ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಜಯದೇವ ಮಾದರಿಯಲ್ಲೇ ಹೃದ್ರೋಗ ಆಸ್ಪತ್ರೆ ಪ್ರಾರಂಭದ ಕೂಗು ಹೆಚ್ಚಾಗಿದೆ. ಜಿಲ್ಲೆಯ ಜನರಷ್ಟೇ ಅಲ್ಲ, ಜನಪ್ರತಿನಿಧಿಗಳೂ ಕೂಡ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ. ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡ, ಹಾಸನ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಶೀಘ್ರವೇ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ...
ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ.
ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...
ಎಲ್ಲೆಡೆ ಭಾರೀ ಮಳೆಯಾಗ್ತಿದ್ದು, ನದಿಗಳೆಲ್ಲಾ ತುಂಬಿ ಹರಿಯುತ್ತಿವೆ. ಈಜಾಡಲು ನದಿಗೆ ಇಳಿಯುವ ಮುನ್ನ ಎಚ್ಚರವಾಗಿರಬೇಕಿದೆ. ಯಾಕಂದ್ರೆ, ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ಹಾಸನದ ಮೂವರು ಯುವಕರು ನೀರು ಪಾಲಾಗಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಜಾವಗಲ್ ನಿವಾಸಿಗಳಾಗಿರುವ ಯುವಕರು, ಡಿಗ್ರಿ ವ್ಯಾಸಂಗ ಮಾಡುತ್ತಿದ್ರು. 7 ಮಂದಿ ಸ್ನೇಹಿತರು ಒಟ್ಟಾಗಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಹೊರಟಿದ್ರು. ರಾಯರ ದರ್ಶನಕ್ಕೂ...
ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ.
ಸ್ಟೆಮಿ ವ್ಯವಸ್ಥೆ ಎಂದರೇನು..?
ಹೃದಯಾಘಾತಕ್ಕೆ ಒಳಗಾದ ಜನರನ್ನು...
ಶ್ರವಣಬೆಳಗೋಳ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೋಳದಲ್ಲಿ ಎಲ್ಲರೂ ಹುಬ್ಬೇರುವಂತಹ ಸಾಹಸವನ್ನು ಬಾಗಿಲುಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದ ಭಕ್ತರಾದ ಹನುಮಂತ ಪರಸಪ್ಪ ಸರಪಳಿ ಸಾಹಸ ಮಾಡಿದ್ದಾರೆ ಹಾಗಿದ್ದರೆ ಇವರು ಮಾಡಿರುವ ಸಾಹಸವೇನು ಅಂತೀರಾ ಇಲ್ಲಿದೆ ನೊಡಿ
ಶ್ರವಣಬೆಳಗೋಳದ ಚಂದ್ರಗಿರಿ ಬೆಟ್ಟದಲ್ಲಿರುವ ಗೊಮ್ಮಟೇಶ್ವರ ಮೂರ್ತಿ ಒಂಟಿ ಬಂಡೆಯ ಮೇಲೆ ಇದೆ. ಭಕ್ತರಾದ ಹನುಮಂತ ಬರೋಬ್ಬರಿ 125...
ಬೇಲೂರು :ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ.
ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ...
ಹಾಸನ :
ಪೂರ್ಣ ಕಾಮಗಾರಿಗಳು ಆಗದೆ ಇದ್ದರು ಜನರಿಗೆ ವಂಚಿಸಿ ತಮ್ಮ ರಾಜಕೀಯ ಹಿತಾಸಕ್ತಿಗೆ ಶಾಸಕ ಪ್ರೀತಂ ಗೌಡ ಅವರು ನಗರದಲ್ಲಿ ಅನೇಕ ಕಾಮಗಾರಿಗಳನ್ನು ಉದ್ಘಾಟಿಸಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು 50 ಸಾವಿರ ಲೀಡ್ ನಲ್ಲಿ ಗೆಲ್ಲುವೆ ಇಲ್ಲವೇ ಮರು ಚುನಾವಣೆ...
ಹಾಸನ :
ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ
ಹಾಸನ ಜಿಲ್ಲೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಾಡುತ್ತಿದ್ದೇನೆ.ಚುನಾವಣೆ ದಿನಾಂಕ ಘೋಷಣೆ ಸಮೀಪವಿದ್ದು ಎಲ್ಲರೂ ಎಲ್ಲ್ಆರು ನಮ್ಮ ಪಕ್ಷದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ನಾನು ಗ್ರಾಮಗಳಿಗೆ ಹೋದಂತ ಸಂದರ್ಭದಲ್ಲಿ ನನಗೆ ರಥಯಾತ್ರೆ ವೇಳೆ ಜನತೆಯಿಂದ ಒಳ್ಳೆಯ ಬೆಂಬಲ ಬರುತ್ತಿದೆ. ಇನ್ನೂ ನಾನು ಹದಿನೈದು...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...