Haveri News: ಹಾನಗಲ್ ತಾಲೂಕಿನ ಗೊಂದಿ ಗ್ರಾಮ ಪಂಚಾಯತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿಕೊಂಡು ಅವ್ಯವಹಾರ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
Haveri News: ಹಾವೇರಿ ಜಿಲ್ಲೆಗೆ ಮತ್ತ``ಂದು ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಸೈಯದ್ ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ ಅವರು, ಬಸವರಾಜ ಶಿವಣ್ಣನವರಿಗೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಜಿಲ್ಲೆಯ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಖಾದ್ರಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ರಾಜಕೀಯವಾಗಿ ಮಹತ್ವದ...
Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನದಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ನಡೆದ ಸಾಂಪ್ರದಾಯಿಕ ಹೋರಿ ಮೆರವಣಿಗೆ ವೇಳೆ ಹಿಂದೂ ಯುವಕರ...
Haveri News: ಹಾವೇರಿ: ಕೂಡಲೇ ಕರ್ನಾಟಕ ರಾಜ್ಯವನ್ನು ಬರ ಪೀಡಿತ ರಾಜ್ಯವೆಂದು ಘೋಷಣೆ ಮಾಡಿ ಎಂದು ಹಾನಗಲ್ ತಾಲೂಕಾ j d s ಅಧ್ಯಕ್ಷ ರಾಮನ ಗೌಡ ಪಾಟೀಲ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ರೈತರು ಸಂಕಷ್ಟ್ ದಲ್ಲಿ ಇದಾಗ ರೈತರ ಪರ ಮೊದಲು ನಿಲುವ ಪಕ್ಷ ಜೆ ಡಿ ಎಸ್ ಪಕ್ಷ. ನಮ್ಮ ರೈತರು...
Haveri Exclusive News: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ ನಡೆದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಶಿವಪುರ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿದೆ.
ಅರಣ್ಯ ಭೂಮಿಯಲ್ಲಿ ಗಿಡ ಕಡಿಯುತ್ತಿದ್ದಾರೆಂದುದುಂಡಸಿ ವಲಯದ ಅರಣ್ಯ ಸಿಬ್ಬಂದಿ ಜಮೀನಿಗೆ ಬಂದಿದ್ದು, ಅಲ್ಲಿದ್ದ ರೈತರು, ಯಾವ ಗಿಡವನ್ನೂ ಕಡಿದಿಲ್ಲ, ಬೇಲಿ ಹಾಕಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ...
Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.
ಕೈಯಲ್ಲಿ ಶಾಸಕ ಮಾನೆ ಭಾವಚಿತ್ರ ಹಿಡಿದು ಪ್ರತಿಭಟಿಸಿದ ಮುಖಂಡರು, 2021ರ ಉಪ ಚುನಾವಣೆ ಮತ್ತು 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲವು ಸಾಧಿಸಿದ ಶಾಸಕ...
ತಹಶೀಲ್ದಾರ್ ಕಚೇರಿಯಲ್ಲಿ ಭೂಮಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿರಸ್ತೇದಾರ್ ಸುರೇಶ್ ಅರಕೇರಿ ಅವರು ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ದುಂಡಸಿ ಗ್ರಾಮದ ಹಜರತ್‌ಅಲಿ ತಂದೆ ಇಮಾಮ್‌ಸಾಬ್ ಅರಳಿಕಟ್ಟಿ ಅವರು ತಮ್ಮ ಭೂಮಿ ಖಾತೆ ಬದಲಾವಣೆಗಾಗಿ ಅರ್ಜಿ...
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್ ನಾಸೂರ್ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು.
ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ ವಿಳಂಬ ಹಾಗೂ ಬೇಜಾವಾಬ್ದಾರಿ ಪಿಡಿಓ, ವಾಲಿಕರ ಮತ್ತು ಶಾಲಾ ಶಿಕ್ಷಕರ ಕೆಲಸದ ಕುರಿತಾಗಿ ಅಸಮಾಧಾನ ತೋರಿದರು.
ಮಲ್ಲನಾಯಕನಕೊಪ್ಪ, ಮೂಗಬಸರಿಕಟ್ಟಿ, ಸಿಂಗಾಪೂರ್ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದ ಸಭೆಗಳಲ್ಲಿ ಶಾಸಕ...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...