Monday, October 27, 2025

HD Devegowda

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

ದೇವೇಗೌಡರ ಸೋಲಿಗೆ ಗಂಗೆಯ ಶಾಪವೇ ಕಾರಣವಂತೆ..!!

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸೋತಿದ್ದು ಗಂಗಾ ಮಾತೆಯ ಶಾಪದಿಂದ ಅಂತ ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಂಸದ ಬಸವರಾಜು, ದೇವೇಗೌಡರನ್ನು ಸೋಲಿಸಿದ್ದ ನಾನಲ್ಲ. ಅವರನ್ನು ಗಂಗಾ ಮಾತೆಯ ಶಾಪವೇ ಸೋಲುವಂತೆ ಮಾಡಿತು ಅಂತ ಹೇಳಿದ್ರು. ಅಲ್ಲದೆ ದೇವೇಗೌಡರು ವಯೋವೃದ್ಧರು, ಹಾಸನಕ್ಕೆ ಮಣ್ಣಿನ ಮಗ, ತುಮಕೂರಿಗಲ್ಲ ಅಂತ ಬಸವರಾಜು ಇದೇ...

ರಾಜ್ಯಾದ್ಯಂತ ಪಾದಯಾತ್ರೆಗೆ ಜೆಡಿಎಸ್ ರೆಡಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಎದುರಿಸಿದ್ದ ಜೆಡಿಎಸ್ ಇದೀಗ ಪಕ್ಷದ ಬಲವರ್ಧನೆಗೆ ಮುಂದಾಗಿದ್ದು ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳಲಿದೆ. ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಿದ ಜೆಡಿಎಸ್ ಇದೀಗ ಪಕ್ಷ ಬಲಪಡಿಸಲು ಹೊರಟಿದೆ. ಹೀಗಾಗಿ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳೋ ಮೂಲಕ ಜನರಿಗೆ ಹತ್ತಿರವಾಗೋದಕ್ಕೆ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಈ ತಂತ್ರದ ಮೊರೆಹೋಗಿದ್ದಾರೆ....

ಸಂಸದೆ ಸುಮಲತಾ ಬಗ್ಗೆ ದೇವೇಗೌಡರು ಹೇಳಿದ್ದೇನು..?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕೂಡ ಓರ್ವ ರೈತ. ಹೀಗಾಗಿಯೇ ಮಂಡ್ಯ ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಧ್ವನಿಯೆತ್ತಿದ್ದಾನೆ ಆದ್ರೆ ಮಂಡ್ಯ ಸಂಸದರು ಮಾತ್ರ ಈ ಬಗ್ಗೆ ಸಂಸತ್ ನಲ್ಲಿ ಮಾತನಾಡಿಲ್ಲ ಅಂತ ದೇವೇಗೌಡರು ಪರೋಕ್ಷವಾಗಿ ಸಂಸದೆ ಸುಮಲತಾಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ,...

‘ಸಿಎಂ ವಿರುದ್ಧ ಯಾವುದೋ ಶಕ್ತಿ ಕೆಲಸ ಮಾಡ್ತಿದೆ’- ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ವೈಟಿಪಿಎಸ್ ಸಿಬ್ಬಂದಿ ಮೇಲೆ ಸಿಎಂ ಸಿಟ್ಟಾದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, ನನ್ನ ಮಗ ಸಿಎಂ ಕುಮಾರಸ್ವಾಮಿಯ ಗ್ರಾಮವಾಸ್ತವ್ಯ ಸಹಿಸದೇ ಯಾವುದೋ ಶಕ್ತಿ ಅಡಚಣೆ ಮಾಡುತ್ತಿದೆ. ಗ್ರಾಮವಾಸ್ತವ್ಯಕ್ಕೆ ಹೋಗೋ ಮಾರ್ಗಮಧ್ಯೆ ತಡೆದು ನಮ್ಮ ಕೆಲಸ ಈಗಲೇ ಮಾಡಿಕೊಡಿ ಅಂದರೆ ಹೇಗೆ ಸಾಧ್ಯ...

‘ರಾಜೀನಾಮೆ ಕೊಟ್ರೆ ಸಿಎಂ ಕೂಡ ಮಾತುಕೇಳ್ತಾರೆ, ಅವರಪ್ಪಾನೂ ಕೇಳ್ತಾರೆ’- ಸಿಎಂ ವಿರುದ್ಧ ಸ್ವಾಮೀಜಿ ಕಿಡಿ

ಬೆಂಗಳೂರು: ರಾಜೀನಾಮೆ ಕೊಟ್ಟು ಸರ್ಕಾರವನ್ನ ಉರುಳಿಸಿ ಅಂತ ವಾಲ್ಮೀಕಿ ಸಮಾಜದ ಪ್ರಸನ್ನಾನನಂದ ಪುರಿ  ಸ್ವಾಮೀಜಿ ಹೇಳಿಕೆ ನೀಡೋ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಇಂದು ವಿಧಾನಸೌಧದೆರುರು ನಡೆಯುತ್ತಿರೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ನ ಶಾಸಕರು ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಿ.ನನ್ನ ಕೈಗೆ...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....

‘ದೇವೇಗೌಡ್ರು ಸೋತರೆ ಚುನಾವಣೆ ಬರುತ್ತಾ..?’- ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ

ಚಾಮರಾಜನಗರ: ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಅಂತ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರಿಗೆ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಸಂಸದ ಶ್ರೀನಿವಾಸಪ್ರಸಾದ್, ದೇವೇಗೌಡರು ಗೆದ್ದಾರ ಒಂದು ರೀತಿ, ಸೋತಾಗ ಮತ್ತೊಂದು ರೀತಿ ಮಾತನಾಡ್ತಾರೆ. ದೇವೇಗೌಡ ಮತ್ತು ಮಗ ಕುಮಾರಸ್ವಾಮಿ ಏನ್ ಹೇಳ್ತಾರೋ ಗೊತ್ತಾಗಲ್ಲ. ಅಷ್ಟರ...

‘ದೇವೇಗೌಡ್ರು ಹೇಗೆಬೇಕಾದ್ರೂ ಮಾತು ಬದಲಿಸ್ತಾರೆ’- ವೀರಪ್ಪ ಮೊಯ್ಲಿ

ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೋಯ್ಲಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಮೊಯ್ಲಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಹೋಗಲು ಯಾವ ಶಾಸಕರೂ ತಯಾರಿಲ್ಲ. ಅಲ್ಲದೆ ಮತ್ತೆ ಚುನಾವಣೆ ಎದುರಾದರೆ ಜನರು ಕೂಡ ಸಹಿಸಿಕೊಳ್ಳೋದಿಲ್ಲ...

‘ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ’- ಜೆಡಿಎಸ್ ವರಿಷ್ಠ ದೇವೇಗೌಡ

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ನಮ್ಮ ಕಡೆಯಿಂದ 4 ವರ್ಷ ಯಾವುದೇ ಚ್ಯುತಿಯಾಗೋದಿಲ್ಲ. ಸರ್ಕಾರ ಉಳಿಸಿಕೊಳ್ಳೋ ಜವಾಬ್ದಾರಿ ಕೇವಲ ಜೆಡಿಎಸ್ ನದ್ದಲ್ಲ, ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗುವ ರೀತಿ ನಾನು ಹೇಳಿಕೆ ಕೊಡೋದಿಲ್ಲ. ಹಾಗೇ ಕಾಂಗ್ರೆಸ್ ನವರೂ ಸರ್ಕಾರಕ್ಕೆ...
- Advertisement -spot_img

Latest News

ದೇಶದ ರೈಲ್ವೆ ವಿಭಾಗಗಳಲ್ಲಿ ಹುಬ್ಬಳ್ಳಿ ನಂ.1

ಪ್ರತಿವರ್ಷವೂ ಹೊಸ ಸಾಧನೆಗಳನ್ನು ದಾಖಲಿಸುತ್ತಿರುವ ಹುಬ್ಬಳ್ಳಿ ರೈಲ್ವೆ ವಿಭಾಗವು ಈ ಬಾರಿ ದೇಶದ ರೈಲ್ವೆ ವಿಭಾಗಗಳ ಪೈಕಿ ಪ್ರಮುಖ ಸಾಧನೆಯನ್ನು ಸಾಧಿಸಿದೆ. ಸರಕು ಲೋಡಿಂಗ್‌ನಲ್ಲಿ ದೇಶದ...
- Advertisement -spot_img