Haveri: ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ, ಸಾಕ್ಸ್ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ಪಾಲಕರು ಹಾಗೂ ಮಕ್ಕಳು ವಿರೋಧ ವ್ಯಕ್ತಪಡಿಸಿದ್ದರು. ಮಕ್ಕಳಿಗೆ ವಿತರಿಸಲಾದ ಶೂಗಳು ಕೆಲವೇ ದಿನಗಳಲ್ಲಿ ಹಾಳಾಗುತ್ತಿವೆ, ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣ ಇದೀಗ ಲೋಕಾಯುಕ್ತದ ಮೆಟ್ಟಿಲೇರಿದ್ದು, ಲೋಕಾಯುಕ್ತದಲ್ಲಿ ಸುಮೋಟೋ ಕೇಸ್ ಕೂಡ ದಾಖಲಾಗಿತ್ತು.
ಇದೀಗ ಪ್ರಕರಣದ ಬೆನ್ನಲ್ಲೇ ಅಧಿಕಾರಿಗಳು...
Haveri: ರಾಜ್ಯದ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಿಲ್ಲವಾದ್ದರಿಂದ ಅಲ್ಲಿನ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಪಕ್ಷಗಳಲ್ಲದೇ ಖುದ್ದು ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸದ ಕಾರಣ ರಾಜೀನಾಮೆಗೆ ಮುಂದಾಗಿದ್ದಾರೆ. ಚಡಚಣ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸದ ಕಾರಣ, ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡಲು...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಹೀಲದಹಳ್ಳಿ ಗ್ರಾಮದ ರೈತರು ಹಾಗೂ ಸಾರ್ವಜನಿಕರು ರಾಣೇಬೆನ್ನೂರಿನ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಕ್ಷಣ ಸಮಸ್ಯೆಗಳನ್ನು ಪರಿಹರಿಸುವಂತೆ...
Haveri News: ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟ, ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಅಪಾರ ಸಂಖ್ಯೆಯ ರೈತರು ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದು ಜೆಡಿಎಸ್ ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ...
Haveri News: ಹಾವೇರಿ: ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹ``ಳಿ ಮನೆ ಮೇಲೆ ಇ.ಡಿ. ದಾಳಿ ಖಂಡಿಸಿ, ಶನಿವಾರದಂದು ಪ್ರತಿಭಟನೆ ನಡೆಸಲು ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ.
ಹಾನಗಲ್ ತಾಲೂಕು ವಾಲ್ಮೀಕಿ ಸಮಾಜ ಘಟಕದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಡಿ ದಾಳಿ ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿರುವ ಕಾರ್ಯಕರ್ತರು, ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ...
Haveri News: ಸವಣೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಇದೀಗ ಪ್ರಶ್ನಾರ್ಥಕವಾಗಿದೆ. ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರು ಬೀದಿ ನಾಯಿಗಳ ಹಾವಳಿಯಿಂದ ಆತಂಕದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಬೇರೆ ತಾಲ್ಲೂಕುಗಳಿಂದ ಬೀದಿ ನಾಯಿಗಳನ್ನು ತಂದು ಸವಣೂರು...
Haveri News: ಹಾವೇರಿ: ಕೆಪಿಎಸ್ ಶಾಲೆಗಾಗಿ ಹಳ್ಳೂರು ಗ್ರಾಮಸ್ಥರು ಧರಣಿ ನಡೆಸಿದ್ದಾರೆ. ಗ್ರಾಮದಲ್ಲಿ ಹಾದು ಹೋಗಿರುವ ರಾಣಿಬೇನ್ನೂರು - ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಗ್ರಾಮಸ್ಥರು ಧರಣಿ ನಡೆಸಿದ್ದು, ಗ್ರಾಮದಲ್ಲಿ ಕೆಪಿಎಸ್ ಶಾಲೆಯನ್ನು ಆರಂಭಿಸುವಂತೆ ಆಗ್ರಹಿಸಿದ್ದಾರೆ.
ಈ ಗ್ರಾಮದಲ್ಲಿ ಕೆಪಿಎಸ್ ಶಾಲೆ ಅನುಮೋದನೆಯಾಗಿದೆ. ಆದರೆ ಅದನ್ನು ಇನ್ನೂ ಆರಂಭ ಮಾಡಿಲ್ಲ ಅನ್ನೋದೇ ಈ ಗ್ರಾಮಸ್ಥರಿಗೆ ಬೇಸರ. ಸ್ಥಳೀಯ ಪ್ರಭಾವದಿಂದಾಗಿ...
Haveri News: ವಿದ್ಯುತ್ ಕಂಬದಿಂದ ತಂತಿ ಹರಿದು ನೆಲಕ್ಕೆ ಬಿದ್ದ ಪರಿಣಾಮ ಹುಲ್ಲು ಮೇಯಲು ತೆರಳಿದ್ದ ಹಸುವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಣೇಬೆನ್ನೂರ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಮಂಗಳವಾರದಂದು ನಡೆದಿದೆ.
ಗ್ರಾಮದ ಬಸಪ್ಪ ಹರಿಜನ ಅವರಿಗೆ ಸೇರಿದ ಹಸು ಹುಲ್ಲು ಮೇಯಲು ತೆರಳಿದ್ದ ವೇಳೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದೆ....
Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ ಬಾಲ ಗೊರವಪ್ಪಜ್ಜನೊಬ್ಬ ಕಬ್ಬಿಣದ ಸರಪಳಿಯನ್ನು ಹರಿದು ಪವಾಡ ಪ್ರದರ್ಶಿಸಿದ ಘಟನೆ ನಡೆದಿದೆ.
ನರೇಗಲ್ ಗ್ರಾಮದ ಪ್ರಮೋದ್ ನಾಗಪ್ಪ ಕರಡಿ (14) ಸರಪಳಿ ಹರಿದ ಬಾಲ ಗೊರವಪ್ಪಜ್ಜನಾಗಿದ್ದಾರೆ. ನೂರಾರು ಭಕ್ತಾದಿಗಳ...
Haveri News: ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮೂರು ದಿನಗಳ ಕಾಲ ನಡೆದ ಆರಾಧನಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾರಾಧನೆ ಪ್ರಯುಕ್ತ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ರಾಯರ ಜಯಘೋಷ ಮೊಳಗಿಸಿದರು.
ತಾಲೂಕಿನ ಕರ್ಜಗಿ ಗ್ರಾಮದ ರೈಲ್ವೆ...