Saturday, October 24, 2026

HD Devegowda

ರಾಷ್ಟ್ರಪತಿ ಚುನಾವಣೆಗೆ HD ದೇವೇಗೌಡರು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

https://www.youtube.com/watch?v=BfWqdy1VeWo ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು...

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=Tv9UBmeeGwI ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕುಮಾರಸ್ವಾಮಿ...

H D devegowda ಹಿಜಾಬ್ ವಿವಾದ ಆರಂಭದಲ್ಲಿಯೇ ಚಿವುಟಿ ಹಾಕಬೇಕಿತ್ತು..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...

Former Prime Minister, ಹೆಚ್‌ಡಿ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌.

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು....

ಹೈಕಮಾಂಡ್ ಹೇಳಿದವ್ರಿಗೆ ಉಳಿದ ಮತ – ಡಿಕೆಶಿ

https://www.youtube.com/watch?v=heeTOl08S0Q&t=252s ಕರ್ನಾಟಕ ಟಿವಿ : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ರು.  ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ....

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

Spiritual: ಈ ಗುಣ ಇತ್ತೀಚಿಗೆ ನಿಮ್ಮಲ್ಲಿ ಕಾಣಿಸುತ್ತೆ ಅಂದ್ರೆ ನಿಮಗೆ ಶನಿದೋಷ ಇದೆ ಎಂದು ಅರ್ಥ

Spiritual: ನಮ್ಮಲ್ಲಿ ಕಾಣ ಸಿಗುವ ಕೆಲ ಗುಣಗಳು ನಮಗೆ ಶನಿದೋಷವಿದೆ ಎಂಬ ಸೂಚನೆ ನೀಡುತ್ತದೆಯಂತೆ. ಹಾಗಾದ್ರೆ ನಮ್ಮಲ್ಲಿ ಯಾವ ಗುಣವಿದ್ದರೆ, ಶನಿದೋಷವಿದೆ ಎಂದರ್ಥ ಎಂದು ತಿಳಿಯೋಣ...
- Advertisement -spot_img