ಹಾಸನ: ಅರಕಲಗೂಡು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪೂಜೆಸಲ್ಲಿಸಿ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ ಎ.ಮಂಜು ಕಾಂಗ್ರಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...
ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ...
ಹಾಸನ: ರಸ್ತೆ ಬದಿ ಮೀನು ಮಾರಟ ಮಾಡಲು ಅವಕಾಶ ಕಲ್ಪಿಸುವಂತೆ ಮೀನು ಮಾರಾಟಗಾರರು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೀನು ಸುರಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಳ್ಳ ಕೊಳ್ಳಗಳಲ್ಲಿ ಮೀನು ಹಿಡಿದು ರಸ್ತೆ ಬದಿ ಮೀನುಗಾರರು ಮಾರಾಟ ಮಾಡುತ್ತಿದ್ದರು. ನಗರದ ಯಾವುದೇ ರಸ್ತೆ ಬದಿಯಲ್ಲಿ ಮೀನು ಮಾರಬಾರದು ಎಂದು ನಗರಸಭೆ ಅಧಿಕಾರಿಗಳ ತಾಕೀತು...
ಹಾಸನ: ಸಕಲೇಶಪುರದಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸೇರಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ತೋಟಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬಾಲಕಿಯನ್ನು ತೋಟದ...
ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶ್ರೀನಗರ ಜನರನ್ನು ಓಟು ಹಾಕುವಂತೆ ಕೇಳುತ್ತಾ ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ನನಗೂ ಜನ ಇರ್ತಾರೆ ಇಲ್ಲಿ ಇರುವಂತಹವರು, ಅವರಿಗೆ ಮಾಡಬೇಡಿ ನಾನು ಇದೆಲ್ಲಾ ಮಾಡಿಕೊಡುತ್ತೇನೆ ಅಂತಾರೆ. ಮಾಡಿಕೊಡುತ್ತೇನೆ ಅಂತ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ...
ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಮುಸ್ಲಿಂರು ಹೆಚ್ಚಿರುವ ಶ್ರೀನಗರ ಬಡಾವಣೆಯಲ್ಲಿ ನನಗೆ ಮತ ಹಾಕುವಂತೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಯಾರು ಕೆಲಸ ಮಾಡಿರ್ತಾರೆ ಅವರಿಗೆ ಓಟು ಹಾಕಬೇಕು. ಬಾಯಲ್ಲಿ ಅಣ್ಣಾ ಅಂತ ಹೇಳಿ ಕೊನೆಗೆ ನಾವು ಬಿಜೆಪಿಗೆ ಓಟು ಹಾಕಲ್ಲ ಅಂತ ಹೇಳಿದರೆ...
ಹಾಸನ: ಸಕಲೇಶಪುರದ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಡೆಕುಮಾರಿ ಗ್ರಾಮದ ದರ್ಶನ್ ಎಂಬುವರಿಗೆ ಸೇರಿದ ಮೂರು ಮೇಕೆಗಳನ್ನು ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಪ್ರತಿ ದಿನದಂತೆ ತಮ್ಮ ಮನೆಯಲ್ಲಿರುವ ಹಸು, ದನ ಮತ್ತು ಎಮ್ಮೆ ಹಾಗೂ ಮೇಕೆಗಳನ್ನು ಮೆಯ್ಯಯಲು ಬಿಟ್ಟಿದ್ದರು. ಸಂಜೆಯಾದರು ಮೇಕೆಗಳು ಮನೆಗೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮೇಕೆಯ...
ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...
ಹಾಸನ: ಸಕಲೇಶಪುರ ಪಟ್ಟಣದ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕನ್ನಡಪರ ಸಂಘಟನೆಗಳು, ಕಾಫಿ ಬೆಳೆಗಾರರ ನಡುವೆ ಕಿತ್ತಾಟ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಕೇವಲ ಕಾಫಿ ಪ್ಲಾಂಟರ್ಸ್ ಗೆ ಮಾತ್ರ ತೊಂದರೆ ಆಗಿಲ್ಲ ಈ ಭಾಗದ ಸಣ್ಣಪುಟ್ಟ ರೈತರುಗಳಿಗೆ ಕಾಡಾನೆಗಳಿಂದ ಹೆಚ್ಚು ಸಮಸ್ಯೆಯಾಗಿದೆ. 77 ಜನರು ಕಾಡಾನೆದಾಳಿಯಿಂದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...