ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
ಜುಲೈ 9ರಂದು ದೆಹಲಿಗೆ ಹೋಗಿದ್ದ...
ರಾಜ್ಯ ಸುದ್ದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರು ಬುಧವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಉತ್ಸವಕ್ಕೆ ಆಗಮಿಸುವಂತೆ ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.
ಆಮಂತ್ರಣ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳಿಗೂ ನಾಸ್ಟಾಲ್ಜಿಕ್ ಬಂತು. "ದಸರಾ ನನ್ನ ಊರಿನ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ...
ರಾಜ್ಯ ಸುದ್ದಿ: ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಪ್ರಹ್ಲಾದ್ ಜೋಷಿಯವರು ರಾಜ್ಯ ಸರ್ಕಾರದ ನಾಯಕರಿಗೆ ಸಹಕಾರ ಮಾಡದಿದ್ದಕ್ಕಾಗಿ ಜೋಷಿಯವರು ರಾಜಿನಾಮೆ ನೀಡಬೇಕು ಎಂದು ಮಹದೇವಪ್ಪ ಅವರು ಅಗ್ರಹಿಸಿದ ವಿಚಾರವಾಗಿ ಹೇಳಿಕೆ ನೀಡಿದ ಪ್ರಹ್ಲಾದ್ ಜೋಷಿಯವರು ಮಹದೇವಪ್ಪ ಅವರು ಹಿಂದೊಂದು, ಮುಂದೊಂದು ಮಾತನಾಡುತ್ತಾರೆ. ನಾವೇನು ಸಹಕಾರ ಕೊಟ್ಟಿದ್ದೇವೆ ಅನ್ನೋದನ್ನ ಡಿಕೆಶಿ ಅವರಿಗೆ ಕೇಳಲಿ....
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...