ಹಾಸನ: ಮಕ್ಕಳು ಪಾಠ ಪ್ರವಚನದ ಜೊತೆ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜದಲ್ಲಿ ನಡೆಯುವ ಅಪರಾಧವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ನಗರದ ಹೊಸಲೈನ್ ರಸ್ತೆ ಬಳಿ ಇರುವ ಪೊಲೀಸ್ ವಸತಿ ಗೃಹದ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೊಲೀಸ್...
ಹಾಸನ: 23 ಆನೆಗಳ ಹಿಂಡೊಂದು ಚಿಕ್ಕಬಿಕ್ಕೋಡು ಗ್ರಾಮದ ಬಳಿ ರಸ್ತೆ ದಾಟುವಾಗ ಕಾಣಿಸಿಕೊಂಡಿದೆ. ಆನೆಗಳ ಹಿಂಡು ರಸ್ತೆ ದಾಟುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಬಿಕ್ಕೋಡು- ಆಲೂರು ರಸ್ತೆಯನ್ನು ಕಾಡಾನೆ ಹಿಂಡು ದಾಟಿವೆ ಎಂದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.
3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ
ಕಾಫಿ ತೋಟಗಳಲ್ಲಿ ಆತಂಕದ...
ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕನಕ ಭವನ,...
ಹಾಸನ: ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಸೋಮವಾರ ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮವನ್ನು ನಡೆಸಿ ಅನ್ನದಾನ ನೆರವೇರಿಸಲಾಯಿತು.
ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ
ನಂತರ ನಗರಸಭೆ ಅಧ್ಯಕ್ಷರು...
ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...
ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ ಡಿಡಿ ಆಮಂತ್ರಣ ಚರ್ಚೆ ವಿಚಾರವಾಗಿ ಮಾತನಾಡಿದ ಗೌಡರು, ನಾನು ಈ ವಿಚರವಾಗಿ ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸದಲ್ಲಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು.
ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ :...
ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.
ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ...
ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಚೀನಾದಲ್ಲಿ ಮತ್ತೆ ಕೊರೊನ ಕಾಟ..!
ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...
ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...
https://youtu.be/qkBnLyTrllU
ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...