ಹಾಸನ: ಹಾಸನ ಹೊಳೆನರಸೀಪುರ ಜೆಡಿಎಸ್ ಸಮಾವೇಶದಲ್ಲಿ ಭವಾನಿ ರೇವಣ್ಣ ಮಾತನಾಡಿದ್ದು, ಪತಿ ರೇವಣ್ಣರ ಅಭಿವೃದ್ಧಿ ಬಗ್ಗೆ ಗುಣಗಾನ ಮಾಡಿದ್ದಾರೆ.
ನಮ್ಮ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಇದೆ. ಜಾನುವಾರುಗಳಿಗು ಉತ್ತಮ ಚಿಕಿತ್ಸೆ ಸೌಲಭ್ಯ ಇದೆ. ಶಿಕ್ಷಣ ಕ್ಷೇತ್ರದಲ್ಲಿ ರೇವಣ್ಣ ಅವರು ಮಹತ್ತರ ಸಾಧನೆ ಮಾಡಿದ್ದಾರೆ. ಒಂದು ತಾಲೂಕು ಕ್ಷೇತ್ರಕ್ಕೆ, ಲಾ ಕಾಲೇಜು ಕೊಡುವುದಿಲ್ಲ. ಆದರೆ...
ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಆನೆಕೆರೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ದೇವೇಗೌಡರ ನಿರ್ಧಾರವೇ ಅಂತಿಮ ಎಂದಿದ್ದಾರೆ.
ದೇವೇಗೌಡರಿಗೆ ಅರವತ್ತು ವರ್ಷದ ರಾಜಕೀಯ ಅನುಭವ ಇದೆ. ಅವರು ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ...
ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....
ಹಾಸನ : ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮಾತನಾಡಿದ್ದು, ಹಾಸನ ಜೆಡಿಎಸ್ ಟಿಕೇಟ್ ಗೊಂದಲದ ಬಗ್ಗೆ ಮಾತನಾಡಿದ್ದಾರೆ. ಹಾಸನ ಟಿಕೆಟ್ ಅನ್ನ ದೊಡ್ಡವರು ತೀರ್ಮಾನ ಮಾಡುತ್ತಾರೆ ಅದರ ಬಗ್ಗೆ ನಾವೇನು ಹೇಳೋದಕ್ಕೆ ಆಗಲ್ಲ ಎಂದಿದ್ದಾರೆ.
ಪ್ರತಿ ವರ್ಷ ನಮ್ಮ ಮನೆ ದೇವರಾದ ಆನೆಕೆರೆಯಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸುತ್ತೇವೆ. ನಮ್ಮ...
ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಯ ದಿನಾಂಕವು ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ವೇಳೆ ಯಾವ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮುಖ್ಯ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿ ಪೊಲೀಸ್ ಸಿಬ್ಬಂದಿ ಮತ್ತು ರೆವಿನ್ಯೂ ಸಿಬ್ಬಂದಿಗಳನ್ನು ಹಾಕಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ...
ಹಾಸನ : ಟಿಕೆಟ್ ಗೊಂದಲದ ನಡುವೆಯೂ ನೂರಾರು ಅಭಿಮಾನಿಗಳು, ಬೆಂಬಲಿಗರು ಎಚ್.ಪಿ.ಸ್ವರೂಪ್ ಹುಟ್ಟುಹಬ್ಬ ಆಚರಿಸಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ಸ್ವರೂಪ್, ತಮ್ಮ ನಿವಾಸದೆದುರು ಇಂದು ಕೇಕ್ ಕತ್ತರಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು, ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ.
ಜೆಡಿಎಸ್ ಟಿಕೇಟ್ ಆಕಾಂಕ್ಷಿ, ಸ್ವರೂಪ್ ಮನೆ ಬಳಿ ಬಂದ ನೂರಾರು ಬೆಂಬಲಿಗರು ತನ್ನ ಹತ್ತಕ್ಕೂ ಹೆಚ್ಚು...
ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗಿ ಅಂತಾ ಹೇಳಿದ್ದೆವು. ಆದ್ರೆ ಶಿವಲಿಂಗೇಗೌಡ್ರು ನಾನು ಅರಸೀಕೆರೆಯಲ್ಲಿಯೇ ಸೇರ್ತೇನೆ ಅಂತಾ ಹೇಳಿದ್ರು. ನೀವು ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಅರಸೀಕೆರೆಗೆ ಬರಬೇಕೆಂದು ಹೇಳಿದ್ರು. ಶಿವಲಿಂಗೇಗೌಡ್ರು ಒಬ್ಬ ಜನಪರ ಕಾಳಜಿ ಇರುವ...
ಹಾಸನ: ಹಾಸನದ ಅರಸಿಕೆರೆಯಲ್ಲಿ ಜೆಡಿಎಸ್ ಮಾಜಿ ಸಚಿವ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿವಲಿಂಗೇಗೌಡರನ್ನು ಹೊಗಳಿದ್ದಾರೆ. ಅಲ್ಲದೇ ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.
ಅಧಿಕಾರ ನಶ್ವರ, ಶಿವಲಿಂಗೇಗೌಡ್ರು ಮಾಡಿರೋ ಅಭಿವೃದ್ದಿಯ ಕೆಲಸ ಅಜರಾಮರ, ಮತದಾರರೇ ಈಶ್ವರ. ಶಿವಲಿಂಗೇಗೌಡ್ರಿಗೆ ತುಂಬು ಹೃದಯದ ಸ್ವಾಗತವನ್ನು ಬಯಸುತ್ತೇನೆ. ಇವತ್ತು ಶಿವಲಿಂಗೇಗೌಡ್ರನ್ನು ಅಧಿಕೃತವಾಗಿ ಕಾಂಗ್ರೆಸ್...
ಹಾಸನ: ಜೆಡಿಎಸ್ ಮಾಡಿ ಶಾಸಕ ರೇವಣ್ಣ ಮತ್ತು ಶಿವಲಿಂಗೇಗೌಡ ಆಡಿಯೋ ಲೀಕ್ ಆಗುತ್ತಿದ್ದಂತೆ, ಶಿವಲಿಂಗೇಗೌಡರು ಇನ್ನು ಜೆಡಿಎಸ್ ತೊರೆದು, ಕಾಂಗ್ರೆಸ್ಸಿಗೆ ಬರುತ್ತಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಅದೇ ರೀತಿ ಇಂದು ಶಿವಲಿಂಗೇಗೌಡರು, ತೆನೆ ಇಳಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಬಳಿಕ ಮಾತನಾಡಿದ ಅವರು, ಇಂದು ಅಧಿಕೃತವಾಗಿ ನಾನು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯ ಅವರಿಗೆ ಹೇಗೆ ಜನತಾ...
ಹಾಸನ: ಮಾಜಿ ಶಾಸಕ ಶಿವಲಿಂಗೇಗೌಡ ರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅರಸೀಕೆರೆ ಕ್ಷೇತ್ರ ಕ್ಕೆ ಕುಡಿಯೋ ನೀರು ಸಿಕ್ಕಿದ್ದರೆ ಶಿವಲಿಂಗೇಗೌಡ ಕಾರಣ ಬೇರೆ ಯಾರು ಅಲ್ಲ. ಅವರು ಒತ್ತಾಯ ಮಾಡಿದ್ರು ಕಾಂಗ್ರೆಸ್ ಸರ್ಕಾರ ಅನುದಾನ ಕೊಟ್ಟು ಮಂಜೂರಾಯ್ತು. ಎತ್ರಿನಹೊಳೆ ಯೋಜನೆ ಉದ್ಘಾಟನೆ ಗೆ ಕುಮಾರಸ್ವಾಮಿ ರೇವಣ್ಣರನ್ನ ಕರೆದಿದ್ದೊ...