ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರ ಪತ್ನಿ ಅನಸೂಯ ಅವರು ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಕುರಿತು ಸ್ವತಃ ಮಂಜುನಾಥ್ ಪ್ರತಿಕ್ರಿಯಿಸಿದ್ದು, ನನ್ನ ಪತ್ನಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ...
ಕೇರಳದ ಜೆಡಿಎಸ್ ಘಟಕ ಮಾತೃ ಪಕ್ಷ ಜೆಡಿಎಸ್ನೊಂದಿಗೆ ಇರುವ ನಂಟು ಕಡಿದುಕೊಂಡಿದೆ. ಮಾಜಿ ಪ್ರಧಾನಿ ಮಣ್ಣಿನ ಮಗ ದೇವೆಗೌಡರ ನೇತೃತ್ವದ ಜಾತ್ಯಾತೀತ ಜನತಾದಳ ಪಕ್ಷದ ಸಂಬಂಧವನ್ನು ಸಂಪೂರ್ಣವಾಗಿ ಕೇರಳ ಜೆಡಿಎಸ್ ಘಟಕ ತೊರೆದಿದೆ. ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕೇರಳದ ಜೆಡಿಎಸ್ ಘಟಕವು ಸಿಪಿಎಂ ನೇತೃತ್ವದ ಎಲ್ಡಿಎಫ್ನ ಭಾಗವಾಗಿದ್ದು, ಇಬ್ಬರು ಶಾಸಕರನ್ನು...