Saturday, October 10, 2026

Hassan

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ-...

‘ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಭಾಷಣ ಮಾಡಿದ ರೇವಣ್ಣ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಮ್ಮ‌ಅಭ್ಯರ್ಥಿ ಸ್ವರೂಪ್ ಗೆ ಟಿಕೆಟ್ ನೀಡಿದೆ. ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು. ನನಗೆ ನಮ್ಮ ಮಾವ ದೇವೆಗೌಡರ ಆರೋಗ್ಯ ಮುಖ್ಯ ಎಂದು ನಿರ್ಧಾರ ಮಾಡಿದ್ದಾರೆ. ಮೇ‌೧೦ ರಂದು ನಡೆಯುವ...

‘ನಾನು ಜೆಡಿಎಸ್ ಭದ್ರಕೋಟೆಯೊಳಗೆ ಹುಟ್ಟಿ ಬೆಳೆದಿದ್ದೇನೆ. ಜನರೇ ಭದ್ರಕೋಟೆಯನ್ನು ಛಿದ್ರ ಮಾಡ್ತಾರೆ’

ಹಾಸನ: ಹೊಳೆನರಸಿಪುರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಾಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದ ಶ್ರೇಯಸ್‌ಗೆ ತಾಯಿ ಅನುಪಮಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಹೆಚ್ ಲಕ್ಷ್ಮಣ್ , ಮುಖಂಡ ಪುಟ್ಟರಾಜ್, ಲಕ್ಷ್ಮಣ್ ಸಾಥ್ ನೀಡಿದ್ದಾರೆ. ಸಹಸ್ರಾರು ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ಬಂದ ಶ್ರೇಯಸ್, ಮಾಜಿ ಸಚಿವ ದಿ.ಪುಟ್ಟಸ್ವಾಮಿ ಗೌಡರ ಮೊಮ್ಮಗನಾಗಿದ್ದು, ದೇವೇಗೌಡರ ಎದುರಾಳಿಯಾಗಿದ್ದ. ನಾಮಪತ್ರ...

’20ನೇ ತಾರೀಕು ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಡಿಕೆ, ರೇವಣ್ಣ, ಪ್ರಜ್ವಲ್‌, ಸೂರಜ್ ಭಾಗಿಯಾಗಲಿದ್ದಾರೆ’

ಹಾಸನ: ಹಾಸನದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ, ಇಂದು ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೆರವಣಿಗೆ ಮೂಲಕ, ತಮ್ಮ ಕಾರ್ಯಕರ್ತರೊಂದಿಗೆ ಕಚೇರಿಗೆ ಬಂದ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಸ್ವರೂಪ್, ನಮ್ಮ ನಾಯಕರಾದಂಥ ದೇವೇಗೌಡರು, ಕುಮಾರಣ್ಣನವರು, ರೇವಣ್ಣನವರು, ಪ್ರಜ್ವಲ್, ಸೂರಜ್, ಭವಾನಿ ಮೇಡಂ ಆಶೀರ್ವಾದದೊಂದಿಗೆ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ....

‘ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ’

ಹಾಸನ: ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ ಆಗಿದ್ದಾರೆ ಎಂದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ. ಗೌಡ ಹೇಳಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ನಗರದ ಎಂ.ಜಿ ರಸ್ತೆಯ ತಾಲೂಕು ಕಚೇರಿಯಲ್ಲಿ ಇಂದು ತಮ್ಮ ಪತ್ನಿ ಹಾಗೂ ತಂದೆ ತಾಯಿ ಹಾಗೂ ಬೆಂಬಲಿಗರ ಒಡಗೂಡಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ...

ಬೃಹತ್ ಮೆರವಣಿಗೆ ಮೂಲಕ ಬಂದು, ನಾಮಪತ್ರ ಸಲ್ಲಿಸಿದ ಹೆಚ್.ಕೆ.ಕುಮಾರಸ್ವಾಮಿ..

ಹಾಸನ: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಉಮೇದುವರಿಕೆ ಸಲ್ಲಿಸುವ ಮೊದಲು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಎಸಿ ಕಚೇರಿವರೆಗೂ ಸುಮಾರು 5000 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೂಡಿ ಬೃಹತ್ ಮೆರವಣಿಗೆ ನೆಡೆಸಿದರು. ಈ ವೇಳೆ ತಾಲೂಕು ಜೆಡಿಎಸ್...

ಕುಟುಂಬ ಸಮೇತರಾಗಿ ಬಂದು ನಾಮಪತ್ರ ಸಲ್ಲಿಸಿದ ಮಾಜಿ ಸಚಿವ ರೇವಣ್ಣ..

ಹಾಸನ: ಹಾಸನದ ಹೊಳೆನರಸೀಪುರ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಬಂದ ಮಾಜಿ ಸಚಿವ ರೇವಣ್ಣ, ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸಿಪುರ ತಾಲೂಕು ಕಚೇರಿಯಲ್ಲಿ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಭವಾನಿ ರೇವಣ್ಣ, ಪ್ರಜ್ವಲ್ ಮತ್ತು ಸೂರಜ್ ಉಪಸ್ಥಿತರಿದ್ದರು. ರೇವಣ್ಣ 7ನೇ ಬಾರಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. 5 ಬಾರಿ ಹೊಳೆನರಸಿಪುರ ಕ್ಷೇತ್ರದಲ್ಲಿ ಶಾಸಕರಾಗಿರುವ ರೇವಣ್ಣ 1999ರಲ್ಲಿ ನಡೆದ...

‘ಹಾಸನಕ್ಕೆ ಪ್ರೀತಂಗೌಡ ಯೋಗ್ಯ ಅನ್ನೋ ಅಭಿಪ್ರಾಯ ಇದೆ’

ಹಾಸನ: ಹಾಸನದಲ್ಲಿಂದು ಮಾತನಾಡಿದ ಶಾಸಕ ಪ್ರೀತಂಗೌಡ, ತಾವು ಹಾಸನದಲ್ಲಿ ಯಾವ ರೀತಿ ಕಾರ್ಯನಿರ್ವಹಿಸಿದ್ದೇವೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 25 ರಿಂದ 30 ವರ್ಷ ಒಡನಾಟ ಇದ್ದಂತಹವರಿಗೆಲ್ಲಾ ಯಾವ ರೀತಿ ಕೆಲಸ‌ ಮಾಡಿಕೊಟ್ಟಿದ್ದಾರೆ ಅನ್ನೋದನ್ನೂ ನೋಡಿದ್ದಾರೆ. ಪ್ರೀತಂಗೌಡ ಯಾವ ರೀತಿ ಅಭಿವೃದ್ಧಿ ಮಾಡಿ ಕಾರ್ಯಕರ್ತರಿಗೆ ಸ್ಪಂದಿಸಿದ್ದಾರೆ ಅನ್ನೋದನ್ನೂ‌ ನೋಡಿದ್ದಾರೆ. ಎಲ್ಲವನ್ನೂ ತುಲನ ಮಾಡಿದಂತಹ ಸಂದರ್ಭದಲ್ಲಿ ಪ್ರೀತಂಗೌಡ ಯೋಗ್ಯ...

‘ಆರ್ಮಿ ಚೆನ್ನಾಗಿದ್ರೆ, ಆರ್ಮಿ ಚೀಫ್ ಆಗಬಹುದು, ಶಕ್ತಿಯುತವಾಗಿ ಕೆಲಸ ಮಾಡಲು ಅವಕಾಶ ಇರುತ್ತೆ’

ಹಾಸನ: ಹಾಸನದಲ್ಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಮಾತನಾಡಿದ್ದು, ನಾನು ಪ್ರತಿ ಬಾರಿಯೂ ಹೇಳ್ತೇನೆ ಆರ್ಮಿ ಚೆನ್ನಾಗಿದ್ರೆ, ಆರ್ಮಿಯ ಲೆಫ್ಟಿನೆಂಟ್ ಆಗಬಹುದು, ಅಥವಾ ಆರ್ಮಿ ಚೀಫ್ ಆಗಬಹುದು. ಶಕ್ತಿಯುತವಾಗಿ ಕೆಲಸ ಮಾಡಲು ಅವಕಾಶ ಇರುತ್ತೆ ಎಂದು ಹೇಳಿದ್ದಾರೆ. ಎಲ್ಲರೂ ಅನ್ಕೋತಾರೆ ಪ್ರೀತಂಗೌಡ ಸುಮ್ಮನೆ ಮಾತಾಡ್ತಾರೆ ಅಂತಾ. ನಾನು ಯಾವಾಗಲೂ ಮಾತಾಡಿದ್ರೆ ಅದರಿಂದ ಒಂದು ಶ್ರಮ...

‘ನಾನು ಸ್ವರೂಪ್‌ಗೆ ಬೆಂಬಲಿಸುತ್ತೇನೆ, ಕುಮಾರಸ್ವಾಮಿ ಸಿಎಂ ಆಗ್ಬೇಕಷ್ಟೇ’

ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...
- Advertisement -spot_img

Latest News

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಬೇಸರ

Political News: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳಿಲ್ಲ. ಸರಿಯಾದ ಕೊಠಡಿ, ನೀರು, ಬೆಡ್ ಯಾವುದೂ ಸರಿಯಾಗಿಲ್ಲವೆಂದು ಆರೋಪ ಕೇಳಿಬಂದಿದೆ. ಈ...
- Advertisement -spot_img