ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ.
ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ.
ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಭಾಷಣ ಮಾಡಿದ ರೇವಣ್ಣ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ನಮ್ಮಅಭ್ಯರ್ಥಿ ಸ್ವರೂಪ್ ಗೆ ಟಿಕೆಟ್ ನೀಡಿದೆ. ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ನೀಡುವಂತೆ ಹೇಳಿದ್ದರು. ನನಗೆ ನಮ್ಮ ಮಾವ ದೇವೆಗೌಡರ ಆರೋಗ್ಯ ಮುಖ್ಯ ಎಂದು ನಿರ್ಧಾರ ಮಾಡಿದ್ದಾರೆ. ಮೇ೧೦ ರಂದು ನಡೆಯುವ...
ಹಾಸನ: ಹೊಳೆನರಸಿಪುರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಾಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದ ಶ್ರೇಯಸ್‌ಗೆ ತಾಯಿ ಅನುಪಮಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಹೆಚ್ ಲಕ್ಷ್ಮಣ್ , ಮುಖಂಡ ಪುಟ್ಟರಾಜ್, ಲಕ್ಷ್ಮಣ್ ಸಾಥ್ ನೀಡಿದ್ದಾರೆ. ಸಹಸ್ರಾರು ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ಬಂದ ಶ್ರೇಯಸ್, ಮಾಜಿ ಸಚಿವ ದಿ.ಪುಟ್ಟಸ್ವಾಮಿ ಗೌಡರ ಮೊಮ್ಮಗನಾಗಿದ್ದು, ದೇವೇಗೌಡರ ಎದುರಾಳಿಯಾಗಿದ್ದ.
ನಾಮಪತ್ರ...
ಹಾಸನ: ಹಾಸನದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ, ಇಂದು ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೆರವಣಿಗೆ ಮೂಲಕ, ತಮ್ಮ ಕಾರ್ಯಕರ್ತರೊಂದಿಗೆ ಕಚೇರಿಗೆ ಬಂದ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಸ್ವರೂಪ್, ನಮ್ಮ ನಾಯಕರಾದಂಥ ದೇವೇಗೌಡರು, ಕುಮಾರಣ್ಣನವರು, ರೇವಣ್ಣನವರು, ಪ್ರಜ್ವಲ್, ಸೂರಜ್, ಭವಾನಿ ಮೇಡಂ ಆಶೀರ್ವಾದದೊಂದಿಗೆ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ....
ಹಾಸನ: ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ ಆಗಿದ್ದಾರೆ ಎಂದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ. ಗೌಡ ಹೇಳಿದ್ದಾರೆ.
ಅವರು ತಮ್ಮ ಕುಟುಂಬದೊಂದಿಗೆ ನಗರದ ಎಂ.ಜಿ ರಸ್ತೆಯ ತಾಲೂಕು ಕಚೇರಿಯಲ್ಲಿ ಇಂದು ತಮ್ಮ ಪತ್ನಿ ಹಾಗೂ ತಂದೆ ತಾಯಿ ಹಾಗೂ ಬೆಂಬಲಿಗರ ಒಡಗೂಡಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ...
ಹಾಸನ: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಉಮೇದುವರಿಕೆ ಸಲ್ಲಿಸುವ ಮೊದಲು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಎಸಿ ಕಚೇರಿವರೆಗೂ ಸುಮಾರು 5000 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೂಡಿ ಬೃಹತ್ ಮೆರವಣಿಗೆ ನೆಡೆಸಿದರು.
ಈ ವೇಳೆ ತಾಲೂಕು ಜೆಡಿಎಸ್...
ಹಾಸನ: ಹಾಸನದ ಹೊಳೆನರಸೀಪುರ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಬಂದ ಮಾಜಿ ಸಚಿವ ರೇವಣ್ಣ, ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸಿಪುರ ತಾಲೂಕು ಕಚೇರಿಯಲ್ಲಿ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಭವಾನಿ ರೇವಣ್ಣ, ಪ್ರಜ್ವಲ್ ಮತ್ತು ಸೂರಜ್ ಉಪಸ್ಥಿತರಿದ್ದರು.
ರೇವಣ್ಣ 7ನೇ ಬಾರಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. 5 ಬಾರಿ ಹೊಳೆನರಸಿಪುರ ಕ್ಷೇತ್ರದಲ್ಲಿ ಶಾಸಕರಾಗಿರುವ ರೇವಣ್ಣ 1999ರಲ್ಲಿ ನಡೆದ...