Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ರಸ್ತೆಯಲ್ಲಿ ಈಗಾಗಲೇ ಎರಡು ಬಾರಿ ಕಾಮಗಾರಿ ನಡೆಸಿದ್ದರೂ, ಅಲ್ಲಲ್ಲಿ ಮತ್ತೆ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರು ಹಾಗೂ ಗ್ರಾಮಸ್ಥರು ಸಂಚರಿಸಲು ಪರದಾಡುವಂತಾಗಿದೆ.
ಇದರ ಜೊತೆಗೆ ಕೆರೆ ಏರಿ ರಸ್ತೆಗೆ...
Haveri News: ಹಾನಗಲ್ ತಾಲೂಕಿನ ಆರೋಗೊಪ್ಪ ಗ್ರಾಮದಲ್ಲಿ ಹದಗೆಟ್ಟ ರಸ್ತೆಯಿಂದ ಅಂಗನವಾಡಿ ಮಕ್ಕಳು ಪರದಾಡುವಂತಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಕ್ಕಳು ಗ್ರಾಮದಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ, ಎರಡನೇ ಅಂಗನವಾಡಿಗೆ ತೆರಳುವ ರಸ್ತೆಯ ದುಸ್ಥಿತಿ ಬೆಳಕಿಗೆ ಬಂದಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಕ್ಕಳು ಪ್ರತಿದಿನ ಅಂಗನವಾಡಿಗೆ ಹೋಗಿ ಬರಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು...
Haveri News: ಹಿಂದೂ ಜಾಗರಣ ವೇದಿಕೆ ವತಿಯಿಂದ ಹಾನಗಲ್ ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.
ಪಟ್ಟಣದ ಕನಕವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಛತ್ರಪತಿ ಶಿವಾಜಿ ಕಲ್ಯಾಣ ಮಂಟಪದವರೆಗೆ ನಡೆಯಿತು. ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಕಳೆದುಕೊಂಡಿರುವ ಭೂಮಿಯನ್ನು ಮರಳಿ ಪಡೆಯುವ ಸಂಕಲ್ಪದೊಂದಿಗೆ ಮೆರವಣಿಗೆ ನಡೆಸಲಾಯಿತು ಎಂದು ಆಯೋಜಕರು ತಿಳಿಸಿದ್ದಾರೆ....
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್ ಮಾನೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸೂಚನೆ ನೀಡಲಾಗಿದೆ.
ಸಚಿವ ಸಂಪುಟದ ಸ್ಥಾನಮಾನದೊಂದಿಗೆ ಈ ಜವಾಬ್ದಾರಿ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯಿಂದ ಸೂಚನೆ ಹೊರಬಿದ್ದಿದೆ....
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹಾನಗಲ್ ತಾಲೂಕಿನ ಐದಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಶುಂಠಿ ಬೆಳೆ ಪರಿಹಾರ ಇನ್ನೂ ಜಮೆಯಾಗಿಲ್ಲ ಎಂದು ಆರೋಪಿಸಿ, ಕೆಲ ದಿನಗಳ ಹಿಂದೆ ರೈತ ಸಂಘದ ವತಿಯಿಂದ...
Haveri News: ಹಾನಗಲ್ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಹಾಗೂ ಪಾದಚಾರಿಗಳ ಸುಗಮ ಓಡಾಟಕ್ಕೆ ತೊಂದರೆಯಾಗುತ್ತಿರುವ ಅಕ್ರಮ ಪಾರ್ಕಿಂಗ್ ಮತ್ತು ರಸ್ತೆಗೆ ಅಂಗಡಿಗಳನ್ನು ವಿಸ್ತರಿಸಿರುವ ಕುರಿತು ಅಧಿಕಾರಿಗಳ ಸಭೆ ನಡೆಸಲಾಯಿತು.
ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ನಿರ್ದೇಶನದ ಮೇರೆಗೆ ಹಾನಗಲ್ ತಹಶೀಲ್ದಾರ್ ವಿಠಲ್ ಚೌಗಲಾ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ,...
Haveri News: ಜಿಲ್ಲೆಯಾದ್ಯಂತ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ಹಾಗೂ ಕಿರುಕುಳ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ.
ರಾಣೇಬೆನ್ನೂರ ನಗರದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ನಾಯಿ ಕೊಡೆಯಂತೆ ಮೈಕ್ರೋ ಫೈನಾನ್ಸ್ ಗಳು ತಲೆ ಎತ್ತಿ, ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿವೆ. ಅಲ್ಲದೆ ಸಮಯದ ನಿಯಮಾವಳಿಗಳನ್ನು ಮೀರಿ ರೈತರಿಗೆ ಕೂಲಿ ಕಾರ್ಮಿಕರಿಗೆ ಕಿರುಕುಳ...
Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ ಇಲಾಖೆ ಹಾನಗಲ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಷಿನಗುಪ್ಪಿ ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ಮಕರವಳ್ಳಿ ವಲಯದ *ಉಪ ವಲಯ ಅರಣ್ಯಾಧಿಕಾರಿ ಶಿಲ್ಪಾ ಗೋಂದಕರ* ಅವರು ಗಿಡಕ್ಕೆ...
Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ದೃಶ್ಯ ಕಂಡುಬಂದಿದ್ದು, ಪಾಠ ಕಲಿಯಬೇಕಾದ ವಿದ್ಯಾರ್ಥಿಗಳಿಂದ ಕಟ್ಟಡ ಕಾಮಗಾರಿಗೆ ನೀರು ಹಾಕಿಸಲಾಗುತ್ತಿದೆ. ತರಗತಿ ನಡೆಯುತ್ತಿದ್ದ ವೇಳೆಯಲ್ಲೇ ಮಕ್ಕಳಿಂದ...
Haveri News: ಹಾನಗಲ್: ತಾಲೂಕಿನ ಮಾಸನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಹಾನಗಲ್ ತಹಶೀಲ್ದಾರ್ ವಿಠ್ಠಲ್ ಚೌಗುಲ ರವರು ದಿಢೀರ್ ಭೇಟಿ ನೀಡಿ, ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಅಡುಗೆ ಕೋಣೆಯ ಸ್ವಚ್ಛತೆ, ಆಹಾರ ತಯಾರಿಕೆ ವಿಧಾನ ಹಾಗೂ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತಯಾರಿಸಲಾಗಿದ್ದ...