Saturday, March 7, 2026

HD Kumaraswamy

ಜೆಡಿಎಸ್ MLC ಬಸವರಾಜ ಹೊರಟ್ಟಿ ‘ಬಾಂಬ್’- ಮೈತ್ರಿ ಸರ್ಕಾರಕ್ಕೆ ಕಂಟಕ…?

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...

ಫಲಿತಾಂಶ ಏನೇ ಬಂದ್ರೂ ರಾಹುಲ್ ಗಾಂಧಿಗೆ ನಮ್ಮ ಬೆಂಬಲ- ದೇವೇಗೌಡ

ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಪಕ್ಷದ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img