ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ಗೆ ಬಿಗ್ಶಾಕ್ ಕೊಟ್ಟಿದ್ದಾರೆ. ಹಾವೇರಿ ನಗರಸಭೆಯಲ್ಲಿ ಬಹುಮತವಿದ್ದರೂ ಬೊಮ್ಮಾಯಿ ರಣತಂತ್ರಕ್ಕೆ ನಲುಗಿನ ಕಾಂಗ್ರೆಸ್, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಹೀನಾಯ ಸೋಲುಕಂಡಿದೆ.
ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಕಾಂಗ್ರೆಸ್ನ ಆರು ಸದಸ್ಯರು ಗೈರಾದರು. ಹೀಗಾಗಿ, ಪಕ್ಷೇತರರ ಸಹಕಾರದಿಂದ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದ್ರೆ, ಕಾಂಗ್ರೆಸ್ ಬಹುಮತವಿದ್ದೂ...
Haveri News : ವರ್ಷದ ಭವಿಷ್ಯವಾಣಿ ಎಂದೇ ಚಿರಪರಿಚಿತವಾಗಿರುವ ಮಾಲತೇಶ ದೇವರ ಕಾರ್ಣಿಕದಲ್ಲಿ ಈ ಬಾರಿ ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್ ಎಂದು ಗೊರವಯ್ಯ ಸ್ವಾಮಿ ದೈವವಾಣಿ ನುಡಿದಿದ್ದಾರೆ. ಹಾವೇರಿಯ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡದಲ್ಲಿರುವ ಈ ದೇವಸ್ಥಾನವು ಹಲವು ವರ್ಷಗಳ ಇತಿಹಾಸವನ್ನು ಹೊಂದಿದೆ.
ಬಿಲ್ಲನ್ನೇರಿದ ಗೊರವಪ್ಪ ನಾಗಪ್ಪ ಉರ್ಮಿ ಈ ಬಾರಿಯ ಕಾರ್ಣಿಕ...
Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ...
Haveri News: ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆ ಕೊರೆತೆ ಇದೆ ಎಂದು ಹೇಳಿದ ಹಿನ್ನಲೆ ಈ ಕೃತಕ ಮೋಡ ಬಿತ್ತನೆ ಮಾಡಲು ಮುಂದಾಗಿದೆ.
ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದು ವಿಜ್ಞಾನಿಗಳೇ ಹೇಳುತ್ತಿದ್ದು ಜಿಲ್ಲೆಯ ರೈತರಿಗಾಗಿ ನಾವು ಖಾಸಗಿಯಾಗಿ...
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು...