ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಬಾಗಲಕೋಟೆಯ ಶಾಸಕ ಹೆಚ್.ವೈ. ಮೇಟಿ ಅವರು ಇಂದು ಜೀವನ ಪಯಣ ಮುಗಿಸಿದ್ದಾರೆ. 79ನೇ ವಯಸ್ಸಿನಲ್ಲಿ ಅವರು ವಿಧಿವಶರಾಗಿದ್ದು, ಅವರ ನಿಧನದಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.
ಮೇಟಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿದ್ದು, 14ನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ನೇತೃತ್ವದ...
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಮತ್ತು ಯೂರಿನ್ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 8ರ ರಾತ್ರಿ ದೇವೇಗೌಡರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್‌ಗೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆ ನೀಡಲಾಗುತ್ತಿದೆ.
ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ...
ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಕೆಯನ್ನು ಸ್ವಾಗತಿಸಿದ್ದಾರೆ. ಮೈತ್ರಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅಗತ್ಯ. ಈ ಬಗ್ಗೆ ರಾಜ್ಯಾಧ್ಯಕ್ಷರು, ದೇವೇಗೌಡರು ಎಲ್ಲರೂ ಹೇಳಿರುವರು. ಲೋಕಸಭೆ ಚುನಾವಣೆಯಲ್ಲಿ ಕಂಡ ಶಕ್ತಿ ಮುಂದುವರಿಯುತ್ತದೆ ಎಂದರು.
ಜಾತಿ ಗಣತಿ ಕುರಿತಾಗಿ ಸಚಿವ ಕೃಷ್ಣ ಭೈರೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎನ್ನುವುದು...
ಬಿಡದಿಯಲ್ಲಿ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನಕ್ಕೆ ವಿರೋಧವಾಗಿ ರೈತರು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಈಗ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸೇರಿದಂತೆ ಹಲವು ದಳಪತಿಗಳು ಬೆಂಬಲ ನೀಡಲು ಆಗಮಿಸುತ್ತಿದ್ದು, ಹೋರಾಟದ ಕಿಚ್ಚು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಬಿಡದಿ ಹೋಬಳಿಯ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ...
ಭಾರತದ ಮುಂದಿನ ಉಪರಾಷ್ಟ್ರಪತಿ ಯಾರು ಅಂತ ಇಡೀ ದೇಶವೇ ಎದುರು ನೋಡುತ್ತಿದೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ರೆ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವೀಲ್ ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಆತ್ಮೀಯವಾಗಿ...
ಸಾರಿಗೆ ನೌಕರರ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಾರಿಗೆ ನೌಕರರಿಗೆ ಸ್ಪಂದಿಸಬೇಕು ಅಂತಾ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ, ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ಹೇಳಿಕೆ, ಅಧಿಕಾರ ಇಲ್ಲದಿದ್ದಾಗ ಒಂದು ರೀತಿಯ ವರ್ತನೆ. ಇದು ಡಬಲ್...
ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...