Haveri News: ಹಾನಗಲ್: ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಹಾನಗಲ್ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ನೀರಾವರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕಳೆದ ಒಂದು ವಾರದಿಂದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ ಮಹೇಶ್ ಕಿಳ್ಳಿಕ್ಯಾತರ್ ದಂಪತಿಯ ಹೆಣ್ಣು ಮಗು ಅನಾರೋಗ್ಯಕ್ಕೀಡಾಗಿದ್ದು, ಮನೆಯಲ್ಲಿ ಮೂರ್ಛೆ ತಪ್ಪಿ ಬಿದ್ದಿದೆ. ಪೋಷಕರು ಆಕೆಯನ್ನು ಹಾವನೂರು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರಿಲ್ಲದ ಕಾರಣ, ಗುತ್ತಲ...
Haveri News: ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ ನದಿಗಳಿಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ದಿಢೀರನೆ ನೀರಿನ ಹರಿವು ಹೆಚ್ಚಾಗಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ರೈತಾಪಿ ವರ್ಗದಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಜನಜಾನುವಾರುಗಳಿಗೂ ಜೀವಕಳೆ ಬಂದಂತಾಗಿದೆ.
ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ, ಮೇಡ್ಲೇರಿ, ಹಿರೇಬಿದರಿ, ಕುದರಿಹಾಳ,ಹರನಗಿರಿ, ಚಿಕ್ಕಕುರವತ್ತಿ, ಚಂದಾಪುರ,ಬೇಲೂರು...
Hubli News: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಆತಂಕದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ತಮ್ಮ ಸ್ವಂತ...
Haveri News: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಶಾಸಕರು ತಮ್ಮ ಸ್ವಂತ ವೆಚ್ಚದಲ್ಲಿ ಈ...
Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಘಟನೆ ಕೋಮು ಗಲಭೆಯಲ್ಲ, ವೈಯಕ್ತಿಕ ಗಲಾಟೆ ಎಂದು ಅಂಜುಮನ್ ಕಮಿಟಿ ಸ್ಪಷ್ಟನೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಮೊಹಮ್ಮದ್ ಜಾಫರ್...
Haveri News: ಹಾನಗಲ್: ತಾಲೂಕಿನ ನೆರೆಗಲ್ ಗಲಭೆ ಪ್ರಕರಣದ ಆರೋಪಿ ಚೌಕತಲಿ ನೆಗಳು ನಮ್ಮ ಮನೆಯಲ್ಲಿ ಆಶ್ರಯ ಪಡೆದು ಬಚ್ಚಿಕೊಂಡಿದ್ದರು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದು ಸತ್ಯಕ್ಕೆ ದೂರವಾದದ್ದು.
ಪೊಲೀಸರು ನನ್ನನ್ನು ಬೆದರಿಸಿ ಇಂತಹ ಹೇಳಿಕೆ ಪಡೆದಿದ್ದಾರೆ. ನಾನು ಬಿಜೆಪಿ ಸದಸ್ಯನು ಅಲ್ಲ ಕಾರ್ಯಕರ್ತನು ಅಲ್ಲ ನಾನೊಬ್ಬ ರೈತ ಅಷ್ಟೇ ಎಂದು ಎತ್ತಿನಹಳಿ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ ನದಿಗಳಿಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ದಿಢೀರನೆ ನೀರಿನ ಹರಿವು ಹೆಚ್ಚಾಗಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ರೈತಾಪಿ ವರ್ಗದಲ್ಲಿ ಹೊಸ ಆಶಾಭಾವನೆ ಮೂಡಿದ್ದು,...
Haveri News: ಹಾವೇರಿ: ಕಳೆದ ಬಾರಿ ಅವಧಿಗೂ ಮುನ್ನ ಅಂದ್ರೆ ಮೇ ನಲ್ಲೇ ವರುಣಾರ್ಭಟ ಜೋರಾಗಿತ್ತು. ಆದರೆ ಈ ಬಾರಿ ಜುಲೈ ಆದರೂ ಸರಿಯಾಗಿ ಮಳೆ ಬರುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಅಪರೂಪಕ್ಕೆ ಮಳೆ ಬರುತ್ತಿದೆ.
ಹಾಗಾಗಿ ಹಾವೇರಿಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಕೃತಕ ಮಳೆ ಸುರಿಸಲು ಮೋಡ ಬಿತ್ತನೆಗೆ ಅಧಿಕೃತ ತೀರ್ಮಾನ ಮಾಡಲಾಗಿದ್ದು,...
Haveri News: ಹಾವೇರಿ: ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಹಾವೇರಿಯ ನರೇಗಲ್ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಗಲಭೆ ನಡೆದಿದ್ದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯ ನರೇಗಲ್ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ, ಮಾಧ್ಯಮದ ಜತೆ ಮಾತನಾಡಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ. ನರೇಗಲ್ ಘಟನೆಗೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ನೇರ...