ಹಾಸನ : ಹಾಸನದ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನಂದಿನಿ ಹಾಲಿಗೆ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ ಎಂಬ ಬಗ್ಗೆ ಮಾತನಾಡಿದ ಡಿಕೆಶಿ, ಕರ್ನಾಟಕ ರಾಜ್ಯದ ರೈತರ ಬದುಕಿನ ಪ್ರಶ್ನೆ ಇದು. ಸುಮಾರು 70 ಲಕ್ಷ ರೈತರು ಹಾಲು ಉತ್ಪಾದನೆ ಮಾಡಿ ನಂದಿನಿಗೆ ಹಾಕುತ್ತಿದ್ದೇವೆ. ರೈತರು...
ಹಾಸನ: ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ವೇಳೆ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದಾರೆ.
ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದೆ . ಕಾಂಗ್ರೆಸ್ ಎಲ್ಲಿ ಇರತ್ತೋ ಅಲ್ಲಿ ರೈತ ಪರ ಚಿಂತನೆ ಇರತ್ತೆ. ಕಾಂಗ್ರೆಸ್ ಎಲ್ಲಿ ಇರುತ್ತೋ ಅಲ್ಲಿ ಸಾಮಾಜಿಕ ನ್ಯಾಯ ಇರುತ್ತೆ. ಕಾಂಗ್ರೆಸ್ ಇದ್ದ ಕಡೆ ಬಡವರ...
ಕೋಲಾರ: ಮಾಲೂರು ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಎಂದು ಶಾಸಕ ನಂಜೇಗೌಡರು ಹೇಳ್ತಿದ್ದಾರೆ. ಹಾಗಾದ್ರೆ ಶಾಸಕರಿಗೆ ಧೈರ್ಯ ಇದ್ದರೆ ಹಣ ಕೊಡದೆ ಚುನಾವಣೆ ಮಾಡಲಿ. ನಾವೂ ಸಹ ಹಣ ಕೊಡದೆ ಚುನಾವಣೆ ಎದುರಿಸುತ್ತೇವೆ. ಒಂದು ವೇಳೆ ಮಾಲೂರಿನಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದ ಶಾಸಕ ನಂಜೇಗೌಡರು ಅಧಿಕಾರಕ್ಕೆ ಬಂದರೆ ನಾನು ಕ್ಷೇತ್ರ ಖಾಲಿ ಮಾಡುತ್ತೇನೆ ಎಂದು...
ಹಾಸನ: ವಯಸ್ಸಾದ ೮೫ ವರ್ಷದ ವೃದ್ಧೆಯನ್ನು ಡ್ರಾಪ್ ಮಾಡಲು ಮುಂದಾಗಿ, ದಾರಿ ಮಧ್ಯೆ ನಿಲ್ಲಿಸಿ ಆಕೆ ಮೇಲೆ ದೌರ್ಜನ್ಯ ಎಸಗಿದಲ್ಲದೇ, ಆಕೆಯ ಮೇಲೆ ಕಲ್ಲನ್ನು ಎತ್ತಿಹಾಕಿ ಹತ್ಯೆಗೈದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಕಾರ್ಯಚರನೆ ನಡೆಸಿದ್ದಾರೆ, ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು.
ನಗರದ...
ಸಕಲೇಶಪುರ : ಮೇ 10ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಬಿಗಿ ಭದ್ರತೆಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು, ಪೊಲೀಸರು, ಹೋಂ ಗಾರ್ಡ್‌ಗಳನ್ನು ಬಳಸಿಕೊಳ್ಳಲು ಸಿದ್ದತೆ ಮಾಡಿಕೊಂಡಿದೆ. ಚುನಾವಣೆಯ ಭದ್ರತೆಗಾಗಿ ಬಂದಿರುವ ಸಿಬ್ಬಂದಿಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಗುರುವಾರ ಪಥ ಸಂಚಲನ ನಡೆಸಿದರು.
ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿಯಲ್ಲಿ...
ಹಾಸನ: ನಗರದ ಸರ್ಕಾರಿ ಆಸ್ಪತ್ರೆ ಎದುರು ಹುಡುಗಿಯನ್ನು ಚುಡಾಯಿಸಿದಕ್ಕೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದೆ.
ಯುವತಿಯನ್ನು ರೇಗಿಸಿದಲ್ಲದೇ ಯುವತಿ ಮೇಲೆ ಕೈ ಮಾಡಿದ ಯುವಕನಿಗೆ, ನಡು ರಸ್ತೆಯಲ್ಲಿ ಯುವತಿಯೇ ಚಪ್ಪಲಿಯಿಂದ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ, ಪುಂಡರ ಹಾವಳಿ ಹೆಚ್ಚಾಗಿದ್ದು, ಹಗಲಿನಲ್ಲಿಯೇ ಹೆಣ್ಣು ಮಕ್ಕಳು ರಸ್ತೆಯಲ್ಲಿ ಓಡಾಡುವುದು ಕಷ್ಟಕರವಾಗಿದೆ.
ಕಾಲೇಜು ಹುಡ್ಗಿರನ್ನು ರೇಗಿಸುವುದು ಕಿಚಾಯಿಸುವುದು ನಗರದಲ್ಲಿ...
ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್ ಮಾಡಲಾಗತ್ತೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಿನ್ನೆಯ ಸಭೆಯಲ್ಲಿ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದಾರೆ.ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ ನಂತರ ಸಭೆ ಕರೆಯಲು ಹೇಳಿದ್ದೇನೆ.
ಪ್ರಮುಖರನ್ನು ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್...
ಹಾಸನ : ಬಗರ್ ಹುಕುಂ 2750 ಎಕರೆ ಭೂ ಹಗರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಆನಂದ್ ಆರೋಪಿಸಿದ್ದು, ಆದ್ರೆ ನನ್ನ ಅವಧಿಯಲ್ಲಿ ಯಾವುದೇ ಭೂ ಮಂಜೂರಾತಿ ಆಗಿರುವುದಿಲ್ಲ. ಸುಖಸುಮ್ಮನೆ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದ್ದು, ಕೂಡಲೇ ಈ ಬಗ್ಗೆ ಸಿಬಿಐ ತನಿಖೆ ಆಗಲಿ. ಏನಾದ್ರೂ ಆರೋಪ ಸತ್ಯವಾದ್ರೆ, ನಾನು...
ಹಾಸನ- ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತ ವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ, ಅವರ ವಿರುದ್ದ ಕ್ರಮಕ್ಕೆ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆ, ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂ ವರ್ಗಾವಣೆ ಕೋರಿ ಡಿವೈಎಸ್ಪಿ ಪತ್ರ ಬರೆದಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ...