ಹಾವೇರಿ: ಬ್ಯಾಡಗಿ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ13 ಮಂದಿ ಮೃತಪಟ್ಟಿದ್ದಾರೆ.
ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು, ಈ ಘಟನೆ ನಡೆದಿದೆ. ಪರಿಣಾಮ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್...