Thursday, November 27, 2025

#hd kumarsway

ರೈತರ ಕಷ್ಟ ಕರಗಿಸಲು ನಿಖಿಲ್ ಹೋರಾಟ

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದ ವೇಳೆ ನಿಖಿಲ್ ಅವರು ಬೆಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ್ರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ರೈತರ ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿರುವ ನಿಖಿಲ್‌, ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ, ಕೃಷ್ಣಾ ಕಚೇರಿಯಲ್ಲಿ...

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...

Karnataka : ನಿಖಿಲ್​ ಮೈತ್ರಿ ಅಭ್ಯರ್ಥಿ?: ಕಾಂಗ್ರೆಸ್​ನಿಂದ ಸುರೇಶ್ ಸ್ಪರ್ಧೆ?

ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರೋ ಚನ್ನಪಟ್ಟಣ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗಲಿದೆ. ಆದ್ರೆ, ಮೈತ್ರಿ ಅಭ್ಯರ್ಥಿ ಯಾರು? ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿ ಉಳಿದಿದೆ. ಮೈತ್ರಿ ಟಿಕೆಟ್​​ಗಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೀಶ್ವರ್ ಭಾರಿ ಕಸರತ್ತು ನಡೆಸ್ತಿದ್ದಾರೆ. ಇತ್ತೀಚಿಗೆ ದೆಹಲಿ ತೆರಳಿದ್ದ ಸೈನಿಕ, ಮೈತ್ರಿ ಟಿಕೆಟ್​ಗಾಗಿ ಬಿಜೆಪಿ ಹೈಕಮಾಂಡ್...

Mandya : ಮಂಡ್ಯ ನಮ್ದೇ ; ದಳಪತಿ ರಿವರ್ಸ್ ಆಪರೇಷನ್

ಮಂಡ್ಯ ನಗರಸಭಾ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿತ್ತು. ಚುನಾವಣೆಗೆ ಇನ್ನು ಕೆಲವು ದಿನ ಇರುವಾಗಲೇ ಆಪರೇಷನ್ ಹಸ್ತ ಮಾಡಿದ್ದ ಕಾಂಗ್ರೆಸ್, ಜೆಡಿಎಸ್​ನ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಕೇಂದ್ರ ಸಚಿವ ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ...

H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ಸಾಥ್ ನೀಡಿದ್ದರು. ಜಿಲ್ಲಾಧಿಕಾರಿ...

HD Kumarswamy: ಡಿಕೆ ಶಿವಕುಮಾರ್ ಅವರು ಮಂತ್ರಿಯಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ?

ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ...
- Advertisement -spot_img

Latest News

ಡಿಕೆಶಿ ಪರ ಬೆಂಬಲ: ಸಿಎಂ ವಿಷಯಕ್ಕೆ ಮಠದಿಂದ ಸ್ಪಷ್ಟ ಸಂದೇಶ!

ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು...
- Advertisement -spot_img