Hassan News: ಹಾಸನ: ಹಾಸನದ ಹೆಲಿಪ್ಯಾಡ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು.
ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ...
Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು.
ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...
Hassan News: ಹಾಸನ: ಬೇಲೂರು: ವಾಣಿಜ್ಯ ಮಳಿಗೆಗಳಿಂದಾಗಿ ಸುಮಾರು ೧ ಕೋಟಿಗೂ ಹೆಚ್ಚು ಬಾಡಿಗೆ ಬಾಕಿ ಇರುವ ಮಳಿಗೆದಾರರು ಒಂದು ವಾರದೊಳಗೆ ಹಣ ಪಾವತಿಸದಿದ್ದರೆ ಅಂತಹ ಮಳಿಗೆಗಳಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು.
ಪಟ್ಟಣದ ಐಡಿಎಂಸಿ ವಾಣಿಜ್ಯ ಮಳಿಗೆ ಹಾಗೂ ಪುರಸಭೆಯ ಅಂಗಡಿ ಮಳಿಗೆಗಳಲ್ಲಿ ಬಾಡಿಗೆ ಇರುವ...
Hassan News: ಹಾಸನ: ಹಾಸನ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ, ದೋಣಿಗಾಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎನ್‌ಎಚ್ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್...
Hassan News: ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ವಿದ್ಯಾರ್ಥಿಗಳಿಂದ ಖಾಸಗಿ ಕಂಪೆನಿಯೊಂದರಿಂದ ನೋಂದಾವಣಿ ಶುಲ್ಕದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿನ್ನೆಲೆ ಉದ್ಯೋಗ ಆಕಾಂಕ್ಷಿಗಳು ಅರ್ಜಿಗಳಿಗೆ ಬೆಂಕಿ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಸ್ಥಿಕೆಯಲ್ಲಿ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಇಲಾಖೆ,...
Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ.
ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ...
Hassan News: ಹಾಸನ : ಸಭೆಗೆ ತಡವಾಗಿ ಬಂದ ನಗರಸಭೆ ಆಯುಕ್ತರಿಗೆ ಸಚಿವರು ಕ್ಲಾಸ್ ತೆಗೆದುಕೊಂಡ ಘಟನೆ Hassanದಲ್ಲಿ ನಡೆದಿದೆ. ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆಯೋಜನೆಗೊಂಡಿದ್ದ ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿತ್ತು. ಈ ಸಭೆಗೆ ನಗರಸಭೆ ಆಯುಕ್ತರು ತಡವಾಗಿ ಬಂದರು. ಈ ವೇಳೆ ಮಿನಿಸ್ಟರ್ ರಾಜಣ್ಣ, ಅವರಿಗೆ ಕ್ಲಾಸ್...
Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...
Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...
Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು.
ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು. ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...