ಹಾಸನದ ಪ್ರಸಿದ್ಧ ದೇವತೆ ಹಾಸನಾಂಬೆ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ. ವರ್ಷದಲ್ಲಿ ಒಂದೇ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಈ ಬಾರಿ ಬುಧವಾರ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ.ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
2025ನೇ ಸಾಲಿನ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ....