ಯಲಹಂಕ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನಾವಾದ ಘಟಕದ ಮಹಿಳಾ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
https://www.youtube.com/watch?v=Sh86MwbA7WI
ದೊಡ್ಡಜಾಲ ಗ್ರಾಮದಿಂದ ಚಿಕ್ಕಜಾಲ ಉಪತಹಶೀಲ್ದಾರ್ ಕಚೇರಿವರೆಗೂ ನೂರಾರು ಮಹಿಳಾ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು....