ಹಾವೇರಿ : ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಎಲೆಕ್ರ್ಟಿಕ್ ವಾಹನವನ್ನು ಚಾರ್ಜಿಂಗ್ ಹಾಕಿದ ವೇಳೆ ಸುಟ್ಟು ಕರಕಲಾಗಿದೆ.
ನಿವೃತ್ತ ಶಿಕ್ಷಕ ಗಿರೀಶ್ ಪಾಟೀಲ್ ಅವರು ರಾತ್ರಿ ವೇಳೆ ತಮ್ಮ ಮನೆ ಮುಂದೆ ನಿಲ್ಲಿಸಿದ ವಿದ್ಯತ್ ಚಾಲಿತ ದ್ವಿಚಕ್ರ ವಾಹನವನ್ನು ಚಾರ್ಜಿಂಗ್ ಹಾಕಿಮನೆಯೊಳಗೆ ಕುಳಿತಿರುತ್ತಾರೆ. ಚಾರ್ಜಿಂಗ್ ಹಾಕಿದ ಒಂದು ಗಂಟೆಯ...
ಹಾವೇರಿ : ನಗರದ ಬಸ್ ನಿಲ್ದಾಣದಲ್ಲಿ ಕರ್ನಾಟಕ ಬಂದ್ ಇರುವ ಹಿನ್ನೆಲೆ ನಿನ್ನೆ ತಡರಾತ್ರಿ ಊರಿಗೆ ತೆರಳಲು ನಿಲ್ದಾಣದಲ್ಲಿ ಬಸ್ ಗಾಗಿ ಕಾದು ಕುಳಿತಿದ್ದ ಯುವತಿಯ ಕೈಯಿಂದ ಕಳ್ಳನೊಬ್ಬ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದನು.
ಇದೇ ವೇಳೆ ತಕ್ಷಣ ಎಚ್ಚೆತ್ತುಕೊಂಡ ಯುವತಿ ಓಡಿಹೋಗುತ್ತಿದ್ದ ಕಳ್ಳನನ್ನು ಸ್ವತಃ ಬೆನ್ನತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾಳೆ. ನಂತರ ಕಳ್ಳನ ಕೈಯಿಂದ...
ಹಾವೇರಿ: ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಕಡಿಮೆ ಬೆಲೆಗೆ ಚಿನ್ನವನ್ನು ಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ಶಿಗ್ಗಾಂವಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಲಕ್ಷ್ಮಣ ಚನ್ನಬಸವ ಎಂಬುವವರಿಗೆ ಮೊದಲು ಹರಪ್ಪನಗಳ್ಳಿ ತಾಲೂಕಿನ ಹೊಳಲು ಗ್ರಾಮದ ಬಳಿ ಎರಡು ಅಸಲಿ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಟ್ಟು ನಂಬಿಸಿದ್ದ ವಂಚಕರು 25 ಲಕ್ಷದಲ್ಲಿ...
ಹಾವೇರಿ ಸುದ್ದಿ: ಒಟಿಎಸ್ ಸೌಲಭ್ಯದಿಂದ ವಂಚಿತ ರೈತನೊಬ್ಬ ಬ್ಯಾಂಕನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ನಲ್ಲಿ ಬೆಳೆಸಾಲ ಮಾಡಿದ್ದ ಸಂಜೀವ ಕುರುಬರ ಅನ್ನೋ ರೈತ ಸಂಜೀವ್ ಆತ್ಮಹತ್ಯೆಗೆ ಮುಂದಾಗಿದ್ದರು.
ಸಂಜೀವ್ ಬ್ಯಾಂಕನಲ್ಲಿ 3 ಲಕ್ಷದ 45 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದಾನೆ.ಈ ಸಾಲಕ್ಕೆ ವರ್ಷದಿಂದ ವರ್ಷಕ್ಕೆ ಬಡ್ಡಿ...
ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,...
political news
ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು.
ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...
ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...
political news:
ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ರಾಗಕೀಯ ರಂಗದಲ್ಲಿ ಪಕ್ಷದ ನಾಯಕರು ಪಕ್ಷ ಬದಲಾವಣೆಯ ವಿಚಾರ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈಗಾಗಲೆ ಹಲವಾರು ನಾಯಕರು ಪಕ್ಷವನ್ನು ಬದಲಾಯಿಸಿದ್ದಾರೆ.
ಈಗ ಹಾವೇರಿಯಲ್ಲಿಯೂ ಸಹ ಕಾಂಗ್ರೆಸ್ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಹಾವೇರಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಒಳಜಗಳ ಶುರುವಾಗಿದ್ದು ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೆಮಠ ರಾಜಿನಾಮೆ ನೀಡಿದ್ದಾರೆ....
special story
ರೈತ ದೇಶದ ಬೆನ್ನೆಲುಬು ಅಂತಾರೆ . ಈ ಹೆಸರು ಕೇಳುವುದಕ್ಕೆ ಎಷ್ಟು ಖುಷಿಯಾಗುತ್ತೆ ಅಲ್ವಾ.ನಿಜ ದೇಶಕ್ಕೆ ರೈತ ಅನ್ನವನ್ನು ಹಾಕುತ್ತಾನೆ. ರೈತ ಬೆಳೆಯದಿದ್ದರೆ ನಾವು ಒಂದು ದಿನ ಜೇವಿಸಲು ಸಾದ್ಯವಿಲ್ಲ .ಇದು ಎಲ್ಲಾರಿಗೂ ಗೊತ್ತಿರುವ ವಿಷಯ .ಆದರೆ ಎಲ್ಲ ಮಾತುಗಳು ಕೇವಲ ಕಥೆ ಪುಸ್ತಕ ಕಾದಂಬರಿಗಳಲ್ಲಿ ಮಾತ್ರ ಸೀಮಿತವಾಗಿವೆ.ಇವರಿಗೆ ರಾರು ಸಹ ಕಿಂಚಿತ್ತು...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...