Saturday, October 10, 2026

Hassan

ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಶ..

ಹಾಸನ : ಸಕಲೇಶಪುರ: ತಾಲೂಕಿನ‌ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು. ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ...

60 ಲಕ್ಷ ಮೌಲ್ಯದ 148 ಮೊಬೈಲ್ ಪತ್ತೆ: ವಾರಸುದಾರರಿಗೆ ವಾಪಸ್

ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ...

ಇಲ್ಲಿದೆ ಐತಿಹಾಸಿಕ ಶಿಲ್ಪಕಲೆ, ಶಾಸನ ವೀಕ್ಷಣೆಗೆ ಮುಕ್ತ ಅವಕಾಶ

ಹಾಸನ : ಹೊಯ್ಸಳರು ಆಳಿದ ನಾಡು, ಶಿಲ್ಪಕಲೆಗಳ ತವರೂರು, ಕನ್ನಡ ಮೊದಲ ಶಾಸನ ನೀಡಿದ ನೆಲೆವಿಡು ಈ ನಮ್ಮ ಹಾಸನ. ಈ ನೆಲದ ಐತಿಹಾಸಿಕ ಕುರುಹುಗಳ ಸಾಕ್ಷಿಗಳನ್ನು ಸಂರಕ್ಷಿಸಿ, ಇತಿಹಾಸದ ಪುಟ ತೆರೆಯುವ ಕೆಲಸವನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಜಿಲ್ಲೆಯಲ್ಲಿ ಮಾಡುತ್ತಿದೆ. ಈ ಹಿಂದೆ ಮಹಾರಾಜ ಪಾರ್ಕ್ನ ಎಲ್ಲೋ ಒಂದು ಮೂಲೆಯಲ್ಲಿದ್ದ ಪ್ರಾಚೀನ...

ಹಾಸನದಲ್ಲಿ ವರುಣನ ಆರ್ಭಟ: ಮದುವೆಗೆ ತಂದಿದ್ದ ವಸ್ತ್ರಾಭರಣ ಬೀದಿಪಾಲು

ಹಾಸನ: ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಾಸನದಲ್ಲಿ ಭಾರಿ ಅವಾಂತರವಾಗಿದ್ದು, ಬಿರುಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರೀ ಅವಾಂತರ ತಪ್ಪಿದೆ. ಹಾಸನ ನಗರದ ಹೊರ ವಲಯ ದೇವೇಗೌಡ ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ. ಇಷ್ಟೇ ಅಲ್ಲದ, ವರುಣನ ಆರ್ಭಟಕ್ಕೆ...

ಹಾಸನದ ಮಸೀದಿಯಲ್ಲಿ ಕಳ್ಳತನ: ಕಂಪ್ಯೂಟರ್, ಕ್ಯಾಮೆರಾ ಕದ್ದೊಯ್ದ ಕಳ್ಳ..

ಹಾಸನ : ಹಾಸನದ ಮಸೀದಿಯೊಂದರಲ್ಲಿ ಕಳ್ಳತನವಾಗಿದ್ದು, ಮಸೀದಿಗೆ ನುಗ್ಗಿರುವ ಕಳ್ಳ, ಕಂಪ್ಯೂಟರ್ ಮತ್ತು ಕ್ಯಾಮೆರಾ ಹೊತ್ತೊಯ್ದಿದ್ದಾನೆ. ಹಾಸನ ನಗರದ, ಶರೀಫ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಖುಬಾ ಮಸೀದಿಯಲ್ಲಿ ಕಳ್ಳತನವಾಗಿದೆ. ಮಸೀದಿಯ ಮುಖ್ಯದ್ವಾರದ ಬೀಗ ಮುರಿದು, ಹುಂಡಿ ಕದಿಯಲು ಪ್ರಯತ್ನಿಸಿದ್ದು, ಕಳ್ಳತನದ ದೃಶ್ಯ, ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದಾದ ಬಳಿಕ, ಕಳ್ಳ...

‘ಬೇಡವಾದ ಎಲ್ಲಾ ರೀತಿಯ ವಸ್ತುಗಳ ಎಸೆಯುವ ಬದಲು ನಮ್ಗೆ ನೀಡಿ’

ಹಾಸನ: ಮನೆಯಲ್ಲಿ ಮಕ್ಕಳು ಆಟವಾಡುವ ಆಟಿಕೆ ವಸ್ತುಗಳು ಸೇರಿದಂತೆ ಇತರೆ ಎಲ್ಲಾ ವಸ್ತುಗಳನ್ನು ಉಪಯೋಗಿಸಿ ಬೇಡವಾದಗ ಮೂಲೆಗೆ ಎಸೆಯುವ ಬದಲು ನಮಗೆ ನೀಡಿದರೇ ಅದನ್ನು ಮತ್ತೊಬ್ಬರಿಗೆ ಉಪಯೋಗಕ್ಕೆ ಇಲ್ಲವೇ ಯಾರಿಗೂ ಉಪಯೋಗವಲ್ಲದ ವಸ್ತುಗಳನ್ನು ಕೂಡ ನಮಗೆ ಕೊಡಬಹುದು. ಹಾಸನ ನಗರವನ್ನು ಸ್ವಚ್ಛ ನಗರವನ್ನಾಗಿ ಕೊಂಡೂಯ್ಯಲು ಎಲ್ಲರೂ ಕೈಜೋಡಿಸುವಂತೆ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್ ಕರೆ...

ಆಪರೇಷನ್ ಓಲ್ಡ್ ಮಕ್ನಾ ಸಕ್ಸಸ್ : ಹಾಸನದಲ್ಲಿ ಕಾಡಾನೆ ಸೆರೆ..

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮನೆಗಳ ಮೇಲೆ ದಾಳಿ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಓಲ್ಡ್ ಮಕ್ನಾ ಕಾಡಾನೆಯನ್ನು ಸೆರೆ ಹಿಡಿದಿದ್ದಾರೆ. ಸಾಕಾನೆ ಅಭಿಮನ್ಯು ನೇತೃತ್ವದಲ್ಲಿ ಸತತ ಮೂರು ಗಂಟೆಗಳ ಕಾಲ ಆಪರೇಷನ್ ನಡೆಸಿ ಸಲಗವನ್ನ ಬಂಧಿಸಿದ್ದಾರೆ. ಅರವಳಿಗೆ ಮದ್ದು ನೀಡಿದ್ರೂ ಕೂಡಾ ಹತ್ತಾರು ಕಿಲೋ ಮೀಟರ್ ಸುತ್ತಾಡಿ ಕಾಫಿ ಎಸ್ಟೇಟ್ ನೊಳಗೆ ಸೆರೆಯಾಯಿತು....

‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ...

ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..

ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 90ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜೆ ಹಾಗೂ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಲಾಯಿತು. ಇಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದಜೆಡಿಎಸ್ ಕಾರ್ಯಕರ್ತರು ಹಾಗೂ ದೊಡ್ಡಗೌಡರ ಅಭಿಮಾನಿಗಳು, ದೇವೇಗೌಡರ ಪರ ಜೈಕಾರ...

‘ಹಾಲಿ ಶಾಸಕರು ಆವೇಷಕ್ಕೆ ಒಳಗಾಗದೆ, ಸ್ವಂತ ವಿವೇಚನಾ ಶಕ್ತಿಯಲ್ಲಿ ಕೆಲಸ ಮಾಡಲಿ’

ಹಾಸನ- ಸೋತ ಬಳಿಕ ಮೊದಲ ಬಾರಿ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಶಾಸಕ ಪ್ರೀತಂಗೌಡ, ಒಂದು ವರ್ಗ ನಮ್ಮ‌ಪರವಾಗಿ ಇಲ್ಲಾ ಅವರಿಗೆ ನಾನು ಯಾರೆಂದು ತೋರಿಸುತ್ತೇನೆಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ. ನಾನು  ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿಲ್ಲ. ನಾನು ಹೇಳಿರೋದು ಕಾಂಗ್ರೆಸ್ ಗೆ ಒಂದು ವರ್ಗ ಬೆಂಬಲ ನೀಡುತ್ತಿತ್ತು. ಅದು...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img