ಬೆಂಗಳೂರು: ಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಜರ್ಜರಿತರಾಗಿ ಮೌನಕ್ಕೆ ಶರಣಾಗಿದ್ದ ಮಂಡ್ಯದಿಂದ ಸೋತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಸೋಲು ಗೆಲುವು ಸಹಜ, ಇನ್ನು ಮುಂದೆ ನಾನು ಮಂಡ್ಯದ ಅಭಿವೃದ್ಧಿಗಾಗಿ, ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬೋದಕ್ಕೆ ಶ್ರಮವಹಿಸಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಂನಲ್ಲಿ...
ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....
ಮಂಡ್ಯ: ದೇವೇಗೌಡ ಅಂದರೆ ದೇಶದ ದೊಡ್ಡ ಶಕ್ತಿ.
ಅಂತಹವರನ್ನ ಸುಮಲತಾಗೆ ಯಾವ ವಿಷಯದಲ್ಲೂ ಹೋಲಿಸಲು ಆಗಲ್ಲ ಅಂತ ಸಂಸದೆ ಸುಮಲತಾ ಅಂಬರೀಶ್ ರನ್ನ
ಮಳವಳ್ಳಿ ಶಾಸಕ ಅನ್ನದಾನಿ ಜರಿದಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಅನ್ನದಾನಿ, ಕಾವೇರಿ ನೀರು ಹಂಚಿಕೆ ವಿಚಾರವಾಗಿ ದೇವೇಗೌಡರು ಹೋರಾಟಕ್ಕೆ ಶಕ್ತಿ ತುಂಬಿದ್ದರು. ದೇವೇಗೌಡ್ರು ಅಂದ್ರೇನೇ ದೇಶದ ಒಂದು ದೊಡ್ಡ ಶಕ್ತಿ. ಅವರು...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ತಾರೆ ಅಂತ ನಾನು ಹೇಳಿದಂತೆ ಆಗಿದೆ. ಸುಮಲತಾರನ್ನು ಜನ ಗೆಲ್ಲಿಸೋ ಮೂಲಕ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ನಾನು ಹೇಳಿದ ಹಾಗೆ ಜನ ಸೂಕ್ತ ತೀರ್ಮಾನ ಕೈಗೊಂಡು ಸುಮಲತಾರನ್ನು ಗೆಲ್ಲಿಸೋ ಮೂಲಕ...
ದೇವೇಗೌಡರು
ಸೋಲಬಾರದಿತ್ತು..! ಹೌದು ಹೀಗೊಂದು ಮಾತು ವಿರೋಧಿಗಳ ಬಾಯಲ್ಲೂ ಕೇಳಿ ಬರ್ತಿದೆ. ತುಮಕೂರು ಲೋಕಸಭಾ
ಕ್ಷೇತ್ರದಲ್ಲಿ ಇಂಥಹದೊಂದು ಫಲಿತಾಂಶ ಹೊರಬರುತ್ತೆ ಅಂತ ಯಾರೂ ನಿರೀಕ್ಷೆ ಕೂಡ ಮಾಡಿರಲಿಲ್ಲ..
ಯಾಕಂದ್ರೆ ದೇಶ ಕಂಡ ಉತ್ತಮ ಪ್ರಧಾನಿಗಳಲ್ಲಿ ದೇವೇಗೌಡರು ಸಹ ಒಬ್ಬರು. ಆದ್ರೆ ದೇವೇಗೌಡರು ಮಾಡಿದ ಅದೊಂದು ತಪ್ಪು ತುಮಕೂರಿನ ಸೋಲಿಗೆ
ಕಾರಣವಾಗಿದೆ.
ಸೋಲಿಗೆ ಮೊದಲ ಕಾರಣ
2014ರಲ್ಲಿ ಮೋದಿ ಸುನಾಮಿ ಮುಂದೆ ತುಮಕೂರು ಕ್ಷೇತ್ರದಲ್ಲಿ...
ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರನ್ನ ಮಾಜಿ ಡಿಸಿಎಂ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನರೇಂದ್ರ ಮೋದಿ ಅವ್ರನ್ನ ತೆಗಳಿದರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿದ್ರು.
ಇನ್ನಾದ್ರೂ ಬಿಎಸ್ ವೈ ಅವ್ರ ಬಗ್ಗೆ ಗೌರವ ಕೊಟ್ಟು...
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿರೋ
ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ತಮ್ಮ ಗೆಲುವಿಗೆ ಕಾರಣ ಏನು ಅನ್ನೋದನ್ನ
ಬಿಚ್ಚಿಟ್ಟಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಬಸವರಾಜು, ನನ್ನ ಗೆಲುವಿಗೆ ದೇವೇಗೌಡರು ವರವಾದ್ರು. ಒಂದುವೇಳೆ ಮುದ್ದಹನುಮೇಗೌಡರು ಸ್ಪರ್ಧಿಸಿದ್ದರೆ ನನ್ನ ಗೆಲುವು ಕಷ್ಟವಾಗುತ್ತಿತ್ತು. ಆದರೆ ಗೌಡರು ಸ್ಪರ್ಧೆ ಮಾಡಿದ್ದರಿಂದ ನನಗೆ ಇನ್ನೂ ಸುಲಭವಾಯ್ತು ಅಂತ...
ಲೋಕಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕಣಗಳಲ್ಲೊಂದಾದ ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ಸೋತಿದ್ದಾರೆ.
ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ವಿರುದ್ಧ 15433 ಮತಗಳ ಅಂತರದಿಂದ ಮಾಜಿ ಪ್ರಧಾನಿ ದೇವೇಗೌಡರನ್ನು ಹಿಂದಿಕ್ಕಿ ಗೆಲುವಿನ ನಗೆ ಬೀರಿದ್ದಾರೆ.
ಬೆಂಗಳೂರು:
ಫಲಿತಾಂಶ ಪ್ರಕಟವಾದ ಬಳಿಕ ಯಾವ ಯಾವ ರಾಜ್ಯಗಳಲ್ಲಿ ಸಿಎಂ ಗಳು ಅಧಿಕಾರ ಕಳೆದುಕೊಂಡು
ತಿರುಗಾಡುತ್ತಿರುತ್ತಾರೆ ಅಂತ ಸದಾನಂದಗೌಡ
ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದ ಗೌಡ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು- ಮಾಜಿ ಪ್ರಧಾನಿ ದೇವೇಗೌಡ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸದಾನಂದಗೌಡ ಕಿಡಿ ಕಾರಿದ್ರು. ಚಂದ್ರಬಾಬು ನಾಯ್ಡುರವರಿಗೆ ಮಾಡಲು ಬೇರೆ ಕೆಲಸವಿಲ್ಲ. ಅವರು ಮತ್ತು ಸಿಎಂ ಕುಮಾರಸ್ವಾಮಿ ಇಬ್ಬರದ್ದೂ...
ರಾಜ್ಯದ 28 ಕ್ಷೇತ್ರಗಳಲ್ಲಿ ಯಾರು ಗೆಲ್ತಾರೋ ಯಾರು ಮನೆ ಕಡೆ ಹೆಜ್ಜೆ ಹಾಕ್ತಾರೋ ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಮೇ 23ಕ್ಕಾಗಿಯೇ ರಾಜ್ಯದ ಜನತೆ ಕಾತುರರಾಗಿದ್ದಾರೆ.
ಜಿದ್ದಾಜಿದ್ದಿನ ಕಣವಾಗಿರೋ ಮಂಡ್ಯ, ಹಾಸನ, ತುಮಕೂರು ಸೇರಿದಂತೆ ತೀವ್ರ ಕುತೂಹಲ ಕೆರಳಿಸಿರೋ ಹಲವಾರು ಕ್ಷೇತ್ರಗಳಲ್ಲಿ ಪ್ರಭುವಿಗೆ ಗೆಲ್ಲೋ ಕುದುರೆ ಯಾರು ಅನ್ನೋ ಗೊಂದಲ ಇದ್ದೇ ಇದೆ. ಈ ಬಗ್ಗೆ ಕರ್ನಾಟಕ ಟಿವಿ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...