ಹಾಸನ: ವಯಸ್ಸಾದ ೮೫ ವರ್ಷದ ವೃದ್ಧೆಯನ್ನು ಡ್ರಾಪ್ ಮಾಡಲು ಮುಂದಾಗಿ, ದಾರಿ ಮಧ್ಯೆ ನಿಲ್ಲಿಸಿ ಆಕೆ ಮೇಲೆ ದೌರ್ಜನ್ಯ ಎಸಗಿದಲ್ಲದೇ, ಆಕೆಯ ಮೇಲೆ ಕಲ್ಲನ್ನು ಎತ್ತಿಹಾಕಿ ಹತ್ಯೆಗೈದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಕಾರ್ಯಚರನೆ ನಡೆಸಿದ್ದಾರೆ, ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು.
ನಗರದ...
ಸಕಲೇಶಪುರ : ಮೇ 10ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಬಿಗಿ ಭದ್ರತೆಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು, ಪೊಲೀಸರು, ಹೋಂ ಗಾರ್ಡ್‌ಗಳನ್ನು ಬಳಸಿಕೊಳ್ಳಲು ಸಿದ್ದತೆ ಮಾಡಿಕೊಂಡಿದೆ. ಚುನಾವಣೆಯ ಭದ್ರತೆಗಾಗಿ ಬಂದಿರುವ ಸಿಬ್ಬಂದಿಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಗುರುವಾರ ಪಥ ಸಂಚಲನ ನಡೆಸಿದರು.
ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿಯಲ್ಲಿ...
ಹಾಸನ: ನಗರದ ಸರ್ಕಾರಿ ಆಸ್ಪತ್ರೆ ಎದುರು ಹುಡುಗಿಯನ್ನು ಚುಡಾಯಿಸಿದಕ್ಕೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದೆ.
ಯುವತಿಯನ್ನು ರೇಗಿಸಿದಲ್ಲದೇ ಯುವತಿ ಮೇಲೆ ಕೈ ಮಾಡಿದ ಯುವಕನಿಗೆ, ನಡು ರಸ್ತೆಯಲ್ಲಿ ಯುವತಿಯೇ ಚಪ್ಪಲಿಯಿಂದ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ, ಪುಂಡರ ಹಾವಳಿ ಹೆಚ್ಚಾಗಿದ್ದು, ಹಗಲಿನಲ್ಲಿಯೇ ಹೆಣ್ಣು ಮಕ್ಕಳು ರಸ್ತೆಯಲ್ಲಿ ಓಡಾಡುವುದು ಕಷ್ಟಕರವಾಗಿದೆ.
ಕಾಲೇಜು ಹುಡ್ಗಿರನ್ನು ರೇಗಿಸುವುದು ಕಿಚಾಯಿಸುವುದು ನಗರದಲ್ಲಿ...
ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್ ಫೈನಲ್ ಮಾಡಲಾಗತ್ತೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಿನ್ನೆಯ ಸಭೆಯಲ್ಲಿ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದಾರೆ.ದೇವೇಗೌಡರು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ ನಂತರ ಸಭೆ ಕರೆಯಲು ಹೇಳಿದ್ದೇನೆ.
ಪ್ರಮುಖರನ್ನು ಕರೆದು ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ. ಗುರುವಾರ ಅಥವಾ ಶುಕ್ರವಾರ ಹಾಸನದ ಟಿಕೆಟ್...
ಹಾಸನ : ಬಗರ್ ಹುಕುಂ 2750 ಎಕರೆ ಭೂ ಹಗರಣದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಆನಂದ್ ಆರೋಪಿಸಿದ್ದು, ಆದ್ರೆ ನನ್ನ ಅವಧಿಯಲ್ಲಿ ಯಾವುದೇ ಭೂ ಮಂಜೂರಾತಿ ಆಗಿರುವುದಿಲ್ಲ. ಸುಖಸುಮ್ಮನೆ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದ್ದು, ಕೂಡಲೇ ಈ ಬಗ್ಗೆ ಸಿಬಿಐ ತನಿಖೆ ಆಗಲಿ. ಏನಾದ್ರೂ ಆರೋಪ ಸತ್ಯವಾದ್ರೆ, ನಾನು...
ಹಾಸನ- ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತ ವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ, ಅವರ ವಿರುದ್ದ ಕ್ರಮಕ್ಕೆ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆ, ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂ ವರ್ಗಾವಣೆ ಕೋರಿ ಡಿವೈಎಸ್ಪಿ ಪತ್ರ ಬರೆದಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ...
ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು.
ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...
ಹಾಸನ- ಹಾಸನ ಜಿಲ್ಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದ ವೇಳೆ ಖುರಾನ್ ಪಠಣ ಬೇಡಾ ಎಂಬ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ, ಪುರಾತತ್ವ ಇಲಾಖೆಯ ಹಿರಿಯ ಆಗಮ ಪಂಡಿತ, ಜಿ.ಎ.ವಿಜಯ್ ಕುಮಾರ್ ದೇಗುಲಕ್ಕೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ರಥೋತ್ಸವ ದಿನ ಯಾರು ಯಾರು ಯಾವ ಕರ್ತವ್ಯ ನಿರ್ವಹಿಸಬೇಕು ಏನೇನು...
ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ...
Haveri News: ಹಾವೇರಿ: ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...