗಿಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಮಾತನಾಡಿದ್ದು, ಇತ್ತೀಚಿನ ರಾಜಕೀಯ ಸಂಘರ್ಷ ನಡೆಯುತ್ತಿದೆ. ಕೇಂದ್ರ ರಾಜ್ಯದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇಂದಿನಿಂದ ಜಂಟಿ ಅಧಿವೇಶನ ಆರಂಭವಾಗುತ್ತೆ. ಫೆ.16 ಬಜೆಟ್ ಮಂಡನೆಗರ ಸಮಯ ನಿಗದಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ...

ಹಾಸನದಲ್ಲಿ ಬಂದ್ ಮಾಡಿದ್ದ ರೈಲ್ವೆ ಮೇಲ್ಸೇತುವೆ ಮತ್ತೆ ಸಂಚಾರ ಮುಕ್ತ

Hassan News: ಹಾಸನ: ಹಾಸನದಲ್ಲಿ ಮೇಲ್ಸೇತುವೆಯ ಎರಡು ಪಥದ ಕಾಮಗಾರಿ ಮುಗಿದಿದ್ದ ಹಿನ್ನೆಲೆ, ಕಳೆದ ಡಿಸೆಂಬರ್ 6ರಿಂದ ಜಿಲ್ಲಾಡವಳಿತ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಎಲ್ಲಾ ರೀತಿಯ ವಾಹನ ಓಡಾಟ ಶುರುವಾಗಿ, ಸಾರ್ವಜನಿಕರಿಗೆ ಈ ಬಗ್ಗೆ ಖುಷಿ ಇತ್ತು. ಆದರೆ ರೈಲ್ವೆ ಕ್ರಾಸಿಂಗ್ ಗೇಟ್-3 ಮುಚ್ಚಲು ಅನುಮತಿ ನೀಡಿಲ್ಲ ಎಂದು ರೈಲ್ವೆ ಇಲಾಖೆ ಫ್ಲೈ ಓವರ್...

ಹಾಸನದ ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ: ಬೆಳೆನಾಶ, ಪ್ರಾಣಹಾನಿಯ ಭಯದಲ್ಲಿ ಗ್ರಾಮಸ್ಥರು

Hassan News: ಹಾಸನ : ಹಾಸನ ಜಿಲ್ಲೆಯ, ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ನರಹಂತಕ ಕಾಡಾನೆ ಗ್ರಾಮದೊಳಗೆ ಎಂಟ್ರಿ ಕೊಟ್ಟಿದೆ. ಈ ಮೊದಲು ಬೇಲೂರು ತಾಲೂಕಿನ, ಮತ್ತಾವರ ಗ್ರಾಮದಲ್ಲಿ ವಸಂತ್ ಎಂಬುವವರನ್ನು, ಕರಡಿ ಎಂಬ ಒಂಟಿಸಲಗ ಬಲಿ ಪಡೆದಿತ್ತು. ಇದೀಗ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಇರುಕುರಹಳ್ಳಿ ಗ್ರಾಮದೊಳಗೆ ಒಂಟಿಸಲಗ ಲಗ್ಗೆ ಇಟ್ಟಿದೆ. ಇನ್ನು ಒಂಟಿಸಲಗವನ್ನು...

Hassan: ಮನೆಗೆ ನುಗ್ಗಿ ಗೋಡೆ ಮೇಲೆ ಫೈರಿಂಗ್ ಮಾಡಿ, ಚಿನ್ನಾಭರಣ ದೋಚಿದ ಕಳ್ಳರು

Hassan News: ಹಾಸನ: ಹಾಸನದಲ್ಲಿ ಪಿಸ್ತೂಲ್ ಹಿಡಿದು ದರೋಡೆಕೋರರು ಮನೆಗೆ ನುಗ್ಗಿದ್ದು, ಮನೆಯ ಗೋಡೆಗೆ ಗುಂಡು ಹಾರಿಸಿ, ಚಿನ್ನಾಭರಣ ಕಸಿದುಕೊಂಡು ಎಸ್ಕೇಪ್ ಆಗಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಮುದಿಗೆರೆ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ರವಿ ಎಂಬುವವರ ಮನೆಯಲ್ಲಿ ದರೋಡೆ ಮಾಡಲಾಗಿದೆ. ದರೋಡೆ ಕೋರರು ಮುಖಕ್ಕೆ ಕರ್ಛೀಫ್ ಹಾಕಿಕೊಂಡು ಸಂಜೆ ಮನೆಗೆ ನುಗ್ಗಿದ್ದಾರೆ. ಈ...

ಚಾಲಕನ ನಿಯಂತ್ರಣ ತಪ್ಪಿ, ಶಾಲೆ ಕಾಂಪೌಂಡ್, ಮನೆಗೆ ಸಾರಿಗೆ ಬಸ್‌ ಡಿಕ್ಕಿ, ಓರ್ವ ಸಾವು, ಹಲವರಿಗೆ ಗಾಯ

Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ, ಶಾಲೆಯ ಕಾಂಪೌಂಡ್ ಮತ್ತು ಮನೆಗೆ ಸಾರಿಗೆ ಬಸ್‌ ಡಿಕ್ಕಿಯಾಗಿದ್ದು, ಬಸ್‌ನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ. ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕಿನ, ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿಯಾಗಿದ್ದಾರೆ. ಬಸ್‌ನ ಆಕ್ಸಲ್...

ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಸಂಕೋಚ ಪಡಬೇಕಿಲ್ಲ: ಸಿ.ಟಿ.ರವಿ

Hassan News: ಹಾಸನ : ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿಸಚಿವ ಸಿ.ಟಿ.ರವಿ, ಎಲ್.ಕೆ.ಅಡ್ವಾನಿ ಅವರಿಗೆ ಭಾರತರತ್ನ ಅತ್ಯುನ್ನತ ಗೌರವ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿದ್ದು. ಭಾರತದ ರಾಜಕಾರಣಕ್ಕೆ ಹೊಸ ದಿಕ್ಕನ್ನು ಕೊಟ್ಟ ಆಧುನಿಕ ಉಕ್ಕಿನ ಮನುಷ್ಯ ಎಂದು ಅಭಿದಾನವನ್ನು ಪಡೆದಿರುವ, ಶ್ರೀ ಲಾಲ್ ಕೃಷ್ಣ ಅಡ್ವಾಣಿ...

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಫುಡ್ ಇನ್ಸ್‌ಪೆಕ್ಟರ್ ಮನೆ ಮೇಲೆ ಲೋಕಾ ದಾಳಿ

Hassan News: ಹಾಸನ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ, ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ, ಕಿರಣ್ ನಿವಾಸದ ಮೇಲೂ ದಾಳಿ...

‘ಜ.22ಕ್ಕೆ ವಿಶೇಷ ವಿಮಾನದಲ್ಲಿ ನಾನು ರಾಮಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ಹೋಗಲಿದ್ದೇನೆ.’

Hassan Political News: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವೇಗೌಡರು, ರಾಜಣ್ಣ ಆಡಿದ್ದ ಮಾತನ್ನು ನೆನೆದು, ಬೇಸರ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರುವ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬಗಳು ಈ ಮೀಸಲಾತಿಯ ಫಲ ಅನುಭವಿಸಿವೆ. ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ...

ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ

Hassan News: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವಿಗೀಡಾಗಿತ್ತು. ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಗೌರವ ಸಲ್ಲಿಸಿದ್ದಾರೆ. ಸೋಮವಾರ ಮಧ್ಯಾಹ್ನ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಅಂಬಾರಿ ಆನೆ ಮೃತಪಟ್ಟಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img