ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
ʼಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಅವರ ಕಾಲು ತೊಳೆದು ಸ್ವಾಗತ ಮಾಡುತ್ತೇನೆʼ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್, ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ವಾಪಸ್ ಬಂದರೆ ತಮಗೆ...
ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎಚ್.ಸಿ. ಬಾಲಕೃಷ್ಣ ನಡುವಿನ ರಾಜಕೀಯ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಗನ್ ತೋರಿಸಿ ಬೆದರಿಕೆ ಹಾಕಿರುವ ಗಂಭೀರ ಆರೋಪ ಮಾಡಿದ್ದ ಎಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ಅತ್ಯಂತ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಾಲಕೃಷ್ಣ, ಕುಮಾರಸ್ವಾಮಿ...
ರಾಜ್ಯದ ಆಡಳಿತ ವ್ಯವಸ್ಥೆ ಹಾಗೂ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಅಂದರೆ ಕೆಪಿಎಸ್‌ಸಿ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ...
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಈ ಕುರಿತ ವಿಸ್ತೃತ ವರದಿ ಇಲ್ಲಿದೆ ನೋಡಿ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ...
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯದ ಹಾಲಿ ಮುಖ್ಯಮಂತ್ರಿಯೇ ಬೇನಾಮಿ ಕಂಪನಿಗಳ ಮೂಲಕ ನೈಸ್ ಕಂಪನಿಯನ್ನು ಖರೀದಿಸಲು ಹೊರಟಿದ್ದಾರೆ ಎಂದು ಅತ್ಯಂತ ಗಂಭೀರ ಆರೋಪ ಮಾಡಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಬಿಎಂಐಸಿ ಯೋಜನೆ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ಲೂಟಿ ಮಾಡಲು ಸಂಚು...
ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು.
ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...
ರಾಷ್ಟ್ರೀಯ ಗೀತೆ 'ವಂದೇ ಮಾತರಂ' ವಿಚಾರವಾಗಿ ಶುರುವಾದ ರಾಜಕೀಯ ಜಂಜಾಟ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ನೀಡಿರುವ "ಇಟಲಿ ರಕ್ತ" ಎಂಬ ಹೇಳಿಕೆ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಬಿರುಗೌಳಿ ಎಬ್ಬಿಸಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ...
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕಾವೇರಿದೆ ಬದ್ಧವೈರಿಗಳ ಜಟಾಪಟಿ. ಕಾಂಗ್ರೆಸ್ ಸರ್ಕಾರದ ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷದಿಂದ ಬೆಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ಮತ್ತು 'ವಿಧಾನಸೌಧ ಚಲೋ' ಹಮ್ಮಿಕೊಳ್ಳಲಾಗಿತ್ತು. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ದಳಪತಿಗಳು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ,...
ಬೆಂಗಳೂರು: ಬಿಡದಿ ಟೌನ್‌ಶಿಪ್ ಹಾಗೂ NICE Road ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಬಿಡದಿ ಭಾಗದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಜೆಡಿಎಸ್ ನಾಯಕರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಇಂದು ಬೆಳಗ್ಗೆಯಿಂದಲೇ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಕಾರ್ಯಕರ್ತರು...
ಬೆಂಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆ ಒಳಗೆ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಸಚಿವ ಬಾಲಕೃಷ್ಣ ಪ್ರತಿಕ್ರಿಯಿಸಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವುದರಿಂದ ಈಗಲೇ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಾಲಕೃಷ್ಣ, ನಾಗೇಂದ್ರ ಅವರ ವಿರುದ್ಧದ ಪ್ರಕರಣದಲ್ಲಿ ಶಿಕ್ಷೆ ಇನ್ನೂ ಖಚಿತವಾಗಿಲ್ಲ. ಪ್ರಕರಣ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...