ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ
ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್ ಡಿ ರೇವಣ್ಣ ಉಪಸ್ಥಿತಿ ಡಿಸಿ ಅರ್ಚನಾ, ಸಿಇಒ ಕಾಂತರಾಜ್, ಎಸ್ಪಿ ಹರಿರಾಂ ಶಂಕರ್ ಭಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ನಡೆಸುತ್ತಿರುವ ಸಂಸದರು
ಹಾಸನ- ದಿಶಾ ಸಭೆಯಲ್ಲಿ ಸದ್ದುಮಾಡಿದ ಹಾಸನದ ಬಾರ್ ವಿಚಾರ
ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ನಡೆಯುತ್ತಿರೊ ಜಿಲ್ಲಾ ಅಭಿವೃದ್ಧಿ...
ಹಾಸನ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಆಡಿಯೋ ಬಿಡುಗಡೆ ಪ್ರಕರಣಡಾ ಕುರಿತು ಹಾಸನದಲ್ಲಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ನಾನು ತಿಪ್ಪಾರೆಡ್ಡಿಯವರ ವಕ್ತಾರ ಅಲ್ಲಾ ಆಡಿಯೋಗಳ ಸತ್ಯಾ ಸತ್ಯತೆ ಬಗ್ಗೆ ಕೂಡ ಸಾಕಷ್ಟು ಪ್ರಶ್ನೆ ಇರುತ್ತವೆ. ಅವರು ಕಮಿಷನ್ ಕೊಡೋಕು ಮೊದಲೇ ಹೇಳಿದ್ದರೆ ಒಪ್ಪಬಹುದಿತ್ತು, ಕಮಿಷನ್ ಪಡೆಯೋದು ಎಷ್ಡು ತಪ್ಪೊ ಕೊಡೋದು ಅಷ್ಟೇ ತಪ್ಪು. ಕೊಟ್ಟವರದ್ದು ಮೊದಲನೆ...
ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಮ್ಮ ರಾಜಕೀಯ ಮುನ್ನಡೆಯ ನಿಗೂಢತೆಯನ್ನ ಕಾದುಕೊಂಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಲಿಂಗೇಗೌಡರು ಸ್ಥಳೀಯ ರಾಜಕೀಯ...
ಹಾಸನ: ಕಾಡಾನೆ ಹಾವಳಿ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರಕ್ಕೆ ರೈತರು ಸೆಡ್ಡು ಹೊಡೆದು ನಿಂತಿದ್ದಾರೆ. ತಮ್ಮ ಬೆಳೆಗಳನ್ನು ಕಾಡಾನೆಯಿಂದ ರಕ್ಷಿಸಿಕೊಳ್ಳಲು ರೈತರು ಖೆಡ್ಡಾ ತೋಡಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಹೋರಾಟ ಮಾಡಿ ರೈತರು ಖೆಡ್ಡಾ ತೋಡುವ ಎಚ್ಚರಿಕೆ ನೀಡಿದ್ದರು. ರೈತರ ಹೋರಾಟದ ಎಚ್ಚರಿಕೆಯ ಬಳಿಕವೂ ಸೂಕ್ತ ಕ್ರಮವನ್ನು ಸರ್ಕಾರ ವಹಿಸದ ಹಿನ್ನೆಲೆಯಲ್ಲಿ ಖೆಡ್ಡಾವನ್ನು...
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯಗಳಾಗಿವೆ. ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ಕನಕಪುರದಿಂದ ಬುಧವಾರ ಎರಡು ಬಸ್‌ಗಳಲ್ಲಿ ಪ್ರವಾಸಕ್ಕೆಂದು ಶಿಕ್ಷಕರು ಸೇರಿ 71 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಇನ್ನು ಬಸ್...
ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಬಗೆಹರಿಯದ ಸಮಸ್ಯೆಯಾಗಿ ಕಾಡುತ್ತಿದ್ದು, ಹಗಲು, ರಾತ್ರಿಯನ್ನದೆ ಗ್ರಾಮದೊಳಗೆ ಕಾಡಾನೆಗಳು ನುಗ್ಗುತ್ತಿವೆ. ಕಳೆದ ರಾತ್ರಿ ಸಕಲೇಶಪುರ ತಾಲ್ಲೂಕಿನ, ಗುಮ್ಮನಹಳ್ಳಿ ಗ್ರಾಮಕ್ಕೆ ಒಂಟಿಸಲಗ ಬಂದಿದೆ. ಕಾಡಾನೆಯನ್ನು ಹಿಂಬಾಲಿಸಿ ಗ್ರಾಮಸ್ಥರು ಮನೆಯಿಂದ ಹೊರಗೆ ಬಾರದಂತೆ ಟಾಸ್ಕ್ ಫೋರ್ಸ್ ಸಿಬ್ಬಂದಿ ಎಚ್ಚರಿಕೆ ನೀಡಿದೆ. ಯಾವುದೆ ಭಯವಿಲ್ಲದೆ ಗ್ರಾಮದೊಳಗೆ ಕಾಡಾನೆ ಹಾದುಹೋಗಿದೆ.
ಯುಪಿಯ ಸಾನಿಯಾ ಮಿರ್ಜಾ ಭಾರತದ...
ಹಾಸನ: ಬೇಲೂರು ತಾಲೂಕಿನ ಇಬ್ಬೀಡು ಗ್ರಾಮಪಂಚಾಯತಿಯಲ್ಲಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಇಂದು ನಡೆಯಬೇಕಿದ್ದ ಸಾಮಾನ್ಯ ಸಭೆ ರದ್ದಾಗಿದೆ. ಇದರಿಂದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬೀಡು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಪಂಚಾಯತಿ ಅಧ್ಯಕ್ಷ ಮಂಜುನಾಥ್ ಅವರ ಅಧ್ಯಕ್ಷ ತೆಯಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ೧೪ಜನ ಸದಸ್ಯರುಳ್ಳ ಈ ಸಭೆಯಲ್ಲಿ ಕೇವಲ ೪ ಜನ ಸದಸ್ಯರು ಮಾತ್ರ...
ಹಾಸನ: ಪ್ರತಿಷ್ಟಿತ ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಯೂನಿಯನ್ ಎಲೆಕ್ಷನ್ ನಲ್ಲಿ ಗುಂಪು ಗುಂಪುಗಳ ನಡುವೆ ಭಾರೀ ಗಲಾಟೆ ನಡೆದಿದ್ದು, ಒಬ್ಬನಿಗೆ 50 ರಿಂದ 100 ವಿದ್ಯಾರ್ಥಿಗಳು ಬಡಿದಿರುವ ಘಟನೆ ನಡೆದಿದೆ. ಇದೆಲ್ಲವು ಕಣ್ಣ ಮುಂದೆ ನಡೆದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿರುವುದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಶಿಕ್ಷಣ...
ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ಅನಧಿಕೃತವಾಗಿ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣ ವಿಚಾರವಾಗಿ ಖಾಕಿ ಸರ್ಪಗಾವಲಿನಲ್ಲಿ ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ರಾಯಣ್ಣ ಭಾವಚಿತ್ರ ತೆರವು ಮಾಡಲಾಗಿದೆ. ತೆರವು ಮಾಡುವ ಮೊದಲು ಕೆ.ಆರ್.ನಗರದ ಕಾಗಿನೆಲೆ ಮಠದ ಡಾ.ಶಿವಪುರಿ ಶಿವಾನಂದ ಸ್ವಾಮೀಜಿಯಿಂದ ಪೂಜೆ ಸಲ್ಲಿಸಿದರು.
21 ವರ್ಷಗಳ ನಂತರ ಮಿಸೆಸ್ ವರ್ಲ್ಡ್ ಕಿರೀಟ ಭಾರತಕ್ಕೆ...
ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ
ಈ...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...