ಹಾಸನ : ನಗರದ ಪೆನ್‌ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪಿಎಸ್‌ಐ ಮಧು ಅವರು ರೌಡಿಶೀಟರ್, ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಮನೆಗಳ ಮೇಲೆ ಡಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಮಟ್ಕಾ ದಂಧೆ, ಕಳ್ಳತನ, ಬೆದರಿಕೆ, ಕೊಲೆ, ಗಾಂಜಾ ಮಾರಾಟ, ಬಿಡ್...
ಹಾಸನ: ಹಾಸನದಲ್ಲಿ ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮನೆಯ ಗೋಡೆ ಕುಸಿದು, ಆಟೋ ಸಂಪೂರ್ಣ ಜಖಂ ಆಗಿದೆ.
ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಯ್ಯದ್ ಸಮೀರ್ ಎಂಬುವವರಿಗೆ ಸೇರಿದ ಆಟೋಗೆ ಜಖಂ ಆಗಿದೆ. ಸಮೀರ್ ತಮ್ಮ ಮನೆಯ ಪಕ್ಕದಲ್ಲೇ ಆಟಿ ನಿಲ್ಲಿಸಿದ್ದು, ಜೋರಾಗಿ ಮಳೆ ಬಂದ ಕಾರಣಕ್ಕೆ, ಮನೆಯ...
ಬೇಲೂರು : ಹಾಸನದ ಬೆಲೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಸಿಡಿಲು, ಗಾಳಿ, ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆ, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರುಳಿದೆ.
ಅಲ್ಲದೇ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಬಾಳೆಗಿಡಗಳು ನೆಲಕಚ್ಚಿದೆ. ಬೇಲೂರು- ಚೀಕನಹಳ್ಳಿ- ಮೂಡಿಗೆರೆ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್...
ಹಾಸನ : ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ...
ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ...
ಹಾಸನ : ಹೊಯ್ಸಳರು ಆಳಿದ ನಾಡು, ಶಿಲ್ಪಕಲೆಗಳ ತವರೂರು, ಕನ್ನಡ ಮೊದಲ ಶಾಸನ ನೀಡಿದ ನೆಲೆವಿಡು ಈ ನಮ್ಮ ಹಾಸನ. ಈ ನೆಲದ ಐತಿಹಾಸಿಕ ಕುರುಹುಗಳ ಸಾಕ್ಷಿಗಳನ್ನು ಸಂರಕ್ಷಿಸಿ, ಇತಿಹಾಸದ ಪುಟ ತೆರೆಯುವ ಕೆಲಸವನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಜಿಲ್ಲೆಯಲ್ಲಿ ಮಾಡುತ್ತಿದೆ.
ಈ ಹಿಂದೆ ಮಹಾರಾಜ ಪಾರ್ಕ್ನ ಎಲ್ಲೋ ಒಂದು ಮೂಲೆಯಲ್ಲಿದ್ದ ಪ್ರಾಚೀನ...
ಹಾಸನ: ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಾಸನದಲ್ಲಿ ಭಾರಿ ಅವಾಂತರವಾಗಿದ್ದು, ಬಿರುಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರೀ ಅವಾಂತರ ತಪ್ಪಿದೆ.
ಹಾಸನ ನಗರದ ಹೊರ ವಲಯ ದೇವೇಗೌಡ ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ.
ಇಷ್ಟೇ ಅಲ್ಲದ, ವರುಣನ ಆರ್ಭಟಕ್ಕೆ...
ಹಾಸನ: ಮನೆಯಲ್ಲಿ ಮಕ್ಕಳು ಆಟವಾಡುವ ಆಟಿಕೆ ವಸ್ತುಗಳು ಸೇರಿದಂತೆ ಇತರೆ ಎಲ್ಲಾ ವಸ್ತುಗಳನ್ನು ಉಪಯೋಗಿಸಿ ಬೇಡವಾದಗ ಮೂಲೆಗೆ ಎಸೆಯುವ ಬದಲು ನಮಗೆ ನೀಡಿದರೇ ಅದನ್ನು ಮತ್ತೊಬ್ಬರಿಗೆ ಉಪಯೋಗಕ್ಕೆ ಇಲ್ಲವೇ ಯಾರಿಗೂ ಉಪಯೋಗವಲ್ಲದ ವಸ್ತುಗಳನ್ನು ಕೂಡ ನಮಗೆ ಕೊಡಬಹುದು. ಹಾಸನ ನಗರವನ್ನು ಸ್ವಚ್ಛ ನಗರವನ್ನಾಗಿ ಕೊಂಡೂಯ್ಯಲು ಎಲ್ಲರೂ ಕೈಜೋಡಿಸುವಂತೆ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್ ಕರೆ...
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮನೆಗಳ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಓಲ್ಡ್ ಮಕ್ನಾ ಕಾಡಾನೆಯನ್ನು ಸೆರೆ ಹಿಡಿದಿದ್ದಾರೆ. ಸಾಕಾನೆ ಅಭಿಮನ್ಯು ನೇತೃತ್ವದಲ್ಲಿ ಸತತ ಮೂರು ಗಂಟೆಗಳ ಕಾಲ ಆಪರೇಷನ್ ನಡೆಸಿ ಸಲಗವನ್ನ ಬಂಧಿಸಿದ್ದಾರೆ. ಅರವಳಿಗೆ ಮದ್ದು ನೀಡಿದ್ರೂ ಕೂಡಾ ಹತ್ತಾರು ಕಿಲೋ ಮೀಟರ್ ಸುತ್ತಾಡಿ ಕಾಫಿ ಎಸ್ಟೇಟ್ ನೊಳಗೆ ಸೆರೆಯಾಯಿತು....
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...