Wednesday, January 21, 2026

Hatrick hero shivaraj kumar

OTTಯಲ್ಲಿ ಬರಲಿದೆ ಭಜರಂಗಿ-2, ಶುರುವಾಗಲಿದೆ ಭಜರಂಗಿ ಅಬ್ಬರ..!

www.karnatakatv.net:ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ ಭಜರೇ ಭಜರಂಗಿ-2 ಸಿನಿಮಾ ಬೆಳ್ಳಿಪರದೆಯ ಮೇಲೆ ಮ್ಯಾಜಿಕ್ ಮಾಡಿತ್ತು. ಶಿವಣ್ಣನ ನಟನೆಯ.. ಹರ್ಷ ಡೈರೆಕ್ಷನ್ ಗೆ ಪ್ರೇಕ್ಷಕ ಸಖತ್ ರೆಸ್ಪಾನ್ಸ್ ಕೊಟ್ಟಿದ್ದ. ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು-ಸುದ್ದಿ ಮಾಡಿದ್ದ ಭಜರಂಗಿ-2 ಈಗ OTT ಪ್ಲ್ಯಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಟೀಸರ್, ಟ್ರೇಲರ್ ಹಾಗೂ ಸಾಂಗ್ಸ್...

ಅಭಿಮಾನಿ ದೇವರುಗಳ ಮೇಲೆ ಲಾಠಿ ಚಾರ್ಜ್ ಬೇಡ- ಶಿವಣ್ಣ ಮನವಿ

ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...

ಲಂಡನ್ ನಲ್ಲಿ ಪತ್ನಿಯೊಂದಿಗೆ ಶಿವಣ್ಣ ಜಾಲಿ ರೌಂಡ್ಸ್

ಯಶಸ್ವಿ ಭುಜದ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಪತ್ನಿ ಗೀತಾ ಅವರ ಜೊತೆ ಲಂಡನ್ ರೌಂಡ್ಸ್ ಹಾಕುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ, ಇತ್ತೀಚೆಗಷ್ಟೇ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ರು. ಅಲ್ಲೇ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವಣ್ಣ, ತಮ್ಮ ಹುಟ್ಟುಹಬ್ಬವನ್ನು ಸಹಿತ, ಅಲ್ಲಿಯೇ ಆಚರಿಸಿಕೊಂಡಿದ್ದಾರು. ಸದ್ಯ ರೆಸ್ಟ್ ನಲ್ಲಿರುವ...

ಸದ್ದಿಲ್ಲದೆ ಸೆಟ್ಟೇರಿದ ಶಿವಣ್ಣನ ‘ಭಜರಂಗಿ-2’..!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ. ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img