Tuesday, October 14, 2025

HD Kumaraswamy

ಸಿದ್ದರಾಮಯ್ಯ ಸರ್ಕಾರಕ್ಕೆ HDK ಸಲಹೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡ್ತಿಲ್ಲ ಅನ್ನೋ ರಾಜ್ಯ ಸರ್ಕಾರದ ಆರೋಪಗಳಿಗೆ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಖಡಕ್‌ ತಿರುಗೇಟು ಕೊಟ್ಟಿದ್ದಾರೆ. ಅನ್ಯಾಯವಾಗಿದೆ ಎಂದು ಇನ್ನೂ ಎಷ್ಟು ದಿವಸ ಹೇಳ್ತೀರಾ? ಪದೇ ಪದೇ ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಹೋಗಬೇಡಿ. ಘರ್ಷಣೆಗೆ ಹೋಗೋದ್ರಿಂದ ಏನೂ ಸಿಗೋದಿಲ್ಲ. ವಿಶ್ವಾಸದಿಂದ ಇರಿ. ನಾನು...

ಬಂಡೆ ಕನಸಿಗೆ ಹೆಬ್ಬಂಡೆ! ಡಿಕೆ ಶಿವಕುಮಾರ್‌ಗೆ ಡೇಂಜರ್ ಅಂದಿದ್ದೇಕೆ HDK?

ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಇಳಿಸೋದಕ್ಕೆ ಶತ ಪ್ರಯತ್ನ ನಡೆಸುತ್ತಿರುವ ವಿಚಾರ ಕಾಂಗ್ರೆಸ್ ವಲಯದಲ್ಲಿ ಬಹುದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ. ಇದೇ ನವೆಂಬರ್ ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಕರ್ನಾಟಕದ 24ನೇ ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋ ಗಟ್ಟಿ ವಾದವೂ ಡಿಕೆ ಬಣದ ಕಡೆಯಿಂದ ಕೇಳಿ...

ಬೆಂಗಳೂರು ರಸ್ತೆ ಗುಂಡಿಯ ವಿವಾದ : ಬ್ಲಾಕ್‌ಬಕ್ ಟ್ವೀಟ್ ನಂತರ ರಾಜಕೀಯ ಬಿಸಿ

ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...

HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಬ್ರೇಕ್ – ಸುಪ್ರೀಂ ಕೋರ್ಟ್‌ದಿಂದ 2 ವಾರ ತಡೆ!

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...

ಭದ್ರಕೋಟೆ ಮಂಡ್ಯ ಕಳೆದುಕೊಳ್ಳೋ ಭಯದಲ್ಲಿ ಜೆಡಿಎಸ್‌!

ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...

ನಾನೇ ಮದ್ದೂರಿಗೆ ಬರಬೇಕಾಗುತ್ತೆ.. ಕಾಂಗ್ರೆಸ್‌ಗೆ HDK ಖಡಕ್ ಎಚ್ಚರಿಕೆ!

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಣೇಶ ಗಲಾಟೆ, ಪೊಲೀಸರ ಲಾಠಿಚಾರ್ಜ್ ಬಗ್ಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಳೆದ ವರ್ಷವೂ ಸಹ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲ್ಲು ತೂರಾಟ ಆಗಿತ್ತು. ಮೊದಲ ಬಾರಿ ನಾಗಮಂಗಲದಲ್ಲಿ ಆಗಿದ್ದು ಈಗ ಮದ್ದೂರಿನಲ್ಲಿ ಪುನಾರವರ್ತನೆ ಆಗಿದೆ. ನಾನು ಜಿಲ್ಲೆ ಜನತೆ ಮತ್ತು...

DCM ಡಿ.ಕೆ. ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ

ಡಿಸಿಎಂ ಡಿ.ಕೆ ಶಿವಕುಮಾರ್‌, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್‌ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ, ಶ್ರೀಮಂತ...

ಪ್ರತಿ ಮನೆಗೂ ದೀಪಾವಳಿ – ಮೋದಿಗೆ HDK ಅಭಿನಂದನೆ

ಜಿಎಸ್‌ಟಿ ದರ ಇಳಿಕೆ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ದಿನ ನನ್ನ ಭಾಷಣದ ಮಧ್ಯೆ, ಮುಂದಿನ ಪೀಳಿಗೆಗಾಗಿ ಜಿಎಸ್‌ಟಿಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಅಂತಾ ಹೇಳಿದ್ದೆ. ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ, ವಿಶಾಲ ಆಧಾರಿತ GST ದರ ತರ್ಕಬದ್ಧಗೊಳಿಸುವಿಕೆ ಮತ್ತು ಪ್ರಕ್ರಿಯೆಯ...

ದ್ವೇಷದ ರಾಜಕೀಯ ದೌರ್ಜನ್ಯ, ದಬ್ಬಾಳಿಕೆ – ಕಾಂಗ್ರೆಸ್ ಶಾಸಕರ ಮೇಲೆ ನಿಖಿಲ್‌ ಆಕ್ರೋಶ!

ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img