ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ...
ಹಾವೇರಿ: ಬೆಂಬಲ ಬೆಲೆಯಡಿ ಜಿಲ್ಲೆಯ ಹಾನಗಲ್, ಶಿಗ್ಗಾಂವ, ಹಿರೇಕೆರೂರು ಹಾಗೂ ರಾಣೇಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಿದ್ದು, ಡಿಸೆಂಬರ 1 ರಿಂದ ನೋಂದಣಿ ಆರಂಭವಾಗಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ...
www.karnatakatv.net :ಹಾವೇರಿ: ವಾಹನ ತಪಾಸಣೆ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಹೌದು. ಪರಸ್ಪರ ಅವಾಚ್ಯ ಶಬ್ದಗಳನ್ನು ಬಳಿಸಿಕೊಂಡು ವಾಗ್ವಾದ ನಡೆಸಿರುವುದು ಸಾರ್ವಜನಿಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ಏ.. ಪೋಲಿಸಪ್ಪ ಹೊಟ್ಟೆಗೆ ಏನು ತಂತೀಯಾ’ ಎಂಬುವಂತ ಮಾತನ್ನು ಸಾರ್ವಜನಿಕ ಮಹಿಳೆಯೊಬ್ಬಳು ಸಂಚಾರಿ...
ಹಾವೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ರು. ಶಾಲೆಯೊಂದಕ್ಕೆ ಭೇಟಿ ನೀಡಿದ ಸಿಎಂ, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ರು.
ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕೆರೆ ತುಂಬಿಸೋ ಯೋಜನೆ ಸೇರಿದಂತೆ ನಾನಾ ಅಭಿವೃದ್ಧಿ ಯೋಜನಗೆಳಿಗೆ ಚಾಲನೆ ನೀಡಿದ್ರು. ತಡಸ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ಬಳಿಕ ಶಿಗ್ಗಾವಿಯ...
www.karnatakatv.net : ಹಾವೇರಿ: ಆತ ಮೂಲತಃ ಕರ್ನಾಟಕದವನೇ ಆಗಿದ್ದರೂ, ಪಾತಕ ಲೋಕದಲ್ಲಿ ಸದ್ದು ಮಾಡಿದ್ದು ಮಾತ್ರ ಹೊರ ರಾಜ್ಯ ಗೋವಾದಲ್ಲಿ ಕಂಡ ಕಂಡವರಿಗೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದವನು ಹುಟ್ಟೂರಲ್ಲಿ ಬಂದು ಹತ್ಯೆ ಆಗಿದ್ದಾನೆ. ಅವನ ಕ್ರೂರ ಕ್ರೌರ್ಯ ಪಾಪಕ್ಕೆ ಗೆಳೆಯರೆ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದು ವಿಕೃತಿ ಮರೆದಿದ್ದಾರೆ. ನಟೋರಿಯಸ್ ರೌಡಿಯೊಬ್ಬನ ಹತ್ಯೆ ಕಂಡು...
www.karnatakatv.net: ರಾಜ್ಯ-ಹಾವೇರಿ: ಸಚಿವ ಸ್ಥಾನ ಯಾರಿಗ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡುವುದು ಪ್ರಧಾನಮಂತ್ರಿಗಳ ಡಿಸ್ಕ್ರೀಟ್ರಿ ಪವರ್ ಎಂದ್ರು. ಇನ್ನು, ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಹೆಸರು ಕೇಳಿ ಬಂದಿರೋ ವಿಚಾರ...
ಬಾಲಿವುಡ್ನ ಕಿಂಗ್ ಎಂದೇ ಶಾರುಖ್ ಖಾನ್ ಖ್ಯಾತರಾಗಿದ್ದಾರೆ. 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಅಮಿತಾಬ್...