Hassan News: ಹಾಸನ :ಬೇಲೂರು: ಚೆಸ್ಕಾಂ ಕಚೇರಿ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
"ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ"
ರೈತರೊಂದಿಗೆ ಉಡಾಫೆ ವರ್ತನೆ, ಗ್ರಾಹಕರಿಗೆ ಕಿರುಕುಳ ನೀಡುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು ಇಲ್ಲವಾದರೆ ಚೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ ಎಂದು ಬೇಲೂರು ಶಾಸಕ...
Hassan News: ಬೇಕರಿಯಲ್ಲಿನ ಸಿಲೆಂಡರ್ ಸ್ಪಟವಾಗಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡರು ಬೇಕರಿ ಮಾಲೀಕ ತಿರುಗಿಯು ನೋಡುವಷ್ಟು ಸೌಜನ್ಯ ಇಲ್ಲದೆ ಗಾಯಾಳು ಒಬ್ಬನೇ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನವೀಯ ಘಟನೆ ನಡೆದಿದೆ.
ಸಕಲೇಶಪುರ ಮೂಲದ ಅಭಿ ಗಂಭೀರ ಗಾಯಗೊಂಡಿರುವ ಯುವಕನಾಗಿದ್ದು, ಈತನಿಗೆ ತಂದೆ ತಾಯಿ ಯಾರು ಇಲ್ಲದೆ ಅನಾಥ ಯುವಕನಾಗಿದ್ದಾನೆ. ಕಳೆದ 8 ವರ್ಷಗಳಿಂದ...
Hassan News: ಬೇಲೂರು: ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ.
ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಶನಿವಾರ ರಾತ್ರಿ ಮೊಬೈಲ್...
Hassan News: ಬೇಲೂರು: ಕೇವಲ ಆರೋಪ ಪ್ರತ್ಯಾರೋಪ ಮಾಡಿ ಕಾಲಹರಣ ಮಾಡುವ ರಾಜಕಾರಣಿ ಅಲ್ಲ, ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು.
ಶ್ರೀ ಚೆನ್ನಕೇಶವ ದೇವಸ್ಥಾನದ ದಾಸೋಹ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘ, ನಿವೃತ್ತ ಯೋಧರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ...
Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಗೌರವವನ್ನು ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಅಧ್ಯಕ್ಷರಾದ ಟಿ.ಎನ್. ಇನವಳಿ...
Hassan News: ಹಾಸನ: ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ಕುಸ್ತಿ ಪಟುಗಳೊಂದಿಗೆ ನಾವಿದ್ದೇವೆ. ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ನಿದರ್ಶನೀಯ ಶಿಕ್ಷೆ ವಿಧಿಸಿರಿ ಎಂಬ ಘೋಷಣೆಗಳೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು.
ಎ.ಐ.ಡಿ.ಎಸ್.ಒ. ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಮಾತನಾಡಿ, ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆಯಂತಹ ಪ್ರಕರಣ ದೇಶದಾಂದ್ಯಂತ ಎಲ್ಲ ರಂಗಗಳಲ್ಲಿಯೂ ನಡೆಯುತ್ತಿದೆ....
Hassan News: ಹಾಸನ: ತಾಲೂಕಿನಲ್ಲಿರುವ ಎಲ್ಲಾ ಬಾರುಗಳ ಮೇಲೆ ಬೆಳಿಗ್ಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಅಧಿಕಾರಿಗಳು ದಿಗ್ಬ್ರಮೆಗೊಂಡ ಘಟನೆ ನಡೆದಿದೆ.
ಮೊನ್ನೆ ನಡೆದ ತಾಲೂಕಿನ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಸಿ ಎಲ್ 7 ಸಿ ಎಲ್ 2 ನಲ್ಲಿ ಅಬಕಾರಿ ನಿಯಮ ಮೀರಿ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೇ ಹಳ್ಳಿಗಳ ಸಣ್ಣ...
Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ.
ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...
Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ.
ಕಳೆದ...
Hassan News: ಜಿಲ್ಲೆಯ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಹಿರಿಸಾವೆ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ೧೨ ಲಕ್ಷದ ೨೩ ಸಾವಿರದ ೨೧೧ ಗ್ರಾಂ ತೂಕದ ೭ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Hariram Shankar...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...