ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.
ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....
ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ
ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ವಾತಾವರಣದಲ್ಲಿ ವಾಯುಭಾರ ಕುಸಿತ...
Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ರೈತರ ಬೆಳೆಗಳು ಹಾನಿಯಾಗಿದೆ. ಇದೀಗ ಕಟಾವಿಗೆ ಬಂದಿದ್ದ ಹೆಸರು ಬೆಳೆ ಸಂಪೂರ್ಣವಾಗಿ ಮಳೆಯಿಂದಾಗಿ ಹಾನಿಗೆ ಒಳಗಾಗಿದ್ದು...