ಹಾಸನ: ಹಾಸನದಲ್ಲಿಂದು ಮಾತನಾಡಿದ ಶಾಸಕ ಪ್ರೀತಂಗೌಡ, ತಾವು ಹಾಸನದಲ್ಲಿ ಯಾವ ರೀತಿ ಕಾರ್ಯನಿರ್ವಹಿಸಿದ್ದೇವೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
25 ರಿಂದ 30 ವರ್ಷ ಒಡನಾಟ ಇದ್ದಂತಹವರಿಗೆಲ್ಲಾ ಯಾವ ರೀತಿ ಕೆಲಸ ಮಾಡಿಕೊಟ್ಟಿದ್ದಾರೆ ಅನ್ನೋದನ್ನೂ ನೋಡಿದ್ದಾರೆ. ಪ್ರೀತಂಗೌಡ ಯಾವ ರೀತಿ ಅಭಿವೃದ್ಧಿ ಮಾಡಿ ಕಾರ್ಯಕರ್ತರಿಗೆ ಸ್ಪಂದಿಸಿದ್ದಾರೆ ಅನ್ನೋದನ್ನೂ ನೋಡಿದ್ದಾರೆ. ಎಲ್ಲವನ್ನೂ ತುಲನ ಮಾಡಿದಂತಹ ಸಂದರ್ಭದಲ್ಲಿ ಪ್ರೀತಂಗೌಡ ಯೋಗ್ಯ...
ಹಾಸನ: ಹಾಸನದಲ್ಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಮಾತನಾಡಿದ್ದು, ನಾನು ಪ್ರತಿ ಬಾರಿಯೂ ಹೇಳ್ತೇನೆ ಆರ್ಮಿ ಚೆನ್ನಾಗಿದ್ರೆ, ಆರ್ಮಿಯ ಲೆಫ್ಟಿನೆಂಟ್ ಆಗಬಹುದು, ಅಥವಾ ಆರ್ಮಿ ಚೀಫ್ ಆಗಬಹುದು. ಶಕ್ತಿಯುತವಾಗಿ ಕೆಲಸ ಮಾಡಲು ಅವಕಾಶ ಇರುತ್ತೆ ಎಂದು ಹೇಳಿದ್ದಾರೆ.
ಎಲ್ಲರೂ ಅನ್ಕೋತಾರೆ ಪ್ರೀತಂಗೌಡ ಸುಮ್ಮನೆ ಮಾತಾಡ್ತಾರೆ ಅಂತಾ. ನಾನು ಯಾವಾಗಲೂ ಮಾತಾಡಿದ್ರೆ ಅದರಿಂದ ಒಂದು ಶ್ರಮ...
ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ.
ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...
ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ.
‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ...
ಹಾಸನ : ಕಳೆದ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇನೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಒಂದು ಲಕ್ಷ ಮತ ಪಡೆಯಬೇಕೆಂದು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಾಮ ಪತ್ರ ಸಲ್ಲಿಸುವ ಮೊದಲು ಅಂಬೇಡ್ಕರ್ ಜಯಂತಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಸಾವಿರಾರು ಜನರು ಸೇರಿ ಬೃಹತ್ ರ್ಯಾಲಿ ಮಾಡಲಾಗುವುದು...
ಹಾಸನ : ರೇವಣ್ಣ ಸ್ಪರ್ಧಿಸಿದರೆ ಐವತ್ತು ಸಾವಿರ ಮತಗಳ ಲೀಡ್ನಿಂದ ಗೆಲ್ಲುತ್ತೇನೆ ಎಂಬ ಸವಾಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆನು..? ಆಗ ಯಾರು ಉತ್ತರ ಕೊಡಬೇಕು ಕೊಟ್ಟಿದ್ದರೇ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅದು ಅಪ್ರಸ್ತುತ, ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ....
ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ.
ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...
ಹಾಸನ: ಬೇರೆ ಪಕ್ಷದವರು ಸಂಪರ್ಕ ಮಾಡಿದ್ದಾರಾ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಸಭೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.
ಬೇರೆಪಕ್ಷದ ನಾಯಕರು ನನ್ನನ್ನ ಯಾಕ್ರೀ ಸಂಪರ್ಕ ಮಾಡ್ತಾರೆ..?. ಸಿದ್ದರಾಮಯ್ಯವರು ನಮ್ಮ ಬಾಂಧವ್ಯ ಬೇರೆ. ಪಾರ್ಟಿ ಸೇರ್ತೀನಿ ಅಂತಾ ನಾನು ಎಲ್ಲೂ ಮಾತಾಡೋಕೆ ಹೋಗಿಲ್ಲ. ಜೆಡಿಎಸ್ ದೇವೇಗೌಡರು ನಮ್ಮ ನಾಯಕರು ಕುಮಾರಣ್ಣ ಇರೋವಗಾ ನಾನ್ಯಾಕೆ ಬೇರೆ ಪಕ್ಷಕ್ಕೆ...
ಹಾಸನ- ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆಯುತ್ತಿರೊ ಜೆಡಿಎಸ್ ಸಮಾವೇಶ ದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ನಮ್ಮಲ್ಲೇ ಇದ್ದು ತಿಂದು ತೇಗಿ ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ. 30 ದಿನ ಯಾರೂ ಅಪ ಪ್ರಚಾರಕ್ಕೆ ಕಿವಿಕೊಡಬೇಡಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು...
ಹಾಸನ: ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹೊಳೆನರಸಿಪುರದಲ್ಲಿ ರೇವಣ್ಣ ಕಾರ್ಯಕರ್ತರ ಸಭೆ ಕರೆದಿದ್ದಾರೆ. ಚನ್ನಾಂಬಿಕಾ ಮಂಟಪದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಮಂಜುನಾಥ್ ಮತ್ತು ಭವಾನಿ ರೇವಣ್ಣ ಸೇರಿ, ಹಲವು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರು ಮಂತ್ರಿ, ಸಿಎಂ, ಪ್ರಧಾನಿಯಾಗಿ ಈ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಕುಮಾರಸ್ವಾಮಿ ಅವರು...