ಮದುವೆಯಾದ 6 ತಿಂಗಳಿಗೆ ಪತ್ನಿಗೆ ಚಿತ್ರ ಹಿಂಸೆ ಕೊಡ್ತಿದ್ದ. ಗರ್ಭಿಣಿ ಅನ್ನೋದನ್ನೂ ನೋಡದೇ ಮಾರಕಾಸ್ತ್ರಗಳಿಂದಲೂ ಹಲ್ಲೆ ನಡೆಸಿದ್ದಾನೆ. ಪರಿಣಾಮ, ಗರ್ಭಿಣಿಯ ಹೊಟ್ಟೆಯಲ್ಲಿದ್ದ ಮಗು ಭೂಮಿಗೆ ಬರುವುದಕ್ಕೂ ಮುನ್ನವೇ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ಘಟನೆ.
ಮುಂಡಗೋಡ ತಾಲೂಕಿನ ಓಣಕೇರಿ ಗ್ರಾಮದ ಅಮೀರಬಿ ಮತ್ತು ಪಯಾಜ್ ಮತ್ತೆಸೂರು ಪ್ರೀತಿಸಿ ಮದುವೆಯಾಗಿದ್ರು. ಮದುವೆಗೆ ಮುಂಚಿತವೇ...
ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್ ಪಾಟೀಲ್, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು.
ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...
ಇಷ್ಟು ದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಗ್ ಫೈಟ್ ನಡೀತಿತ್ತು. ಇದೀಗ ಡಿಸಿಎಂ ಪಟ್ಟಕ್ಕೂ ಪೈಪೋಟಿ ಶುರುವಾದಂತೆ ಕಾಣಿಸ್ತಿದೆ. ದಿನೇ ದಿನೇ ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಈ ಸಾಲಿಗೆ ಸಚಿವ ಜಮೀರ್ ಅಹಮದ್ ಖಾನ್ ಸೇರ್ಪಡೆಯಾಗಿದ್ದಾರೆ.
ಒಂದು ವೇಳೆ ಹೈಕಮಾಂಡ್ ನಿರ್ಧರಿಸಿದರೆ, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಇದ್ಯಾವುದೂ...
ಹುಬ್ಬಳ್ಳಿ - ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು - ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಬಹುದಿನದ ಬೇಡಿಕೆಯಾಗಿದ್ದಈ ರೈಲಿಗಾಗಿ ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದು, ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ,...
Haveri News: ಹಾವೇರಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ 68 ವರ್ಷದ ವೃದ್ದ ಮೃತ ಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ಮುಂಜಾನೆ 11ಗಂಟೆ ಸುಮಾರಿಗೆ ಅಕ್ಕಿವಳ್ಳಿ ಗ್ರಾಮದ ಹಿರೇ-ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ (ಗುತ್ತೆಪ್ಪ ಯಳ್ಳುರ) ಎಂಬ 68 ವರ್ಷದ ವೃದ್ಧ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸೋಮವಾರ ವೃದ್ಧನ ಮೃತದೇಹ...
Haveri News: ಹಾವೇರಿ : ಉತ್ತರ ಕರ್ನಾಟಕದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಸಮಿತಿಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತವೆ. ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಕ್ತರ ಮನಸ್ಸನ್ನು ಸಮಿತಿಗಳು ಸೆಳೆಯುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಣೇಶ ಮಂಡಳಿಗಳು ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸುತ್ತಿವೆ. ಗಣೇಶ ಸಮಿತಿ ಸದಸ್ಯರು ಭಕ್ತರ ದಾನಿಗಳನ್ನು ಕರೆದು...
Haveri News: ಸರ್ಕಾರಿ ಅಧಿಕೃತ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2024 ರಿಂದ 2025 ರ ನಡುವೆ 981 ರೈತರ ಆತ್ಮಹತ್ಯೆಗಳು ವರದಿಯಾಗಿವೆ. ಇವುಗಳಲ್ಲಿ 825 ರೈತ ಆತ್ಮಹತೆಗಳು ವ್ಯವಸಾಯ, ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ.
ಇನ್ನುಳಿದ 138 ಪ್ರಕರಣಗಳಲ್ಲಿ ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ 807...
Haveri News: ಹಾವೇರಿ: ಹಾವೇರಿ ಜಿಲ್ಲೆ ಹಿರೆಕೆರೂರು ತಾಲೂಕಿನ ಹಂಸಬಾವಿ ಗ್ರಾಮದ ಶ್ರೀ ಶಿವಯೋಗೀಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ ಷಾ ಕಲಂದರ್ ಎಂಬ ಮಗು ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದ್ದು
ಇದಕ್ಕೆಲ್ಲ ತೆಂಗಿನ ಮರಗಳ ಹತ್ತಿರ ಹೋಗಿರುವ ಲೈನ್ ತಂತಿಗಳೆ ಈ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಹಾಗೆ...
ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...
Haveri News: ಶಿಗ್ಗಾಂವಿ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಯುವ ಉದ್ಯಮಿ, ಶಿಗ್ಗಾಂವಿಯ ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಮಾಡಲಾಗಿದೆ.
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಆದೇಶ ಹೊರಡಿಸಿದ್ದಾರೆ. ಮಹಾಸಭಾದ ಗುರಿ...