ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಇಲ್ಲದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಯಾವತ್ತೋ ಮುಗಿದುಹೋಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತಾವೇ ರಾಜಕೀಯವಾಗಿ ದೊಡ್ಡ ಹೋರಾಟ ಮಾಡಿದ್ದಾಗಿ ಸ್ಮರಿಸಿದ ಕುಮಾರಸ್ವಾಮಿ, ಇಂದು ಅದೇ...
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ ಕೇಂದ್ರ ಸರ್ಕಾರದ ಜೊತೆ ಸಂಘರ್ಷ ಬೇಡ ಅನ್ನುವ ಹೇಳಿಕೆ ಮತ್ತು ಅದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇರ ತಿರುಗೇಟು ಇವೆರಡೂ ಈಗ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿವೆ. HDK ಅವರ ಈ ಹೇಳಿಕೆಗೆ ನೇರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ನಿಲುವಿಗೆ ತೀವ್ರ ಆಕ್ಷೇಪ...