Monday, April 14, 2025

haveri

ನಾವು ಜೆಡಿಎಸ್‌ಗೆ ಮರುಜೀವ ನೀಡಿದ್ದೇವೆ, ಕುಮಾರಸ್ವಾಮಿಯವರು ಟಿಕೇಟ್ ತ್ಯಾಗ ಮಾಡಬೇಕು: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಹಲವು ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ. ಶಿಗ್ಗಾವ್ ಟಿಕೆಟ್ ಬೊಮ್ಮಾಯಿ ಮಗನಿಗೆ ನೀಡೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಬೊಮ್ಮಾಯಿ ಅವರನ್ನ ಯಾಕೆ ಎಳೀತೀರಿ, ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನ ಯಾಕೆ ಬಲಿ...

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ. https://youtu.be/gHsazDtWNfQ ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...

ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ಸಾ*ವು

ಹಾವೇರಿ: ಬ್ಯಾಡಗಿ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ13 ಮಂದಿ ಮೃತಪಟ್ಟಿದ್ದಾರೆ. ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು, ಈ ಘಟನೆ ನಡೆದಿದೆ. ಪರಿಣಾಮ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್...

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ

Haveri Political News: ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ. ಈಶ್ವರಪ್ಪ ಶಿವಮೊಗ್ಗ...

ಫಲಿಸಿದ ಪ್ರಯತ್ನ! ಸವಣೂರು ದೊಡ್ಡಹುಣಸೆ ಮರಕ್ಕೆ ಮರುಜೀವ

Haveri News: ಹಾವೇರಿ: ಕಳೆದ ಐದು ತಿಂಗಳ ಹಿಂದೆ ಫಂಗಸ್ ಕಾರಣದಿಂದ ಧರೆಗೆ ಉರುಳಿದ್ದ ಹುಣಸೆಮರಕ್ಕೆ ಜೀವಕಳೆ ಮರಳಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ದೊಡ್ಡಹುಣಸೆ ಕಲ್ಮಠದಲ್ಲಿಯ ಐತಿಹಾಸಿಕ ಹುಣಸೆ ಮರವೊಂದು ಇದೀಗ ಚಿಗುರೊಡೆದು ಸದ್ದು ಮಾಡುತ್ತಿದೆ. ನೆಲಸಮವಾಗಿದ್ದ ಮರವನ್ನು ಮತ್ತೆ ರೀ ಪ್ಲ್ಯಾಂಟ್ ಮಾಡಿದ್ದ ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಿದೆ. 25 ಲಕ್ಷದಲ್ಲಿ ರೀ ಪ್ಲಾಂಟ್ ಜುಲೈ...

ಹಾವೇರಿಯಲ್ಲಿ ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದ ಕಟುಕ: ಮಾಡಿದ ತಪ್ಪಾದರೂ ಏನು?

Haveri: ಹಾವೇರಿ: ಹಾವೇರಿಯಲ್ಲಿ ವ್ಯಕ್ತಿಯೊಬ್ಬ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಣ್ಣನ ಹೆಂಡತಿ ಸಂಬಂಧದಲ್ಲಿ ಅತ್ತಿಗೆಯಾದರೂ ತಾಯಿಯ ಸ್ಥಾನ ನೀಡುತ್ತೇವೆ. ಯಾವುದೇ ವ್ಯಕ್ತಿಗೆ ಅಣ್ಣನ ಮಕ್ಕಳು ತನಗೂ ಮಕ್ಕಳು ಎಂಬ ಭಾವನೆ ಇರುತ್ತದೆ. ಅಣ್ಣನ ಮಕ್ಕಳೂ ಪ್ರೀತಿಯಿಂದ ಚಿಕ್ಕಪ್ಪ...

ಕರ್ನಾಟಕದಲ್ಲಿ ಏಕಕಾಲಕ್ಕೆ 75 ಕಡೆ ಲೋಕಾಯುಕ್ತ ದಾಳಿ: ಯಾವೆಲ್ಲಾ ಇಲಾಖೆ ಅಧಿಕಾರಿಗಳ ಮೇಲೆ ರೇಡ್? ಇಲ್ಲಿದೆ ಪಟ್ಟಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಕೆಲ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಹೌದು…ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಭ್ರಷ್ಟಾಚಾರ ಆರೋಪದ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 250 ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ...

Basavaraj Bommai : “ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು” : ಬೊಮ್ಮಾಯಿ ಕಿಡಿ

Haveri News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.ಈ ವಿಚಾರವಾಗಿ ಬೊಮ್ಮಾಯಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳ...

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

political news ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು. ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img