Hassan News: ಹಾಸನ: ಹಾಸದ ಅರಸೀಕೆರೆಯಲ್ಲಿ ಇಂದು ಹೈಡ್ರಾಮಾ ನಡೆದಿದ್ದು, ಜನರು ಇವರೆಲ್ಲ ಶಾಸಕರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ಸಚಿವರ ಎದುರೇ, ಶಾಸಕರಿಬ್ಬರು ಜನತಾ ದರ್ಶನದ ವೇಳೆ ಕಿತ್ತಾಡಿಕೊಂಡಿದ್ದಾರೆ.
ಅರಸೀಕೆರೆ ತಾಲೂಕು ಮಟ್ಟದಲ್ಲಿ ನಡೆದ ಸಭೆಯಲ್ಲಿ, ಸಚಿವ ರಾಜಣ್ಣ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೇಲೂರು ಶಾಸಕ ಹೆಚ್.ಕೆ.ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ಈ ವೇಳೆ...
Hassan News: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಘಟನೆಯೊಂದು ನಡೆದಿದ್ದು, ಸಾರಿಗೆ ಬಸ್ ಚಾಲಕ ಮನೆಗೆ ಬಸ್ ನುಗ್ಗಿಸಿದ್ದಾನೆ.
ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಕುಳಿತಿದ್ದ ನಾಲ್ಕೈದು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಬಸ್...
Hassan Political News: ಹಾಸನ: ಗುತ್ತಿಗೆದಾರರಿಂದ ಲಂಚ ಸ್ವೀಕಾರ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ ಹಾಸನ ಶಾಸಕ ಸ್ವರೂಪ್, ಹಾಸನದಲ್ಲೂ ಅನೇಕ ಕಾಮಗಾರಿಗಳು ಮುಗಿದಿವೆ. ಆದರೂ ನಮಗೆ ಇನ್ನೂ ಹಸ್ತಾಂತರ ಆಗಿಲ್ಲ ಎಂದು ಹೇಳಿದ್ದಾರೆ.
ಕೇಳಿದ್ರೆ ಕಂಟ್ರಾಕ್ಟರ್‌ಗಳು ಬಿಲ್ ಪಾವತಿಯಾಗಿಲ್ಲ ಅದಕ್ಕೆ ಹಸ್ತಾಂತರಿಸಿಲ್ಲ ಎನ್ನುತ್ತಾರೆ. ಗುತ್ತಿಗೆರಾರರನ್ನ ಕೇಳಿದ್ರೆ ನಾವು ಮನೆ, ಮಠ ಮಾರಿಕೊಂಡು ಬೀದಿಗೆ ಬಂದಿದ್ದೇವೆ ಎನ್ನುತ್ತಿದ್ದಾರೆ....
Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, 14500 ಮೆಟ್ರಿಕ್ ಟನ್ ಪ್ರತಿ ತಿಂಗಳು ಜೋಳ ಪಶು ಆಹಾರಕ್ಕೆ ಬೇಕು. ರಾಜ್ಯದ ಸಹಕಾರಿ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿದ್ದೇನೆ. ಸಂಬಂಧಪಟ್ಟ ಎಲ್ಲಾ ಇಲಾಖೆಗೆ ನಾನು ಕೆಎಂಎಫ್ ನಿರ್ದೇಶಕನಾಗಿ ಪತ್ರ ಬರೆದಿದ್ದೇನೆ ಎಂದು ಸಚಿವ ರಾಜಣ್ಣಗೆ ಟಾಂಗ್ ಕೊಟ್ಟಿದ್ದಾರೆ.
ಕೆಎಂಎಫ್ ನಿಂದ ಮೆಕ್ಕೆ...
Hassan Political News: ಹಾಸನ: ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ...
Hassan Political News: ಹಾಸನ : ಸಹಕಾರ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಎರಡು ತಿಂಗಳಿನಿಂದ ಹಾಸನ ಜಿಲ್ಲೆಗೆ ಬಾರದ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಹಾಸನಕ್ಕೆ ಬರದಿರುವ ಬಗ್ಗೆ ನೀವೇ ನೋಡಿರ್ತಿರಿ. ನಾನು ಅರೋಗ್ಯವಾಗಿ ಇದ್ನಾ ಇಲ್ಲವಾ ಎನ್ನೋದು ಗೊತ್ತಾಗಿಲ್ವಾ..? ಅನಾರೋಗ್ಯದ ಕಾರಣ ಹಾಸನಕ್ಕೆ ಬರಲು ಸಾಧ್ಯವಾಗಿಲ್ಲ. ನನ್ನ...
Hassan News: ಹಾಸನ: ಹಾಸನದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ರೇವಣ್ಣ, ಶಾಸಕ ಬಾಲಕೃಷ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಇಸ್ರೇಲ್- ಪ್ಯಾಲಿಸ್ಟೈನ್ ಯುದ್ಧದ ಬಗ್ಗೆ ರೇವಣ್ಣ ಪ್ರತಿಕ್ರಿಯಿಸಿದ್ದು, ತಾಯ್ನಾಡಿಗೆ ಕನ್ನಡಿಗರನ್ನ ಕರೆತರುವಂತೆ ಮಾಜಿ ಸಚಿವ ರೇವಣ್ಣ ಒತ್ತಾಯಿಸಿದ್ದಾರೆ.
ಇಸ್ರೇಲ್ ನಲ್ಲಿ ನಮ್ಮ ಜಿಲ್ಲೆಯ 20 ಕುಟುಂಬ ಸಿಲುಕಿದ್ದಾರೆ. ಇಸ್ರೇಲ್ ನಲ್ಲಿ ಭಾರತದ 2000 ಸಾವಿರ ಕುಟುಂಬ...
Hassan News: ಹಾಸನ: ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರವೇ ನಾರಾಯಣಗೌಡರ ಬಣದವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಉಸ್ತುವಾರಿ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವವರೆಗೂ...
Hassan News: ಹಾಸನ: ಹಾಸನದಲ್ಲೂ ಆಪರೇಷನ್ ಹಸ್ತ ಜೋರಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಮುನಿಸಿಕೊಂಡು, ಹಲವು ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಹೊರಟಿದ್ದಾರೆ.
ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಕೆಲ ಮುಸ್ಲೀಂ ಮುಖಂಡರು ಅಸಮಾಧಾನ ಹೊಂದಿದ್ದರು. ಹಾಗಾಗಿ, ಮಾಜಿ ಸಚಿವ ಬಿ ಶಿವರಾಂ ನೇತೃತ್ವದಲ್ಲಿ, ಅವರೆಲ್ಲ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. 20ಕ್ಕೂ ಅಧಿಕ ಕಾರ್ಯಕರ್ತರು...
Political News: ಹಾಸನ: ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಪ್ರೀತಂ ಗೌಡ, ಜೆಡಿಎಸ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಪ್ರೀತಂ ಜೆ ಗೌಡ ರಾಜಕೀಯಕ್ಕೆ ಬಂದಿರುವಂತದ್ದು ತತ್ವ ಸಿದ್ಧಾಂತದ ಆಧಾರದ ಮೇಲೆ. ಪ್ರೀತಂ ಜೇ ಗೌಡ ಹಾಸನದಲ್ಲಿ ಚುನಾವಣೆ ಮಾಡಬೇಕೆಂದು ಬಂದಾಗ ಬಿಜೆಪಿ ಇದ್ದಿದ್ದು 6,000 ವೋಟು. ಇವಾಗ 78,000...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...