Haveri: ಶಿಗ್ಗಾವಿ: ಕ್ಷೇತ್ರದ ಶಾಸಕರು ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳುತ್ತಾರೆ. ಆದರೆ, ಹುಲಗೂರ ಗ್ರಾಮದ ಪರಿಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಹುಲಗೂರ ಗ್ರಾಮದ ಹಲವು ಕಡೆಗಳಲ್ಲಿ ಸ್ವಚ್ಛತೆ ಕಾಣದೆ, ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಗಟಾರುಗಳು ಕೊಳಚೆಯಿಂದ ತುಂಬಿ ಗಬ್ಬು ನಾರುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು...
Haveri News: ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿತ್ತು. ಅದರಂತೆ ನಿನ್ನೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇನ್ನು ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಸಲ್ಲಿಕೆ ವಿಚಾರದ ಬಗ್ಗೆ ಹಾವೇರಿಯಲ್ಲಿ ಶಾಸಕ ಬಸವರಾಜ್ ಶಿವಣ್ಣನವರ್ ಪ್ರತಿಕ್ರಿಯಿಸಿದ್ದು, ಸಚಿವ ಸ್ಥಾನದ ಪ್ರಬಲ...
Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ದಿಢೀರ್ ಭೇಟಿ ನೀಡಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳು ಹಾಗೂ ಔಷಧೀಯ ವಿಭಾಗಗಳಿಗೆ ಖುದ್ದಾಗಿ ತೆರಳಿದ ಲೋಕಾಯುಕ್ತರ ತಂಡ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಳಿ ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಿತು. ಈ ವೇಳೆ ಲೋಕಾಯುಕ್ತರನ್ನು...
Haveri News: ಶಿಗ್ಗಾವಿ: ಪಟ್ಟಣದ ಹನುಮಾನ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ಹಿನ್ನೆಲೆ ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪಿರ ಖಾದ್ರಿ ಅವರು ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಸೈಯದ್ ಅಜ್ಜಂಪಿರ ಖಾದ್ರಿ ಅವರು...
Haveri News: ಹಾನಗಲ್: ಹೆರಿಗೆ ನೋವಿನಿಂದ ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹಾನಗಲ್ ತಾಲೂಕಿನ ಭವಾನಿ ಮಂಜುನಾಥ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ನೋವು...
Haveri: ಹಾವೇರಿಯ ಶಿಗ್ಗಾವಿಯಲ್ಲಿ ಮುಸ್ಲಿಂ ಯುವಕ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ, ದೇವರ ಮೂರ್ತಿ ಎದುರು ಮೂತ್ರ ಮಾಡಿ ಉದ್ಧಟತನ ಮೆರೆದಿದ್ದಾನೆ.
ಮಹಮದ್ ಜಾಫರ್ ಅಬ್ದುಲ್ ರೆಹಮಾನ್ ಕದರಮಂಡಲಿ ಎಂಬಾತನೇ ಈ ದುರ್ವರ್ತನೆ ತೋರಿರುವ ಯುವಕನಾಗಿದ್ದು, 20ನೇ ತಾರೀಖಿನಂದು ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಶಿಗ್ಗಾವಿ ಪಟ್ಟಣದ ಟೆಂಪೋ ಸ್ಟಾಂಡ್ ಬಳಿ ಇರುವ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ಪುನೀತ್ ಅವರು ಅಧಿಕಾರಿಗಳ ತಂಡದೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳಕ್ಕೆ ಭೇಟಿ ನೀಡಿದ ಡಾ. ಪುನೀತ್ ಅವರು...
Haveri News: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಶ್ರೀ ಗ್ರಾಮದೇವಿ ದ್ಯಾಮವ್ವ ದೇವಿಯ ನೂತನ ಕಲ್ಲಿನ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ದಿವ್ಯ ಕಳಸಾರೋಹಣ ಮಹೋತ್ಸವವು ಅತ್ಯಂತ ವೈಭವದಿಂದ ನೆರವೇರಿತು. ಈ ಶ್ರದ್ಧಾ ಭಕ್ತಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ...
Haveri News: ಶಿಗ್ಗಾವಿ ತಾಲೂಕಿನಲ್ಲಿ ಟಿವಿ, ಫ್ರಿಡ್ಜ್, ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಸಾಲದ ಮೂಲಕ ಕೊಡಿಸುವುದಾಗಿ ನಂಬಿಸಿ 120ಕ್ಕೂ ಹೆಚ್ಚು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಶಿಗ್ಗಾವಿಯ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಸಿಬ್ಬಂದಿಯೊಬ್ಬರ ವಿರುದ್ಧ ಕೇಳಿಬಂದಿದೆ.
ಸವಣೂರು ತಾಲೂಕಿನ ಜಕ್ಕನಕಟ್ಟಿ ಗ್ರಾಮದ ಸೋಮಯ್ಯ ನಾಗಯ್ಯ ಪೂಜಾರ್ ಎಂಬ ಬ್ಯಾಂಕ್ ಸಿಬ್ಬಂದಿ, ಬ್ಯಾಂಕಿಗೆ ಬರುತ್ತಿದ್ದ...
Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಘಟನೆಗೆ ಆಕ್ರೋಶ ವ್ಯಕ್ತಪಡಿಸಲಾಯಿತು.
ಹಾನಗಲ್ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ, ವಂದೇ ಮಾತರಂ ಕೇವಲ ಗೀತೆಯಲ್ಲ. ಅದು ದೇಶಭಕ್ತಿ, ರಾಷ್ಟ್ರೀಯತೆ ಹಾಗೂ ಸ್ವಾತಂತ್ರ್ಯ ಹೋರಾಟದೊಂದಿಗೆ ಬೆಸೆದುಕೊಂಡಿರುವ ಪವಿತ್ರ...