Political News: ಹಾಸನ: ರಾಜ್ಯಕ್ಕೆ ಕಾಂಗ್ರೆಸ್ ನೀಡಿರುವ ಜನಪರ ಯೋಜನೆಗಳು ಈ ಭಾರಿ ಲೋಕಸಭಾ ಚುನಾವಣೆ ಗೆಲುವಿಗೆ ಸಹಕಾರಿ ಆಗಲಿವೆ. ಹಾಸನದಲ್ಲಿ ಕೂಡ ಈ ಬಾರಿ ಕಾಂಗ್ರೆಸ್ ನ ಹಾಸನ ಲೋಕಸಭಾ ಸದಸ್ಯನ ಆಯ್ಕೆ ಖಚಿತ ಎಂದು ಕಾಂಗ್ರೆಸ್ ಮುಖಂಡ ಜತ್ತೆನಹಳ್ಳಿ ರಾಮಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ನಗರದ ಖಾಸಗಿ ಹೋಟೆಲ್ ನಲ್ಲಿ ಇಂದು ಲೋಕಸಭಾ ಚುನಾವಣೆ...
Hassan News: ಹಾಸನ: ಸೋಷಿಯಲ್ ಮೀಡಿಯಾದಲ್ಲಿ ಕಾಣೋ ಹುಡುಗಿಯರ ಜೊತೆ ಪ್ರೀತಿಸುವ ನಾಟಕ ಮಾಡಿ ಯುವತಿಯರಿಗೆ ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಪ್ರೇಮಿಯನ್ನ ಸಕಲೇಶಪುರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಮೂಲತಃ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ನಿವಾಸಿಯಾದ ಶರತ್, ಸೋಷಿಯಲ್ ಮೀಡಿಯಾದಲ್ಲಿ ಕಾಣುವ ಸುಂದರ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮೊದಲಿಗೆ ಪರಿಚಯವಾಗಿ ಯುವತಿಯರ ನಂಬರ್ ಪಡೆದು ಬಳಿಕ...
Hassan News: ಹಾಸನ : ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಅಪಹರಣವಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಈ ಘಟನೆ ನಡೆದಿದ್ದು, ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನು ಅಪಹರಿಸಲಾಗಿದೆ.
ಪ್ರತಿದಿನ ಬೆಳಿಗ್ಗೆ ಯಾವ ಸಮಯಕ್ಕೆ ಶಿಕ್ಷಕಿ ಅರ್ಪಿತಾ ಶಾಲೆಗೆ ಹೋಗುತ್ತಾರೋ, ಅದಕ್ಕಿಂತ ಕೆಲ ನಿಮಿಷ ಮುಂಚೆಯೇ ಅಪಹರಣಕಾರರು ಮನೆಯ ಬಳಿ ಬಂದು ಕಾದು ನಿಂತಿದ್ದಾರೆ. ಆಕೆ...
Hassan Political News: ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ವೇಳೆ ಶಾಕ್ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆ ಸ್ಥಳದಲ್ಲಿ ನೂಕುನುಗ್ಗಲಾಗಿದ್ದು, ಸ್ಥಳಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯರಿಂದ ಮಾಹಿತಿ ಪಡೆದ ಸಂಸದ ಪ್ರಜ್ವಲ್ ರೇವಣ್ಣ ಮುಂದೆ ಭಕ್ತಾದಿಗಳು ಸಮಸ್ಯೆಗಳ ಸರಮಾಲೆ...
Hassan News: ಹಾಸನದಲ್ಲಿ ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತಾದಿಗಳಲ್ಲಿ ಕೆಲವರಿಗೆ ಶಾಕ್ ಹೊಡೆದಿದ್ದು, ಇನ್ನು ಕೆಲವರು ನೂಕುನುಗ್ಗಲಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಹಾಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇವರಿಗೆ ಶಾಸಕ ಶಿವಲಿಂಗೇಗೌಡ ಕೂಡ ಸಾಥ್ ನೀಡಿದ್ದು, ಐಸಿಯುನಲ್ಲಿದ್ದ ಬಾಲಕಿಗೆ ಸಚಿವರು ಧೈರ್ಯ ತುಂಬಿದ್ದಾರೆ. ಇನ್ನು...
Hassan News: ಹಾಸನ:ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತರಲ್ಲಿ ಕೆಲವರಿಗೆ ವಿದ್ಯುತ್ ಶಾಕ್ ತಗುಲಿ, ಕುಸಿದು ಬಿದ್ದರೆ, ಇನ್ನುಳಿದವರಲ್ಲಿ ನೂಕು ನುಗ್ಗಲಾಗಿದೆ.
20 ರಿಂದ 25 ಅಧಿಕ ಭಕ್ತಾದಿಗಳಿಗೆ ವಿದ್ಯುತ್ ಶಾಕ್ ತಗುಲಿದ್ದು, ಭಕ್ತಾದಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಆಕೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯ...
Hassan News: ಹಾಸನ: ಹಾಸನದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಇಲ್ಲಿನ ಅಧಿಕಾರಿಗಳನ್ನು ವಿಚಾರಣೆ ನಡೆಸಿದೆ.
ಲಂಚ ಆರೋಪ ಹಿನ್ನೆಲೆ, ಹಾಸನದ ಕೆ.ಆರ್.ಪುರಂನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮೇಲೆ, ಬೆಂಗಳೂರು ಮತ್ತು ಹಾಸನ ಲೋಕಾಯುಕ್ತ ಅಧಿಕಾರಿಗಳಿಂದ ಈ ದಾಳಿ ನಡೆದಿದೆ. ಬೆಂಗಳೂರು ಲೋಕಾಯುಕ್ತ ಎಸ್ಪಿ...
Hassan Political News: ಹಾಸನ: ಹಾಸನಕ್ಕೆ ಇಂದು ಭೇಟಿ ನೀಡಿದ ಕುಮಾರಸ್ವಾಮಿ, ಜೆಡಿಎಸ್ ಶಾಸಕರ ಜೊತೆ ಸೇರಿ, ಹಾಸನಾಂಬೆಯ ದರ್ಶನ ಮಾಡಿದರು. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಯಾಕೆ ಬ್ರೇಕ್ ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್, ಮಾಡ್ತಾ ಇದ್ದೀರಾ..? 136 ಸಿಟ್ ಇದ್ರುನೂ..? ಗಾಜಿನ ಮನೆಯಲ್ಲಿ ಕುತಿರೋರು ನೀವು. ಹೆಗಣ...
Hassan Political News: ಹಾಸನ: ಹಾಸನದಲ್ಲಿ ಹಾಸನಾಂಬಾ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಜೆಡಿಎಸ್ ಸೈನ್ಯ, ದೇವಿಯ ಮಡಿಲಲ್ಲಿ ಒಗ್ಗಟ್ಟು ಪ್ರದರ್ಶಿಸಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ, ಜೆಡಿಎಸ್ ನಾಯಕರೆಲ್ಲ ಸೇರಿ ಹಾಸನಾಂಬೆಯ ದರ್ಶನ ಮಾಡಿ, ಬಳಿಕ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಇಷ್ಟೇ ಅಲ್ಲದೇ, ಜೆಡಿಎಸ್ ಶಾಸಕರಿಗೆ ಜಿಲ್ಲಾಡಳಿತ ವತಿಯಿಂದ, ಅದ್ಧೂರಿ ಸನ್ಮಾನವೂ ನಡೆಯಿತು. ಈ ವೇಳೆ...
Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ.
ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾಳೆ...