ಹಾಸನ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ವಳಲಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಾಜಿಶಾಸಕ ಮತ್ತು ಹಾಲಿಶಾಸಕರ ನಡುವೆ ವಾಗ್ವಾದ ನಡೆದಿದೆ. ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಎಂ.ವಿಶ್ವನಾಥ್ ನಡುವೆ ಟಾಕ್‌ಫೈಟ್ ನಡೆದಿದ್ದು, ಪ್ರತಿಭಟನೆ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಹೆಚ್.ಎಂ. ವಿಶ್ವನಾಥ್ ಟೀಕಿಸಿದ್ದಾರೆ. ಮಾಜಿ ಶಾಸಕರಿಗೆ...
ಹಾಸನ: ಜಿಲ್ಲೆಯಲ್ಲಿ ಚಿರತೆ ಕೊಂದು ಅದರ ಉರುಗು ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಒಂದು ಕಡೆ ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರೆ ಇನ್ನೊಂದೆಡೆ ಚಿರತೆ ಕೊಂದು ಅದರ ಚರ್ಮ ಉಗುರು ಮಾರಾಟ ಜಾಲಗಳು ಅಂತರ್ ರಾಜ್ಯದ ವರೆಗೆ ಹಬ್ಬಿರೋದ ಆತಂಕ ಕಾರಿ ಬೆಳವಣಿಗೆ ಎನ್ನಬಹುದು. ಎರಡು ಚಿರತೆ ಗಳನ್ನ...
ಹಾಸನ: ಅರಕಲಗೂಡು ತಾಲ್ಲೂಕಿನ ಮುಸವತ್ತೂರು ಕೊಪ್ಪಲು ಗ್ರಾಮದಲ್ಲಿ ಮನೆ ಬಳಕೆಯ ಸಿಲಿಂಡರ್ ಸ್ಪೋಟವಾಗಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಒಂಬತ್ತು ದಿನದ ಹಸುಗೂಸು ಮತ್ತು ಬಾಣಂತಿ ಸಿನಿಮೀಯ ರೀತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆಯ...
ಹಾಸನ: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯಲ್ಲಿ ಘಟನೆ ನಡೆದಿದೆ. ಕೂಡ್ಲೂರು ಗ್ರಾಮದ ದಿನೇಶ್ ಎಂಬುವರ ಜೊತೆ ಎರಡು ತಿಂಗಳ ಹಿಂದೆ 16 ವರ್ಷದ ಬಾಲಕಿಗೆ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇನ್ನು ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ದಿನೇಶ್...
ಹಾಸನ: ಕುಳಿತುಕೊ ಎಂದರೆ ಕೂರುವ, ನಿಲ್ಲು ಎಂದರೇ ನಿಲ್ಲುವ ಮಾಲಿಕನ ಆಜ್ಞೆಯನ್ನು ಚಾಚು ತಪ್ಪದೆ ಪಾಲಿಸುವ ಶ್ವಾನಗಳ ಪ್ರದರ್ಶನ, ಪ್ರಾಣಿ ಪ್ರೀಯರನ್ನು ರಂಜಿಸಿದ್ದು ಮಾತ್ರ ಸುಳ್ಳಲ್ಲ. ಹಾಸನದ ಕೆನಲ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ದೇಶಿ ಹಾಗೂ ವಿದೇಶಿ ಶ್ವಾನಗಳ ಪ್ರದರ್ಶನ ಆಯೋಜಿಸಲಾಗಿತ್ತು. ಶ್ವಾನಗಳ ಪ್ರದರ್ಶನಕ್ಕೆ...
ಹಾಸನ: ಮಲೆನಾಡಿನ ಪ್ರಮುಖ ಬೆಳೆ ಅಂದರೆ ಅದು ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಈ ಭಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉದುರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ಚಿದೆ....
ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು. ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ...
ಹಾಸನ: ಮಕ್ಕಳಿಗೆ ಸಂವಿಧಾನವು ಹಕ್ಕುಗಳ ನೀಡಿರುವಂತೆ ಜೊತೆಯಲ್ಲಿ ತಮ್ಮ ಕರ್ತವ್ಯವನ್ನು ಮರೆಯಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ತಿಳಿಸಿದರು. ನಗರದ ಶ್ರೀಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರಕಾರಿ ಪ್ರೌಢಶಾಲೆ ಪ್ರಧಾನ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ...
ಹಾಸನ: ನಗರದ ಸಾಲಗಾಮೆ ರಸ್ತೆ ಬಳಿ ಇರುವ ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನವೆಂಬರ್ 27ರಂದು ಭಾನುವಾರ ಬೆಳಿಗ್ಗೆ 9ಕ್ಕೆ ಸ್ವದೇಶಿ ಮತ್ತು ವಿದೇಶಿ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಹಾಸನ್ ಕೆನಲ್ ಕ್ಲಬ್ ಅಧ್ಯಕ್ಷರಾದ ಹೆಚ್.ಎಂ. ರಾಘವೇಂದ್ರ ತಿಳಿಸಿದರು. ಶ್ವಾನ ತಳಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆಯನ್ನು...
ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...