Wednesday, October 29, 2025

Hassan

ಕಾಂಪ್ರಮೈಸ್ ಮಾಡಿಕೊಂಡು ಸೇಫ್ ಮಾಡೋ ಪ್ರಮೇಯ ಇಲ್ಲ: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್

Sandalwood News: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಸುದ್ದಿಗೋಷ್ಠಿ ನಡೆಸಿ, ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದು,  ಈ ಅನ್ಯಾಯವನ್ನ ಖಂಡಿಸಲೇಬೇಕು. ದರ್ಶನ್ ಚಿತ್ರರಂಗದ ಮೇರುನಟ. ಮೊದಲು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ. ನಾಳೆ ನಾವೆಲ್ಲಾ ದುರ್ಗಕ್ಕೆ ಹೋಗ್ತೀವಿ. ಕಾನೂನಿನಡಿ ಪೊಲೀಸರು ಕಾರ್ಯ ಮಾಡ್ತಿದ್ದಾರೆ.. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದಿದ್ದಾರೆ. ಅಲ್ಲದೇ ಬ್ಯಾನ್ ವಿಚಾರ ಕಲಾವಿದರ ಸಂಘ...

ಹಿಂದಿನ ಕೇಸ್‌ನಲ್ಲಿ ಕಠಿಣ ಕ್ರಮ ಕೈಗೊಂಡಿದ್ದರೆ, ಇಂದು ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

Hassan News: ಹಾಸನ : ಹಾಸನದಲ್ಲಿ ಮಾಜಿಶಾಸಕ ಎ.ಟಿ.ರಾಮಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ದರ್ಶನ್ ಮಾಡಿರುವ ಕೆಲಸದ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಘೋರ ಅಪರಾಧಗಳನ್ನು ನಾವೆಲ್ಲರೂ ಖಂಡಿಸಲೇಬೇಕು. ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಸಿನಿಮಾ ಶೈಲಿಯಲ್ಲಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ. ಆ ನಟ ನಾಡಿನ ಕಲೆ, ಸಂಸ್ಕೃತಿ, ಸಂಪ್ರದಾಯವನ್ನು ಎತ್ತಿ ಹಿಡಯಬೇಕಿತ್ತು. ಮೇರುನಟ ಎಂದು ಹೆಸರು ಪಡೆದಿದ್ದ...

Political News: ಚನ್ನಪಟ್ಟಣ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ!

Political News: ಚನ್ನಪಟ್ಟಣ ಉಪಚುನಾವಣೆ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಲಿದೆ. ಜೆಡಿಎಸ್ ಭದ್ರಕೋಟೆದಲ್ಲಿ ಅಚ್ಚರಿಯ ಹೆಸರು ಮುನ್ನಲೆಗೆ ಬಂದಿದೆ. ಮಂಡ್ಯ ಲೋಕಸಭಾ ಕ್ಷೇತ್ರದಂದ ಗೆಲುವು ಸಾಧಿಸಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹೀಗಾಗಿ 14 ದಿನಗಳಲ್ಲಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಬೇಕಿದೆ. ಇದರ ಬೆನ್ನಲ್ಲೇ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ...

ಮಗಳನ್ನು ಸ್ಟೇಶನ್‌ಗೆ ಕರೆಸಿದ ಬಗ್ಗೆ ಪವಿತ್ರಗೌಡ ಮಾಜಿ ಪತಿ ಸಂಜಯ್ ಸಿಂಗ್ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ

Sandalwood News: ಪವಿತ್ರ ಗೌಡ ಮಗಳನ್ನು ಸ್ಟೇಷನ್‌ಗೆ ಕರೆಸಿದ ವಿಚಾರದ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು,  ಈ ಪ್ರಕರಣದಲ್ಲಿ ನನ್ನ ಮಗಳನ್ನು ತರಬೇಡಿ. ಚಿಕ್ಕ ಹುಡುಗಿ ಆಕೆಗೆ ಏನು ಗೊತ್ತಾಗುತ್ತೆ..? ಆಕೆ ಈ ಸಂದರ್ಭದಲ್ಲಿ ಪಪ್ಪ, ಮಮ್ಮಿ ಇಬ್ರನ್ನೂ ಮಿಸ್ ಮಾಡ್ತಿದಾಳೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಎಲ್ಲಾ ಮಾಧ್ಯಮಗಳಿಗೆ ಕೈ ಮುಗಿತೀನಿ. ಎಲ್ಲಾರಿಗೂ...

ಸೈಬರ್ ಕ್ರೈಮ್ ನಡೆದ್ರೆ ಏನು ಮಾಡಬೇಕು..? ಖದೀಮರು ಯಾವ ರೀತಿ ನಿಮ್ಮ ಮೊಬೈಲ್ ಹ್ಯಾಕ್ ಮಾಡ್ತಾರೆ..?

Gadag News: ಗದಗ: ಸೈಬರ್ ಕ್ರೈಮ್ ಆನ್‌ಲೈನ್ ಫ್ರಾಡ್‌ಗಳಿಗೆ ಯಾರೂ ಬಲಿಯಾಗಬಾರದು ಎಂದು ಗದಗ ಎಸ್ಪಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈಮ್ಸ್ ಮತ್ತು ಆನ್ಲೈನ್ ಫ್ರಾಡ್ಸ್ ಜಾಸ್ತಿ ಆಗ್ತಿರೋ ಹಿನ್ನೆಲೆ, ಗದಗ ಜಿಲ್ಲಾ ಪೊಲೀಸ್ ವತಿಯಿಂದ ಸಾಕಷ್ಟು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗ್ತಿದೆ. ಗದಗ ಜಿಲ್ಲೆಯ ಜನ ಸೈಬರ್ ಕ್ರೈಮ್ ಮತ್ತು ಆನ್ ಲೈನ್...

Sandalwood News: ದರ್ಶನ್​ಗೆ ಎಣ್ಣೆ, ಸಿಗರೇಟ್! ಸ್ಟೇಷನ್​ಗೆ ಟೆಂಟ್!

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ನಟ ದರ್ಶನ್ ಆ್ಯಂಡ್ ಟೀಮ್​ 2ನೇ ದಿನವನ್ನ ಸೆಲ್‌ನಲ್ಲಿ ಕಳೆದಿದ್ದಾರೆ. 2 ದಿನಗಳಿಂದ ಪೊಲೀಸರು ದರ್ಶನ್ ಮತ್ತು ತಂಡಕ್ಕೆ ಫುಲ್ ಡ್ರಿಲ್ ಮಾಡುತ್ತಿದ್ದಾರೆ. ಆದರೆ, ಆರೋಪಿಗಳನ್ನು ಬಂಧಿಸಿಟ್ಟಿರುವ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಶಾಮಿಯಾನ ಹಾಕಿ ಮುಚ್ಚಲಾಗಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪೊಲೀಸರು ಠಾಣೆಗೆ...

Sandalwood News: ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

Sandalwood News: ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ಪತ್ನಿ ನಾಗರತ್ನ ವಿರುದ್ಧ ಕ್ರೌರ್ಯ ಆರೋಪ ಮಾಡಿದ್ದ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಕ್ರೌರ್ಯ ಆರೋಪ ಸಾಬೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ವಿಚ್ಛೇದನ ಕೋರಿ ವಿಜಯ್...

Sandalwood News: ದರ್ಶನ್ ಅರೆಸ್ಟ್- ಇಂದ್ರಜಿತ್ ಲಂಕೇಶ್ ಮೊದಲ ಪ್ರತಿಕ್ರಿಯೆ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನಟ ದರ್ಶನ್​ ಮತ್ತು ಗ್ಯಾಂಗ್​ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನ ಇಡೀ ಚಿತ್ರರಂಗ ಖಂಡಿಸಬೇಕು‌. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಶಿಕ್ಷೆ ಅಲ್ಲ, ದೊಡ್ಡ ಶಿಕ್ಷೆ ಆಗಬೇಕು. ನಾನು ಚಿತ್ರರಂಗದ ದ್ವನಿಯಾಗಿ ಹೇಳತೀದಿನಿ. ಆರೋಪಿಗಳಿಗೆ ಶಿಕ್ಷೆ ಆಗಬೇಕು ಅಂತ...

BSY ಬಂಧನ ಫಿಕ್ಸ್, ಯಡಿಯೂರಪ್ಪ ಬಂಧನಕ್ಕೆ ಪೊಲೀಸ್ ಹುಡುಕಾಟ

Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತವಾಗಿದೆ. ಬಿಎಸ್​ವೈಗೆ ಸಿಐಡಿ ಮಂಗಳವಾರ ದಿಢೀರ್‌ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇನ್ನೊಂದೆಡೆ...

National News: ಐಸ್​ಕ್ರೀಮ್​ನಲ್ಲಿ ಮಾನವನ ಬೆರಳು!

National News: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಐಸ್ ಕ್ರೀಮ್​ನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಮಹಿಳೆಯೊಬ್ಬರು ಆಘಾತಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿ ಈ ಘಟನೆ ವರದಿಯಾಗಿದ್ದು, ಮಲಾಡ್ ಉಪನಗರದ ನಿವಾಸಿಯಾಗಿರುವ ಮಹಿಳೆ ಯುಮ್ಮೋ ಐಸ್​ ಕ್ರೀಮ್ಸ್​ನಿಂದ ಕೋನ್ ಐಸ್ ಕ್ರೀಮ್​ನ್ನು ಆನ್ ಲೈನ್ ಮೂಲಕ ತರಿಸಿದ್ದರು. ಐಸ್ ಕ್ರೀಮ್ ಕೋನ್‌ನಲ್ಲಿ ಬೆರಳಿನ ತುಂಡನ್ನು ನೋಡಿದ ಮಹಿಳೆ ಕಿರುಚಲು...
- Advertisement -spot_img

Latest News

ನವೆಂಬರ್ 28ಕ್ಕೆ ಉಡುಪಿಯಲ್ಲಿ ‘ಮೋದಿ’ ದರ್ಶನ!

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ...
- Advertisement -spot_img