ಮಂಡ್ಯ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ 64ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿತ ಅಭ್ಯರ್ಥಿ ಹಾಗೂ ಮನ್ ಮುಲ್ ಅಧ್ಯಕ್ಷರಾದ ಬಿ.ಆರ್ ರಾಮಚಂದ್ರರವರ ನೇತೃತ್ವದಲ್ಲಿ ವಿ.ವಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಹಾಗೂ ಕಾರ್ಯಕರ್ತೊಡನೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರೇರಣಾ ಟ್ರಸ್ಟ್ ನ ಮಕ್ಕಳೊಂದಿಗೆ ಕುಮಾರಸ್ವಾಮಿ...
ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ
ಈ...
ರಾಮನಗರ: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 64ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಪಂಚರತ್ನ ರಥಯಾತ್ರೆ ಯಲ್ಲಿ ಸಂಪೂರ್ಣವಾಗಿ ಕುಮಾರಸ್ವಾಮಿ ಅವರು ತೊಡಗಿಸಿಕೊಂಡಿದ್ದಾರೆ.ಇನ್ನು ರಾಜಕೀಯದಲ್ಲಿ ಸಕ್ರಿಯರಾಗಿರುವ ನಾಯಕರುಗಳು ಟ್ವೀಟ್ ಮೂಲಕ ಶುಭಾಶಯಗಳನ್ನು ತಿಳಿಸುತ್ತಿರುತ್ತಾರೆ....
ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ
ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದೇ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಚಲ ವಿಶ್ವಾಸ ವ್ಯಕ್ತಪಡಿಸಿದರು. ಸೇರ್ಪಡೆ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಹಣ ಹಂಚಿ ಗೆಲ್ಲಲು ಹೊರಟಿದ್ದಾರೆ. ಆದರೆ ಅವರು ಹಂಚುವ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ವಿರೋಧಿಗಳಿಗೆ...
ಬೆಂಗಳೂರು: ನಗರದ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್
ಪಕ್ಷದ ರಾಜ್ಯ ಕಚೇರಿ ಜೆಪಿ...
Spiritual: ಮಹಾಲಯ ಶುರುವಾಗಿದೆ. ಈ ಸಮಯದಲ್ಲಿ ನಾವು ಶ್ರಾದ್ಧಗಳನ್ನು ಮಾಡಬೇಕು. ನಮ್ಮನ್ನಗಲಿರುವ ಹಿರಿಯರ ಹೆಸರಿನಲ್ಲಿಅನ್ನದಾನ ಮಾಡಬಹುದು. ಅಲ್ಲದೇ, ನಾವು ಮಹಾಲಯ ಅಮಾವಾಸ್ಯೆಯ ಬಗ್ಗೆ ಕೆಲ ವಿಷಯಗಳನ್ನು...