Thursday, December 25, 2025

Hassan

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

‘ಖುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ..’

ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು...

ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ...

ಹಾಸನದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆ ಬಹಿಷ್ಕಾರ ನಿರ್ಧಾರ..

ಹಾಸನ: ಸಕಲೇಶಪುರ: ಇಲ್ಲಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು, ತಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆಯನ್ನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೇವಾಲದಕೆರೆಯ ದೋನಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ರಸ್ತೆ, ಸೇತುವೆ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸುವುದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಮುಂದಾಗದ ಕಾರಣ ಮತದಾನ...

‘ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಸಹಿಸಲಾರದೇ ಚುನಾವಣೆ ಗಿಮಿಕ್ ಆರೋಪ’

ಹಾಸನ: ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿರುವುದ ಸಹಿಸಲಾರದೇ ಚುನಾವಣೆ ಗಿಮಿಕ್ ಮಾಡಲಾಗಿದ್ದು, ಜನರ ಭಾವನೆಗಳ ಡೈವರ್ಟ್ ಮಾಡುವ ಉದ್ದೇಶದಲ್ಲಿ ನನ್ನ ಮೇಲೆ ಆರೋಪಗಳ ಮಾಡಿದ್ದು, ನಾನು ಅಕ್ರಮ ಎಸಗಿದ್ರೆ ಉನ್ನತ ಮಟ್ಟದಲ್ಲಿ ಬೇಕಾದರೇ ತನಿಖೆ ಮಾಡಲಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಾಕತ್ ಇದ್ದರೇ ನೀರಾವರಿ ನಿಗಮ ಮೂಲಕ...

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....

ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..

ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....

‘ನನ್ನ ಬಗ್ಗೆ ಕೇಳಿದ್ರೆ ಹೇಳ್ತೀನಿ.. ಆದ್ರೆ ಈ ವಿಚಾರದ ಬಗ್ಗೆ ಮಾತನಾಡಲು ನಾನು ಬಹಳ ಚಿಕ್ಕ ವ್ಯಕ್ತಿ..’

ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...

‘ಹಾಸನದಲ್ಲಿ ಪೊಲೀಸರಿಗಿಂತ ಡಿವೈಎಸ್ಪಿ ಮತ್ತು ರೌಡಿಗಳ ಆಡಳಿತ ನಡೆಯುತ್ತಿದೆ’

ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲಾ ಠಾಣೆಗಳು ರೌಡಿಗಳ ನಿಯಂತ್ರಣದಲ್ಲಿದ್ದು, ಇದಕ್ಕೆ ಡಿವೈಎಸ್ಪಿ, ಕುಮ್ಮಕ್ಕು ನೀಡುತ್ತಿದ್ದು, ತಕ್ಷಣವೇ ಅವರನ್ನು ವರ್ಗಾವಣೆ ಮಾಡಿ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ  ಹೆಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಅವ್ಯವಸ್ಥೆಗಳಾಗಿದ್ದು, ಡಿವೈಎಸ್ಪಿ, ಪೆನ್‌ಷನ್ ಮೊಹಲ್ಲಾ ಹಾಗೂ ಗ್ರಾಮಾಂತರ ಠಾಣೆಗಳನ್ನು ರೌಡಿಗಳೇ ನಿಯಂತ್ರಣ ಮಾಡುತ್ತಿದ್ದು,...

ವೀಲಿಂಗ್ ವಿಚಾರಕ್ಕೆ ಯುವಕನ ಕೊಲೆ ಪ್ರಕರಣ: ನಾಲ್ವರು ಅರೆಸ್ಟ್..

ಹಾಸನ :ವೀಲಿಂಗ್ ಮಾಡುವ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಎಸ್ಪಿ ಹರಿರಾಮ್ ಶಂಕರ್, ಮಾಹಿತಿ ನೀಡಿದ್ದಾರೆ. ಮಾರ್ಚ್ 17ರಂದು ಗವೆನಹಳ್ಳಿಯ ಬೈಪಾಸ್ ಹತ್ತಿರ ವೀಲಿಂಗ್ ವಿಚಾರವಾಗಿ ಹೇಮಂತ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಹಾಸನ ನಗರದ 80 ಫೀಟ್ ರಸ್ತೆ...
- Advertisement -spot_img

Latest News

ದೆಹಲಿಯಲ್ಲಿ 2 ದಿನ ಇದ್ರೆ ಅಲರ್ಜಿ ಫಿಕ್ಸ್: ಗಡ್ಕರಿ

ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...
- Advertisement -spot_img